Menu

ಡೆಲಿವರಿ ಬಾಯ್ ಮೇಲೆ ರೆಸ್ಟೋರೆಂಟ್ ಸಿಬ್ಬಂದಿ ಅಟ್ಟಾಡಿಸಿ ಹಲ್ಲೆ

ಬೆಂಗಳೂರಿನ ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯ ಎದುರಿನಲ್ಲಿರುವ ಗಬ್ರು ಬಿಸ್ಟ್ರೋ ಅಂಡ್​​ ಕೆಫೆಯಲ್ಲಿ ಫುಡ್ ಡೆಲಿವರಿ ಬಾಯ್ ಮೇಲೆ ರೆಸ್ಟೋರೆಂಟ್ ಸಿಬ್ಬಂದಿ ಹಲ್ಲೆ ಮಾಡಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರು ಆರ್ಡರ್ ಮಾಡಿದ್ದ ಫುಡ್ ನೀಡಲು ರೆಸ್ಟೋರೆಂಟ್ ಸಿಬ್ಬಂದಿ ವಿಳಂಬ ಮಾಡಿದ್ದು, ಪದೇ ಪದೆ ಗ್ರಾಹಕರಿಂದ ಕರೆಗಳು ಬರುತ್ತಿದ್ದರಿಂದ ಡೆಲಿವರಿ ಬಾಯ್, ಸಮಯಕ್ಕೆ ಸರಿಯಾಗಿ ಫುಡ್ ಡೆಲಿವರಿ ಮಾಡಲು ಸಾಧ್ಯವಾಗುವಂತೆ ಬೇಗನೆ ನೀಡುವಂತೆ ರೆಸ್ಟೋರೆಂಟ್ ಸಿಬ್ಬಂದಿ ಬಳಿ

ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಖ್ಯ ಮಾಹಿತಿ ಆಯುಕ್ತ ಸೇರಿದಂತೆ ಎಂಟು ಮಂದಿ ಆಯುಕ್ತರನ್ನು ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಮಾಡಿ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಸುಪ್ರೀಂಕೋರ್ಟ್‌ ಆದೇಶ ಪಾಲಿಸದೆ ಈ ನೇಮಕ ನಡೆದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಜೆ.ಪಿ.ನಗರದ ಕೆ.ಮಲ್ಲಿಕಾರ್ಜುನರಾಜು

ಇನ್ಮುಂದೆ ಕ್ಯೂಆರ್ ಕೋಡ್‌ನಲ್ಲಿ ಬಿಬಿಎಂಪಿ “ನಮ್ಮ ಕ್ಲಿನಿಕ್‌” ಮಾಹಿತಿ ಲಭ್ಯ

ನಮ್ಮ ಕ್ಲಿನಿಕ್ ಗಳ ಸೇವೆ ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದ್ದು, ಬೆಂಗಳೂರಿನ ಎಂಟು ವಲಯಗಳಲ್ಲಿ ನಮ್ಮ ಕ್ಲಿನಿಕ್​ಗಳ ಸಂಪೂರ್ಣ ಮಾಹಿತಿಗಾಗಿ ಬಿಬಿಎಂಪಿಯ ಆರೋಗ್ಯ ವಿಭಾಗವು ಪ್ರತಿ ವಾರ್ಡ್​ನಲ್ಲೂ ಕ್ಯೂಆರ್ ಕೋಡ್ ಅಳವಡಿಸಲು ಸಿದ್ಧತೆ ನಡೆಸಿದೆ. ಕ್ಯೂಆರ್ ಕೋಡ್

ಮೃತರ ಸಂಖ್ಯೆ ಮುಚ್ಚಿಡಲು ಶವ ನದಿಗೆಸೆದು ತ್ರಿವೇಣಿ ಸಂಗಮ ಮಲಿನ: ಸಂಸದೆ ಜಯಾ ಬಚ್ಚನ್‌

ಕುಂಭಮೇಳದಲ್ಲಿ  ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಮುಚ್ಚಿಡಲು ಸರ್ಕಾರ, ಶವಗಳನ್ನು ನದಿಗೆ ಎಸೆದಿದೆ. ಇದರಿಂದ ತ್ರಿವೇಣಿ ಸಂಗಮ ಮಲಿನವಾಗಿದೆ ಎಂದು ಎಸ್ಪಿ ಸಂಸದೆ ಜಯಾ ಬಚ್ಚನ್‌ ಹೇಳಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಕಾಲ್ತುಳಿತ ದುರಂತ ಸಂಸತ್ ಅಧಿವೇಶನದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು,

ಬ್ಯಾಂಕ್‌ ಸಹಾಯವಾಣಿ ಹೆಸರಲ್ಲಿ ಬೆಂಗಳೂರಿನ ಮಹಿಳೆಗೆ 2 ಲಕ್ಷ ರೂ. ನಾಮ

ಬ್ಯಾಂಕ್‌ ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಯೊಬ್ಬರಿಗೆ 2 ಲಕ್ಷ ರೂ. ವಂಚಿಸಿರುವ ಪ್ರಕರಣ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ

ಜಿಮೇಲ್ ಖಾತೆ ಎಐ ಮೂಲಕ ಹ್ಯಾಕ್ ಎಚ್ಚರಿಕೆ ನೀಡಿದ ಗೂಗಲ್‌

2.5 ಬಿಲಿಯನ್ (250 ಕೋಟಿ) ಬಳಕೆದಾರರ ಜಿಮೇಲ್ ಖಾತೆಗಳನ್ನು ಎಐ ಮೂಲಕ ಹ್ಯಾಕ್ ಮಾಡಬಹುದಾಗಿದೆ ಎಂದು ಗೂಗಲ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಫೋರ್ಬ್ಸ್ ವರದಿಯ ಪ್ರಕಾರ, ಸೈಬರ್ ವಂಚಕರು ಗೂಗಲ್ ಬೆಂಬಲದ ಹೆಸರಿನಲ್ಲಿ ಕರೆ ಮಾಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಯಾವುದೇ

ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನಕಾಯಿಲೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ 7 ಜನರಲ್ಲಿ ಮಂಗನ ಕಾಯಿಲೆ ಕಾಣಸಿಕೊಂಡಿದ್ದು ಆತಂಕ ಸೃಷ್ಟಿಯಾಗಿದೆ. ಖಾಂಡ್ಯ ಹೋಬಳಿಯ ಮತ್ತಿಖಂಡ‌ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಈ ಕಾಯಿಲೆ ಕಾಣಿಸಿಕೊಂಡಿತ್ತು. ಈಗ ಎನ್​ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲಿ ಮೂರು ಜನರಲ್ಲಿ ಕೆಎಫ್​ಡಿ ಕಾಣಿಸಿಕೊಂಡಿದ್ದು,

ಫುಟ್​​ಪಾತ್​ ಮೇಲೆ ವಾಹನ ಚಲಾಯಿಸಿದರೆ ಡ್ರೈವಿಂಗ್​ ಲೈಸೆನ್ಸ್​ ಸಸ್ಪೆಂಡ್

ಬೆಂಗಳೂರು:ಸಂಚಾರ ದಟ್ಟಣೆ ವೇಳೆ ಫುಟ್​​ಪಾತ್​ ಮೇಲೆ ವಾಹನ ಚಲಾಯಿಸುವ ಚಾಲಕರು,ಸವಾರರ ಡ್ರೈವಿಂಗ್​ ಲೈಸೆನ್ಸ್​ ಅಮಾನತು ಮಾಡಲು ನಗರದ ಸಂಚಾರ ಪೊಲೀಸರು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಫುಟ್​​ಪಾತ್​ ಮೇಲೆ ವಾಹನ ಚಲಾಯಿಸುವವರ ಡ್ರೈವಿಂಗ್​ ಲೈಸೆನ್ಸ್​ ಸಸ್ಪೆಂಡ್ ಮಾಡಲಾಗುವುದು ಎಂದು ಜಂಟಿ ಪೊಲೀಸ್

ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲೇ ಆತ್ಮಹತ್ಯೆ

ಬೆಂಗಳೂರು: ಸ್ನಾತಕೋತ್ತರ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ‌ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ಆವರಣದ ವಸತಿ ನಿಲಯದಲ್ಲಿ ನಡೆದಿದೆ. ಹೆಚ್. ಎನ್ ಪಾವನ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.ಕನ್ನಡ ವಿಭಾಗದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದ

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆ: 18 ದೇಶ ಭಾಗಿ, 10 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ

ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ