Menu

ಧಾರವಾಡದಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣ: ಡಿಸಿಗೆ ಎಐಎಮ್‌ಎಸ್‌ಎಸ್ ಮನವಿ

ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲಗರ್ಭಿಣಿ ಪ್ರಕರಣಗಳನ್ನು ಖಂಡಿಸಿ ಹಾಗೂ ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿ ಹಣದ ಬಿಡುಗಡೆಗೆ ಆಗ್ರಹಿಸಿ  ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್‌ಎಸ್‌ಎಸ್) ಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ. ಧಾರವಾಡ ಜಿಲ್ಲೆಯಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಬಾಲಗರ್ಭಿಣಿ ಪ್ರಕರಣಗಳು ಬೆಳಕಿಗೆ ಬಂದಿವೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಸುಮಾರು 1,691 ಪ್ರಕರಣಗಳು ದಾಖಲಾಗಿವೆ. ಇದು ಜನಸಾಮಾನ್ಯರಲ್ಲಿ ಆಘಾತ ಮತ್ತು ಆತಂಕವನ್ನುಂಟು ಮಾಡಿದೆ. ಹೆಣ್ಣು ಮಕ್ಕಳ

ಬರದಿಂದ ರೈತರ ಬದುಕಿಗೆ ತೊಂದರೆ ಆಗದಂತೆ ಕ್ರಮ ನಮ್ಮ ಹೊಣೆ: ಸಚಿವರು, ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಆಗ ಎಲ್ಲಾ ಮಂತ್ರಿಗಳು ಕೈ ಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಒಟ್ಟಾಗಿ ಇಡೀ ರಾಜ್ಯದ ಬರ ಪರಿಸ್ಥಿತಿಯನ್ನು ಅವಲೋಕಿಸಬೇಕು. ಹಳ್ಳಿಗಳಲ್ಲಿ ರೈತರ ಬದುಕಿಗೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಇದೇ ನಮ್ಮ ಮುಂದಿರುವ ಹೊಣೆಗಾರಿಕೆ

ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ: ವಿದ್ಯಾರ್ಥಿ ಚಳವಳಿಗೆ ಗೆಲುವು

ನೀಟ್ ಪರೀಕ್ಷೆ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿದ್ಯಾರ್ಥಿ ಚಳವಳಿಗೆ ಪ್ರಧಾನ್‌ ರಾಜೀನಾಮೆ ಮೂಲಕ ಗೆಲುವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಧ ಎಕ್ಸ್‌ ಖಾತೆಯಲ್ಲಿ ರಾಜೀನಾಮೆ

ವಿದ್ಯಾರ್ಥಿಗಳಿಗೆ ಆಜ್ಞೆ ಮಾಡಬೇಕಿಲ್ಲ, ಅರ್ಥಪೂರ್ಣ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಿ: ಮೋಹನ್‌ ಭಾಗವತ್‌

ಇಂದಿನ ಯುವ ವಿದ್ಯಾರ್ಥಿಗಳು ದಾರಿ ತಪ್ಪಿಲ್ಲ, ಅವರು ದೂರದೃಷ್ಟಿಯುಳ್ಳವರು. ಹಾಗಾಗಿ ಅವರನ್ನು ಅರ್ಥಮಾಡಿಕೊಳ್ಳಲು ಆಜ್ಞೆ ನೀಡುವುದಲ್ಲ, ಬದಲಾಗಿ ಅವರೊಂದಿಗೆ ಅರ್ಥಪೂರ್ಣ ಚರ್ಚೆ ನಡೆಸಿ  ಸಮಸ್ಯೆಗಳನ್ನು ಬಗೆಹರಿಸುವ ಅಗತ್ಯವಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದಿಂದ

ಐಫೋನ್ ಬದಲು ಎಣ್ಣೆ ನೀಡಿದ ಫ್ಲಿಪ್‌ಕಾರ್ಟ್‌ಗೆ 80 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌

ಗ್ರಾಹಕನಿಗೆ ಬುಕ್‌ ಮಾಡಿದ್ದ ಐಫೋನ್ ಬದಲು ಗಡ್ಡಕ್ಕೆ ಬಳಸುವ  ಎಣ್ಣೆ ನೀಡಿದ ಫ್ಲಿಪ್‌ಕಾರ್ಟ್‌ಗೆ  ಗ್ರಾಹಕರ ನ್ಯಾಯಾಲಯವು ಎಂಬತ್ತು ಸಾವಿರ ರೂ. ದಂಡ ವಿಧಿಸಿರುವ ಘಟನೆ ಮುಂಬಯಿನಲ್ಲಿ ನಡೆದಿದೆ. ಮುಂಬಯಿನ  ಪೊವಾಯ್‌ ನಿವಾಸಿಯೊಬ್ಬರು ಫ್ಲಿಪ್‌ಕಾರ್ಟ್ ಮೂಲಕ 2023ರಲ್ಲಿ 1,11,793 ರೂ. ಪಾವತಿಸಿ ಐಪೋನ್‌ ಆರ್ಡರ್

ಕೆಪಿಎಸ್‌ಸಿ ಅಧ್ಯಕ್ಷನ ಆಯ್ಕೆ ಮಾಡಿದ ಬಿಜೆಪಿಯವರಿಂದಲೇ ವಜಾಗೊಳಿಸಲು ರಾಜ್ಯಪಾಲರಿಗೆ ಪತ್ರ: ಸಿಎಂ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನ್ನ ವಿರುದ್ಧ ಪ್ರತಿಭಟನೆ ಮಾಡುವವರನ್ನು ನಾನು ಬೇಡ ಎನ್ನಲು ಸಾಧ್ಯವೇ? ಮಾಧ್ಯಮದವರೂ ಪ್ರತಿಭಟನೆ ಮಾಡುತ್ತಾರೆ. ಇದನ್ನು ಬೇಡ ಎನ್ನಲು ಆಗುತ್ತದೆಯೇ? ಕೆಪಿಎಸ್‌ ಸಿ ಅಧ್ಯಕ್ಷನ ನೇಮಕ  ನಾವು ಮಾಡಿದ್ದಲ್ಲ. ಬಿಜೆಪಿಯವರೇ

ಹಾರಂಗಿ ಒಳಹರಿವು ಹೆಚ್ಚಳ: ನದಿಗೆ ನೀರು ಹರಿಸುವ ಸಾಧ್ಯತೆ

ಕೊಡಗಿನಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಕುಶಾಲನಗರದಲ್ಲಿ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಇದೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಸ್ಥಳೀಯರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದಲ್ಲಿ ನೀರು ಶೀಘ್ರದಲ್ಲೇ

ಮಾಜಿ ಸಚಿವ ಸಿ.ವೀರಣ್ಣ ನಿಧನ

ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಸಿ.ವೀರಣ್ಣ (86) ಕೊರಟಗೆರೆಯ ತಮ್ಮ ತೋಟದ ಮನೆಯಲ್ಲಿ ನಿಧನರಾಗಿದ್ದಾರೆ. ವಕೀಲರಾಗಿದ್ದ ವೀರಣ್ಣ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದು, ಸಚಿವರಾಗಿ, ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿ ರಾಜಕೀಯದಲ್ಲಿ ದೀರ್ಘಕಾಲ ಸಕ್ರಿಯರಾಗಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳು

ಸೋಷಿಯಲ್‌ ಮೀಡಿಯಾಗಳಲ್ಲಿ ಕೋರ್ಟ್‌ ವಿಚಾರಣೆಗಳ ವೀಡಿಯೊ ಪ್ರಸಾರಕ್ಕೆ ಸುಪ್ರೀಂ ನಿರ್ಬಂಧ

ನ್ಯಾಯಾಲಯದ ವಿಚಾರಣೆಗಳ ನೇರ ಪ್ರಸಾರದ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ , ರೀ ಪೋಸ್ಟ್‌ ಮಾಡುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ವೀವ್ಸ್, ಲೈಕ್‌ಗಾಗಿ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳನ್ನು ಪೋಸ್ಟ್‌ ಮಾಡುತ್ತಾರೆ. ನ್ಯಾಯಾಲಯದ ವಿಚಾರಣೆಗಳ ನೇರಪ್ರಸಾರದ ವೀಡಿಯೊಗಳನ್ನು

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿಗೆ ದಾಳಿ: ಭಾರತೀಯ ಪ್ರಜೆ ಸಾವು

ಕಪ್ಪು ಸಮುದ್ರದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗೊಂದರ ಮೇಲೆ ನಡೆದ ದಾಳಿಯಲ್ಲಿ ಭಾರತೀಯ ಪ್ರಜೆ ಮೃತಪಟ್ಟಿದ್ದಾರೆ. ಜುಲೈ 18 ರಂದು ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಚಲಿಸುತ್ತಿದ್ದ ಎಂವಿ ಒಮೊರ್ಫಿ ಎಂಬ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಈ ದಾಳಿ ನಡೆದಿದೆ. ಹಡಗಿನಲ್ಲಿ