Featured
ಕಾಂಗ್ರೆಸ್ಸಿಂದ ಹೋದವರನ್ನು ಬಿಜೆಪಿ ಯೂಸ್ ಅಂಡ್ ಥ್ರೋ ಮಾಡಿದೆ: ಡಿಕೆ ಶಿವಕುಮಾರ್
ಶಿವಮೊಗ್ಗ: ಕಾಂಗ್ರೆಸ್‌ನಿಂದ ಹೋದವರನ್ನು ಬಿಜೆಪಿಯವರು ಯೂಸ್ ಅಂಡ್ ಥ್ರೋ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬಿತವಾಗಿ ಸರ್ಕಾರ ನಡೆಸುತ್ತಿಲ್ಲ. ತಮ್ಮ ಪಕ್ಷದ ಗುರಿ ನಾಡಿನ ಜನತೆಯು ಸರ್ಕಾರದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವುದಾಗಿದೆ ಎಂದರು. ಬಿಜೆಪಿಯವರಿಗೆ ರಾಜ್ಯದ ಜನ ಅಧಿಕಾರ ನೀಡಿದಾಗ ಅವರಲ್ಲಿ ಸರ್ಕಾರ ನಡೆಸುವ ಅನುಭವ ಇರಲಿಲ್ಲ. ಈಗ ವಿರೋಧ
ಅಂಡರ್ 19 ಮಹಿಳಾ ವಿಶ್ವಕಪ್: ಭಾರತ ಸತತ 2ನೇ ಬಾರಿಗೆ ಫೈನಲ್ ಗೆ ಲಗ್ಗೆ
ಸ್ಪಿನ್ ಬೌಲರ್ ಗಳ ಮಾರಕ ದಾಳಿ ನೆರವಿನಿಂದ ಹಾಲಿ ಚಾಂಪಿಯನ್ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಟಿ-೨೦ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿದೆ. ಕೌಲಾಲಂಪುರದಲ್ಲಿ ಶುಕ್ರವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ
ಕೇಂದ್ರದ ಆಡಳಿತ ಹಿಂದಿಗಿಂತ 3 ಪಟ್ಟು ವೇಗ ಪಡೆದಿದೆ: ರಾಷ್ಟ್ರಪತಿ ದ್ರೌಪದಿ ಮರ್ಮು
ಕೇಂದ್ರ ಸರ್ಕಾರ ಹಿಂದಿನ ಎರಡು ಬಾರಿಗಿಂತ ಈ ಬಾರಿ ಮೂರು ಪಟ್ಟು ವೇಗವಾಗಿ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಕೆಲಸಗಳು ತೀವ್ರಗತಿಯಲ್ಲಿ ನಡೆಯುತ್ತಿವೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಶುಕ್ರವಾರ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ
ಸಾಲ ಪಡೆದ ಜನರು ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ಮನವಿ
ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ
ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕ: ಸಿಎಂ ಸಿದ್ದರಾಮಯ್ಯ
ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ
ಗುತ್ತಿಗೆದಾರರಿಂದ ಭ್ರಷ್ಟಾಚಾರ ಆರೋಪ: ಈಗ ಮಹಾರಾಷ್ಟ್ರದ ಸರದಿ
ಕರ್ನಾಟಕದಲ್ಲಿ ಬಿಜೆಪಿ ಸರಕಾರಕ್ಕೆ ಕಂಟಕವಾಗಿದ್ದ ಗುತ್ತಿಗೆದಾರರ ಅಳಲು ಈಗ ಅದೇ ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರದಲ್ಲೂ ಮಾರ್ದನಿಸಿದೆ. ಕಳೆದ ಎಂಟು ತಿಂಗಳಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಪಾವತಿಸಲು ವಿಫಲವಾದ ಕಾರಣ ಮಹಾರಾಷ್ಟ್ರದ ಗುತ್ತಿಗೆದಾರರು
ಸಚಿವ ಜಮೀರ್ ಪುತ್ರ ಝೈದ್ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ತಡೆ
ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ರ ಹೊಸ ಸಿನಿಮಾ ‘ಕಲ್ಟ್’ ಚಿತ್ರೀಕರಣವನ್ನು ಸರ್ಕಾರ ಬಂದ್ ಮಾಡಿಸಿದೆ. ಈ ಹಿಂದೆ ಚಿತ್ರೀಕರಣದ ವೇಳೆ ದುಬಾರಿ ಡ್ರೋನ್ ಮುರಿದು ಡ್ರೋನ್ ಮಾಲೀಕ ಆತ್ಮಹತ್ಯೆಗೆ ಮುಂದಾಗಿ ವಿವಾದವಾಗಿತ್ತು. ಝೈದ್ ಖಾನ್ ತಮ್ಮ ಕೈಯಿಂದ ಹಣ
ಮದುವೆಯಾಗುವುದಾಗಿ ನಂಬಿಸಿ ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಗೆ 18 ಲಕ್ಷ ರೂ. ವಂಚನೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್ಸ್‌ಟೇಬಲ್ ಗೆ ಮ್ಯಾಟ್ರಿಮೋನಿ ತಾಣದಲ್ಲಿ ಪರಿಚಯವಾದ ವ್ಯಕ್ತಿ 18 ಲಕ್ಷ ರೂ. ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಸಂತ್ರಸ್ತೆಯು ಮ್ಯಾಟ್ರಿಮೋನಿ ತಾಣಗಳಲ್ಲಿ ಜೀವನ ಸಂಗಾತಿಯನ್ನು ಹುಡುಕುವಾಗ ಅಶೋಕ್ ಮುಸ್ತಿ ಎಂಬಾತ ಪರಿಚಯವಾಗಿದ್ದಾನೆ. ತೆಲಂಗಾಣ ಮೂಲದ
ಪೊಲೀಸರ ಮೇಲೆ ಕಲ್ಲೆಸೆದ ರೌಡಿ ಕಾಲಿಗೆ ಗುಂಡೇಟು
ಹಾಸನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಹಲ್ಲೆ ಮಾಡಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿ ಮನುವನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದಾಗ
ನಾಳೆಯಿಂದ “ನಂದಿನಿ” ಸಿಗಲ್ವಾ ?
ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಫೆಬ್ರವರಿ 1ರಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಮುಷ್ಕರಕ್ಕೆ ಮುಂದಾದ್ರೆ ಕೆಎಂಎಫ್ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಧಿಕಾರಿಗಳು ಮತ್ತು ನೌಕರರು ಏಳನೇ ವೇತನ ಆಯೋಗ ವರದಿಯಂತೆ ವೇತನ ನೀಡುವಂತೆ ಆಗ್ರಹಿಸುತ್ತಿದ್ದು, ಕೆಎಂಎಫ್



