Menu

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಪವಿತ್ರಾ ಸ್ನಾನ!

ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ದಿನವಾದ ಬುಧವಾರವೇ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಪವಿತ್ರಾ ಸ್ನಾನ ಮಾಡಲಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಗೆ ಬುಧವಾರ ತೆರಳಲಿರುವ ಮೋದಿ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 10:05 ಕ್ಕೆ ಪ್ರಯಾಗ್‌ರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10:10 ಕ್ಕೆ ಡಿಪಿಎಸ್ ಹೆಲಿಪ್ಯಾಡ್‌ಗೆ ಪ್ರಯಾಣಿಸಿ, ನಂತರ 10:45 ಕ್ಕೆ ಏರಿಯಲ್ ಘಾಟ್‌ಗೆ ತೆರಳಲಿದ್ದಾರೆ. 10:50 ಕ್ಕೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ

ನಿರ್ದೇಶಕನಾಗಬೇಕಾದರೆ ಬರವಣಿಗೆ ಮೇಲೆ ಹಿಡಿತವಿರಬೇಕು: ಪಿ.ಶೇಷಾದ್ರಿ

ಬೆಂಗಳೂರು: ಚಲನಚಿತ್ರ ನಿರ್ದೇಶಕನಾಗಬೇಕು ಎಂದುಕೊಂಡವರು ಬರವಣಿಗೆಯನ್ನು ಸಿದ್ಧಿಸಿಕೊಂಡಿರಬೇಕು ಎಂದು ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಹೇಳಿದರು. ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ ಹಮ್ಮಿಕೊಂಡಿದ್ದ ‘ಮೀಡಿಯಾ ಕ್ರಾಫ್ಟ್’ ಕಾರ್ಯಕ್ರಮವನ್ನು ಉದ್ಘಾಟಿಸಿ‌ ಮಾತನಾಡಿದ ಅವರು, ಇಂದಿನ ಮಾಧ್ಯಮ‌ ಕ್ಷೇತ್ರ ಬಹಳಷ್ಟು ವಿಸ್ತಾರವಾಗಿದೆ. 20

ಫೆ.13 ಜಾಗತಿಕ ಹೂಡಿಕೆದಾರರ ಸಮಾವೇಶ: `ಕ್ವಿನ್ ಸಿಟಿ ಕುರಿತು ರೌಂಡ್‌ ಟೇಬಲ್‌’ ಚರ್ಚೆ

ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು

ಸಚಿನ್ ಸಾರ್ವಕಾಲಿಕ ದಾಖಲೆ ಮುರಿಯುವ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ!

ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಫೆಬ್ರವರಿ 6ರಿಂದ ಆರಂಭಗೊಳ್ಳಲಿರುವ ಏಕದಿನ ಸರಣಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸಾರ್ವಕಾಲಿಕ ದಾಖಲೆ ಮುರಿಯುವರೇ ಎಂಬುದು ಕಾದು ನೋಡಬೇಕಿದೆ. ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿ ಆರಂಭಗೊಳ್ಳಲಿದ್ದು, ಭಾರತ ತಂಡ ಟಿ-20

205 ಭಾರತೀಯ ವಲಸಿಗರನ್ನು ವಾಪಸ್ ಕಳುಹಿಸಿದ ಅಮೆರಿಕ

ಅಕ್ರಮವಾಗಿ ಅಮೆರಿಕಕ್ಕೆ ವಲಸೆ ಹೋಗಿದ್ದ 205 ಭಾರತೀಯರನ್ನು ಸೇನಾ ವಿಮಾನದ ಮೂಲಕ ಭಾರತಕ್ಕೆ ವಾಪಸ್ ಕಳುಹಿಸಲಾಗಿದೆ. ಟೆಕ್ಸಾಸ್ ನಿಂದ ಸೋಮವಾರ ರಾತ್ರಿ ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ವಿಮಾನ ಭಾರತದ ಕಡೆ ಹೊರಟಿದೆ. ಅಕ್ರಮ ವಲಸಿಗರ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದು,

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೈದು ನಾಪತ್ತೆ ಪ್ರಕರಣ ದಾಖಲಿಸಿದಾಕೆ ಪೊಲೀಸ್‌ ಬಲೆಗೆ

ಚಾಮರಾಜನಗರ ತಾಲೂಕಿನ ಜನ್ನೂರು ಗ್ರಾಮದಲ್ಲಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ ಮಾಡಿ ಶವವನ್ನು ಬಿಸಾಡಿ ಪತಿ ನಾಪತ್ತೆ ಎಂದು ನಾಟಕವಾಡಿರುವ ಪ್ರಕರಣವೊಂದು ಬಯಲಾಗಿದೆ. ಜನ್ನೂರು ಗ್ರಾಮದ ರಮೇಶ್ (45) ಕೊಲೆಯಾದವರು, ಪತ್ನಿ ಗೀತಾ ಹಾಗೂ ಪ್ರಿಯಕರ ಗುರುಪಾದಸ್ವಾಮಿ ಬಂಧಿತ ಆರೋಪಿಗಳು. ದಂಪತಿಗೆ

ತೆಲಂಗಾಣದಲ್ಲಿ ಶೇ.56ರಷ್ಟು ಹಿಂದುಳಿದ ವರ್ಗ: ಜಾತಿ ವರದಿ

ಇತ್ತೀಚೆಗೆ ಮುಕ್ತಾಯಗೊಂಡ ಜಾತಿ ಗಣತಿಯ ವರದಿಯ ಪ್ರಕಾರ ತೆಲಂಗಾಣದಲ್ಲಿ ಒಟ್ಟು ಜನಸಂಖ್ಯೆಯ ಶೇ.56.33 ಜನ ಹಿಂದುಳಿದ ವರ್ಗಗಳಿಗೆ ಸೇರಿದವರು ಎಂದು ಸಚಿವ ಉತ್ತಮ್ ಕುಮಾರ್ ರೆಡ್ಡಿ ಬಹಿರಂಗಪಡಿಸಿದ್ದಾರೆ. ಇದರಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಸದಸ್ಯರು

ಕರ್ನಾಟಕ ದಿವಾಳಿ ಮಾಡುವುದೇ ಕಾಂಗ್ರೆಸ್‌ ಸರ್ಕಾರದ ಅಜೆಂಡಾ: ಆರ್‌. ಅಶೋಕ್‌

ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಈ ಕಾಂಗ್ರೆಸ್‌ ಸರ್ಕಾರದ ಒನ್‌ ಲೈನ್‌ ಅಜೆಂಡಾ, ಸಾಲ ಮಾಡುವುದನ್ನೇ ಫುಲ್‌ ಟೈಂ ಕಾಯಕ ವನ್ನಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ. ಪ್ರತಿ ಕನ್ನಡಿಗನ

ಕೆಲಸದ ಅವಧಿ ವಾರಕ್ಕೆ 90 ಗಂಟೆಗೆ ಹೆಚ್ಚಿಸುವ ಪ್ರಸ್ತಾವನೆ ಇಲ್ಲವೆಂದ ಕೇಂದ್ರ

ದೇಶದಲ್ಲಿ ಕೆಲಸದ ಅವಧಿಯನ್ನು ವಾರಕ್ಕೆ 70 ಹಾಗೂ 90 ಗಂಟೆಗೆ ಹೆಚ್ಚಿಸುವ ಬಗ್ಗೆ ಯಾವ ಪ್ರಸ್ತಾವನೆಗಳೂ ನಮ್ಮ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆಗೆ ನೀಡಿದ ಲಿಖಿತ

ಉಪ್ಪಿಟ್ಟು ಬದಲು ಬಿರಿಯಾನಿ ಕೊಡಿ: ಅಂಗನವಾಡಿ ಬಾಲಕನ ಬೇಡಿಕೆ ವೈರಲ್!

ಅಂಗನವಾಡಿಯಲ್ಲಿ ಉಪ್ಪಿಟ್ಟು ಕೊಡುವ ಬದಲು ಬಿರಿಯಾನಿ ಮತ್ತು ಚಿಕನ್ ಫ್ರೈ ಕೊಡುವಂತೆ ಬಾಲಕ ಮನವಿ ಮಾಡಿದ ವೀಡಿಯೋ ವೈರಲ್ ಆಗಿದ್ದು, ಕೇರಳ ಸರ್ಕಾರ ಪ್ರತಿಕ್ರಿಯೆ ನೀಡಿದೆ. ಬಾಲಕನ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯಿಸಿದ್ದು, ಅಂಗನವಾಡಿ ಮಕ್ಕಳಿಗೆ ನೀಡಲಾಗುತ್ತಿರುವ