Featured
ನಾಳೆಯಿಂದ “ನಂದಿನಿ” ಸಿಗಲ್ವಾ ?
ಕೆಎಂಎಫ್ ಆಡಳಿತ ಮಂಡಳಿ ವಿರುದ್ಧ ಅಧಿಕಾರಿಗಳು ಹಾಗೂ ನೌಕರರು ಫೆಬ್ರವರಿ 1ರಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದು, ಮುಷ್ಕರಕ್ಕೆ ಮುಂದಾದ್ರೆ ಕೆಎಂಎಫ್ ಉತ್ಪನ್ನಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಧಿಕಾರಿಗಳು ಮತ್ತು ನೌಕರರು ಏಳನೇ ವೇತನ ಆಯೋಗ ವರದಿಯಂತೆ ವೇತನ ನೀಡುವಂತೆ ಆಗ್ರಹಿಸುತ್ತಿದ್ದು, ಕೆಎಂಎಫ್ ಆಡಳಿತ ಮಂಡಳಿ ಸ್ಪಂದಿಸಿಲ್ಲ ಎನ್ನಲಾಗಿದೆ. ಫೆ 1 ರಿಂದ ಕೆಎಂಎಫ್ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ನಿರ್ಧಾರ ಮಾಡಿದ್ದಾರೆ. ರಾಜ್ಯಾದ್ಯಂತ 1300 ಕ್ಕೂ ಹೆಚ್ಚು ಅಧಿಕಾರಿ-ನೌಕರರು ಕೆಎಂಎಫ್
ನೆಲಮಂಗಲದಲ್ಲಿ ಉದ್ಯಮಿಯ ಅಪಹರಿಸಿ ಹಣ ದರೋಡೆ, ಚಿತ್ರಹಿಂಸೆ
ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ ಚಿತ್ರಹಿಂಸೆ ನೀಡಿ 28 ಲಕ್ಷ ರೂ. ದೋಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಲ್ವೆ ಗ್ರಾಮದ ಬಂಕ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರು. ಜ.24ರಂದು
ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ರೇಡ್
ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ನಿವಾಸ, ಕಚೇರಿಗಳಿಗೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿಗಳ ಮನೆ, ಬೆಂಗಳೂರಿನಲ್ಲಿ
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಅನುಷ್ಠಾನಕ್ಕೆ ಸಂಪುಟ ಒಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ 30-01-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು ಜನದಟ್ಟಣೆ ಕಡಿಮೆ ಮಾಡಲು ಬಿಡದಿ, ದೇವನಹಳ್ಳಿ, ಹೊಸಕೋಟೆ, ಮಾಗಡಿ, ನೆಲಮಂಗಲಗಳನ್ನು ರಸ್ತೆ ಸೌಲಭ್ಯಗಳನ್ನು ಸೇರಿದಂತೆ ಸ್ಯಾಟಿಲೈಟ್ ಟೌನ್ ಗಳಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ
ಪಾಗಲ್ ಪ್ರೇಮಿಯಿಂದ ವಿದ್ಯಾರ್ಥಿನಿಯ ಕೊಲೆ; ಬೆಚ್ಚಿಬಿದ್ದ ಸಿಂಧನೂರು ಜನತೆ
ಸಿಂಧನೂರು : ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಎಂ.ಎಸ್ ಸಿ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿನಿಯನ್ನು ಪಾಗಲ್ ಪ್ರೇಮಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ, ಇದರಿಂದ ಸಿಂಧನೂರು ಜನತೆ ಭಯದ ವಾತಾವರಣ ಇದೆ. ಲಿಂಗಸ್ಗೂರು ಮೂಲದ ಯುವಕ ಶೇಕ್ ಮಹಿಬುಲ್ ಎಂಬ ಪಾಗಲ್
ಪಕ್ಷ ಬಿಟ್ಟು ಹೋಗುವುದಾದರೆ ಹೋಗಿ: ಸುಧಾಕರ್ ಗೆ ವಿಶ್ವನಾಥ್ ಸವಾಲು
ನೀವು ಸಚಿವರಾಗಿದ್ದಾಗ ದುರಂಹಕಾರಿ ತೋರಿಸಿಲ್ಲವೇ? ಶಾಸಕರು, ಸಚಿವರ ಕರೆಗಳನ್ನು ಸ್ವೀಕರಿಸಿದ್ದೀರಾ? ಕೊರೊನಾ ಕಾಲದಲ್ಲಿ ನಿಮ್ಮ ಭ್ರಷ್ಟಾಚಾರದಿಂದ ಪಕ್ಷ ಸೋತಿತು ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ತಮ್ಮದೇ ಪಕ್ಷದ ಸಂಸದ ಕೆ.ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ
ಇಂದಿನಿಂದ ಸಂಸತ್ ಅಧಿವೇಶನ ಪ್ರಾರಂಭ
ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಇಂದಿನಿಂದ ಅರಂಭವಾಗುವ ಸಂಸತ್ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ. ಎರಡು ಹಂತದಲ್ಲಿ ಅಧಿವೇಶನ ನಡೆಯಲಿದೆ. ಶನಿವಾರ 2025 – 26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದೆ.ರಾಷ್ಟ್ರಪತಿ ಭಾಷಣದ ಬಳಿಕ
ಮೈಕ್ರೊ ಫೈನಾನ್ಸ್ ಹಾವಳಿ ಕಡಿವಾಣಕ್ಕೆ ಸುಗ್ರಿವಾಜ್ಞೆ: ರಾಜ್ಯ ಸಚಿವ ಸಂಪುಟ ಅನಮೋದನೆ
ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳತಕ್ಕೆ ಕಡಿವಾಣ ಹಾಕಲು ಸುಗ್ರಿವಾಜ್ಞೆ ಜಾರಿಗೆ ತರಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ಕಡಿವಾಣ ಹಾಕಲು ಹೊಸದಾಗಿ ಜಾರಿಗೆ ತರುವ ಮಸೂದೆಗೆ
ಮಯಾಂಕ್ ಕೈ ತಪ್ಪಿದ ಶತಕ: ಬೃಹತ್ ಮೊತ್ತದತ್ತ ಕರ್ನಾಟಕ
ಶತಕ ವಂಚಿತ ನಾಯಕ ಮಯಾಂಕ್ ಅಗರ್ ವಾಲ್ ಭರ್ಜರಿ ಪ್ರದರ್ಶನದಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಹರಿಯಾಣ ವಿರುದ್ಧ ಬೃಹತ್ ಮೊತ್ತದತ್ತ ಸಾಗಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಸಿ ಗುಂಪಿನ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ
ಮಹಾತ್ಮ ಗಾಂಧಿ ಒಪ್ಪದ ಬಿಜೆಪಿ ಅವರ ಪ್ರತಿಮೆ ಮುಂದೆ ಪ್ರತಿಭಟಿಸುತ್ತದೆ: ಡಿಕೆ ಶಿವಕುಮಾರ್
ಬೆಂಗಳೂರು: ಬಿಜೆಪಿ ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.




