Featured
ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯಲು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ.ಶಿವಕುಮಾರ್
ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ನಡೆದ ರಾಜ್ಯ ಉನ್ನತ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು
ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಆರ್.ಅಶೋಕ ಸ್ಪಷ್ಟನೆ
ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ
ಸ್ವದೇಶಿ ನಿರ್ಮಿತ ರೇಡಿಯೋ ಕಾಲರ್ ಲೋಕಾರ್ಪಣೆ ಮಾಡಿದ ಸಚಿವ ಈಶ್ವರ ಖಂಡ್ರೆ
ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು
ಗ್ರೀಸ್ ನಲ್ಲಿ 300 ಬಾರಿ ಕಂಪಿಸಿದ ಭೂಮಿ: ಮನೆ ತೊರೆದ ಸಾವಿರಾರು ಮಂದಿ
ಗ್ರೀಸ್ ದೇಶದ ಏಜಿಯನ್ ಸಮುದ್ರದ ದ್ವೀಪದಲ್ಲಿ ಸುಮಾರು 300ಕ್ಕೂ ಹೆಚ್ಚು ಬಾರಿ ಭೂಕಂಪನ ಸಂಭವಿಸಿದ್ದರಿಂದ ಸಾವಿರಾರು ಜನರು ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ ಘಟನೆ ಮಂಗಳವಾರ ನಡೆದಿದೆ. ಮಂಗಳವಾರ ಬೆಳಿಗ್ಗೆಯಿಂದ ದ್ವೀಪ ಸಮೀಪದ ಸಮುದ್ರದಲ್ಲಿ ಸುಮಾರು 300 ಬಾರಿ ಭೂಮಿ
ಬೆಂಗಳೂರಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ದ್ರಾವಿಡ್ ಕಾರು: ರಸ್ತೆಬದಿಯಲ್ಲೇ ವಾಗ್ವಾದ!
ಭಾರತ ಕ್ರಿಕೆಟ್ ತಂಡದ ಸಭ್ಯ ಕ್ರಿಕೆಟಿಗ ಎಂದೇ ಖ್ಯಾತರಾದ ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಅವರ ಕಾರು ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಸಣ್ಣ ಪ್ರಮಾಣದಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ
ಸಿಎಂ ಫಡ್ನವೀಸ್ ಕರೆದ ಸಭೆಗೆ ಶಿಂಧೆ ಗೈರು: ‘ಮಹಾ’ ಬಿರುಕು
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತೆ ಗೈರು ಹಾಜರಾಗಿದ್ದಾರೆ. ಉನ್ನತ ಹುದ್ದೆಯನ್ನು ನಿರಾಕರಿಸಿದ ಬಗ್ಗೆ ಶಿವಸೇನೆ ಮುಖ್ಯಸ್ಥ ಶಿಂಧೆ ಇನ್ನೂ ಅಸಮಾಧಾನಗೊಂಡಿದ್ದಾರೆ ಮತ್ತು ಪೋಷಕ ಮಂತ್ರಿಗಳ ನೇಮಕದ ಬಗ್ಗೆಯೂ ಭಿನ್ನಾಭಿಪ್ರಾಯವಿದೆ ಎಂಬ ಊಹಾಪೋಹಗಳ
ಗುಜರಾತಿನಲ್ಲಿ ಏಕರೂಪ ನಾಗರಿಕ ಸಂಹಿತಿ ಜಾರಿಗೆ ತಯಾರಿ
ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಜಿದ್ದಿ ಬಿದ್ದಿರುವ ಬಿಜೆಪಿ ಆಡಳಿತದ ರಾಜ್ಯಗಳ ಸಾಲಿಗೆ ಈಗ ಗುಜರಾತ್ ಸೇರ್ಪಡೆ ಆಗಿದೆ. ಉತ್ತರಾಖಂಡದಲ್ಲಿ ಈ ಸಂಹಿತೆ ಜಾರಿಗೆ ಬಂದ ಬೆನ್ನಲ್ಲಿಯೇ ಗುಜರಾತ್ಸರಕಾರವೂ ಅಂತಹುದೇ ಹೆಜ್ಜೆ ತುಳಿಯಲು ಮುಂದಾಗಿದೆ. ಏಕರೂಪ ನಾಗರಿಕ ಸಂಹಿತೆಯ
ನಮ್ಮ ಹೋರಾಟಕ್ಕೆ ಜಯ ಸಿಗಲಿದೆ: ಮಾಜಿ ಸಂಸದ ಜಿ. ಸಿದ್ದೇಶ್ವರ
ಶೀಘ್ರದಲ್ಲೇ ಹೈಕಮಾಂಡ್ ಒಳ್ಳೆಯ ಸುದ್ದಿ ಕೊಡಲಿದ್ದಾರೆ. ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದು ಮಾಜಿ ಸಂಸದ ಜಿ.ಸಿದ್ದೇಶ್ವರ್ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಂಡಾಯ ಘೋಷಿಸಿರುವ ಭಿನ್ನಮತೀಯರ ಗುಂಪು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ
ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಕೆ ಶಿವಕುಮಾರ್
“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವರ
ಅಮೃತ ಸ್ನಾನ, ಗಂಗಾಪೂಜೆ ನೆರವೇರಿಸಿದ ಪ್ರಧಾನಿ ಮೋದಿ
ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್ ರಾಜ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಅಮೃತ ಸ್ನಾನ ಮಾಡಿ ಗಂಗಾಪೂಜೆ ನೆರವೇರಿಸಿದ್ದಾರೆ. ಗಂಗಾನದಿಯಲ್ಲಿ ರುದ್ರಾಕ್ಷಿ ಹಿಡಿದು ಜಪ ಮಾಡಿದ್ದಾರೆ. 54 ದಿನಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 2ನೇ ಪ್ರಯಾಗ್‌ರಾಜ್ ಭೇಟಿಯಾಗಿದೆ.




