Featured
ಕೇರಳದಲ್ಲಿ ಕೀನ್ಯಾ ಮಾಜಿ ಪ್ರಧಾನಿ ಒಡಿಂಗಾ ನಿಧನ
ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಾಘಾತದಿಂದ ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂನಲ್ಲಿ ಇಂದು ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಆಯುರ್ವೇದ ಚಿಕಿತ್ಸೆ ಪಡೆಯಲು ಕೇರಳಕ್ಕೆ ಆಗಮಿಸಿದ್ದ ಒಡಿಂಗಾ ಬೆಳಗ್ಗೆ ವಾಕಿಂಗ್ ಮಾಡುವ ವೇಳೆ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ವಾಕಿಂಗ್ ವೇಳೆ ಕುಸಿದು ಬಿದ್ದ ಅವರನ್ನು ತಕ್ಷಣವೇ ಶ್ರೀಧರಿಯಂ ಆಯುರ್ವೇದ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕರೆತರಲಾಯಿತು. ಆದರೆ, 9.52ರ ವೇಳೆಗೆ ಅವರು ಕೊನೆಯುಸಿರೆಳೆದರು ಎಂದು
ಇಡೀ ವಿಶ್ವವನ್ನೇ ತಲುಪಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಅಭಿವೃದ್ಧಿಪಡಿಸಿದ ಚೀನಾ
ಜಗತ್ತಿನ ಯಾವ ಮೂಲೆಯಿಂದಾದರೂ ಬೆದರಿಕೆಗಳನ್ನು ಪತ್ತೆ ಹಚ್ಚುವ ಹಾಗೂ ಎದುರಿಸುವ ಸಾಮರ್ಥ್ಯವಿರುವ ಇಡೀ ವಿಶ್ವವನ್ನೇ ತಲುಪಬಲ್ಲ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಚೀನಾ ಅಭಿವೃದ್ಧಿ ಪಡಿಸಿರುವುದಾಗಿ ಮಾಧ್ಯಮ ವರದಿ ಮಾಡಿದೆ. ಮೊದಲೇ ಎಚ್ಚರಿಕೆ ಗ್ರಹಿಸಿ ಗುರುತಿಸುವ ಈ ವ್ಯವಸ್ಥೆಯನ್ನು ಅಮೆರಿಕ ಅಧ್ಯಕ್ಷ ಟ್ರಂಪ್
ಮಹಾಭಾರತದ ಕರ್ಣ ಖ್ಯಾತಿಯ ನಟ ಪಂಕಜ್ ಧೀರ್ ಕ್ಯಾನ್ಸರ್ ಗೆ ಬಲಿ
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಾಭಾರತ ಧಾರವಾಹಿಯಲ್ಲಿ ಕರ್ಣ ಪಾತ್ರಧಾರಿ ಪಂಕಜ್ ಧೀರ್ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಬಿಆರ್ ಚೋಪ್ರಾ ನಿರ್ದೇಶನದ ಖ್ಯಾತ ಮಹಾಭಾರತ ಧಾರವಾಹಿಯಲ್ಲಿ ಪಂಕಜ್ ಧೀರ್ ಕರ್ಣನ ಪಾತ್ರದಿಂದ ಜನಪ್ರಿಯರಾಗಿದ್ದರು. ಅಲ್ಲದೇ ಬಾಲವುಡ್ ನ ಸೂಪರ್ ಹಿಟ್
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.33 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್!
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಶೇ.35 ಅಂಕ ಪಡೆಯಬೇಕು ಎಂಬ ಕನಿಷ್ಠ ಅಂಕದ ಮಿತಿಯನ್ನು ರಾಜ್ಯ ಸರ್ಕಾರ ಸಡಿಲಿಸಿದೆ. ಈ ಮೂಲಕ ಸರಾಸರಿ ಅಂಕ ಪಡೆದು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಂಕ
ವೈದ್ಯೆಗೆ ಇಂಜೆಕ್ಷನ್ ಕೊಟ್ಟು ಕೊಂದ ಪತಿ ಆರು ತಿಂಗಳ ಬಳಿಕ ಅರೆಸ್ಟ್
ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್ ನೀಡಿ ಕೊಂದ ವೈದ್ಯ ಪತಿಯನ್ನು ಆರು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಹೆಂಡತಿಯದು ಸ್ವಾಭಾವಿಕ ಸಾವು ಎಂದು ಕುಟುಂಬಸ್ಥರನ್ನು ನಂಬಿಸಿದ್ದ ಆರೋಪಿ ಡಾ. ಮಹೇಂದ್ರರೆಡ್ಡಿ ಬಂಧಿತ. 2024ರ ಮೇ 26ರಂದು ಡಾ.ಮಹೇಂದ್ರರೆಡ್ಡಿ ಮತ್ತು ಡಾ.ಕೃತಿಕಾರೆಡ್ಡಿ ಮದುವೆಯಾಗಿದ್ದರು.
ಜಿಬಿಎ ವ್ಯಾಪ್ತಿ ಬಿ-ಖಾತಾವನ್ನು ಆನ್‌ಲೈನ್‌ನಲ್ಲೇ ಎ ಖಾತಾ ಆಗಿ ಪರಿವರ್ತಿಸುವುದು ಹೇಗೆ?
ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿದರು. ಶಾಸಕರಾದ
ಶ್ರಮಿಕ ಭಕ್ತರಿಗೆ ಹಾಸನಾಂಬೆಯ ಸುಗಮ ದರ್ಶನ ವ್ಯವಸ್ಥೆ: ಸಚಿವ ಕೃಷ್ಣಬೈರೇಗೌಡರ ಪ್ರಯತ್ನಕ್ಕೆ ಸಿಎಂ ಮೆಚ್ಚುಗೆ
ಹಾಸನಾಂಬ ಜಾತ್ರೆಯಲ್ಲಿ ಯಾವುದೇ ರೀತಿಯ VIP ಪ್ರತಿಷ್ಠೆಗೆ ಮಣೆ ಹಾಕದೆ, ಶ್ರೀಸಾಮಾನ್ಯರ ದರ್ಶನಕ್ಕೆ ಆದ್ಯತೆ ನೀಡಿ ಸರ್ಕಾರದ ಪ್ರಯತ್ನದ ಯಶಸ್ಸಿಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳಿಗೆ, ಅಧಿಕಾರಿ ವರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಹಾಸನಾಂಬದೇವಿ ಮತ್ತು ಸಿದ್ದೇಶ್ವರ ಸ್ವಾಮಿಯ
ಅಕ್ಟೋಬರ್ 18ರೊಳಗೆ ಸಮೀಕ್ಷೆ ಪೂರ್ಣಗೊಳಿಸಲು ಸಿಎಸ್ ಸೂಚನೆ
ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 18ರೊಳಗೆ ಪೂರ್ಣಗೊಳಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಅಧಿಕಾರಿಗಳಿಗೆ ಟಿಪ್ಪಣಿ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸಮೀಕ್ಷೆ ಅವಧಿ
ಟ್ವೀಟ್ ಮಾಡುವವರು 25 ವರ್ಷಗಳಿಂದ ಬೆಳೆದು ಬಂದಿರುವುದು ಬೆಂಗಳೂರಿನಲ್ಲೇ: ಕಿರಣ್ ಮಜುಂದಾರ್ ಷಾ ವಿರುದ್ಧ ಡಿಸಿಎಂ ಕಿಡಿ
ಅವರು ತಮ್ಮ ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಅವರ ಟೀಕೆ ತಮಗೆ ತಾವೇ ಹಾಗೂ ಈ ನಗರಕ್ಕೆ ದ್ರೋಹ ಬಗೆದುಕೊಂಡಂತೆ. ಕಳೆದ 25 ವರ್ಷಗಳಿಂದ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ
ಬೆಂಗಳೂರಿನಲ್ಲಿ 1,200 ಚ.ಅಡಿವರೆಗಿನ ನಿವೇಶನ, 3 ಅಂತಸ್ತು ಕಟ್ಟಡಕ್ಕೆ OC ವಿನಾಯಿತಿ
ಬೆಂಗಳೂರು ನಿವಾಸಿಗಳಿಗೆ ಅದರಲ್ಲೂ ಬಡವರು ಮತ್ತು ಮಧ್ಯಮವರ್ಗದವರಿಗೆ ಸರ್ಕಾರ ಶುಭ ಸುದ್ದಿ ಪ್ರಕಟಿಸಿದೆ. 1,200 ಚದರ ಅಡಿವರೆಗಿನ ನಿವೇಶನ, 3 ಅಂತಸ್ತು ಕಟ್ಟಡಕ್ಕೆ OC ವಿನಾಯಿತಿ ನೀಡುವುದಾಗಿ ನಗರಾಭಿವೃದ್ಧಿ ಇಲಾಖೆಯಿಂದ ಅಧಿಕೃತ ಆದೇಶ ಪ್ರಕಟವಾಗಿದೆ. ಜಿಬಿಎ ಆಡಳಿತ ಕಾಯ್ದೆ–2024ರ ಕಲಂ 241(7)ರಂತೆ




