Featured
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ತಡೆದು ರೌಡಿಯ ಹುಚ್ಚಾಟ
ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದ ರೌಡಿ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಸುಕಿನ ಜಾವ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ರೌಡಿ ಸ್ವಿಫ್ಟ್ ಕಾರನ್ನು ಬಸ್ಸಿನ ಮುಂದೆ ಅಡ್ಡ ಹಾಕಿ ನಿಲ್ಲಿಸಿದ್ದಾನೆ. ಕಾರಿನಿಂದ ಇಳಿದ ಬಳಿಕ ಗಲಾಟೆ ಮಾಡಿ ಬಸ್ಸಿನ ಗ್ಲಾಸನ್ನು ಒಡೆದು ಹಾಕಿದ್ದಾನೆ. ಆತನ ಹುಚ್ಚಾಟವನ್ನು ಬಸ್ಸಿನಲ್ಲಿದ್ದವರು ಮೊಬೈಲಿನಲ್ಲಿ
ಹೊಳೆನರಸೀಪುರದಲ್ಲಿ ರೈಲಿಂದ ನದಿಗೆ ಬಿದ್ದ ವಿದ್ಯಾರ್ಥಿ
ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೊಬ್ಬ ನದಿಗೆ ಬಿದ್ದಿದ್ದಾನೆ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮುಜಾಮಿಲ್ ನದಿಗೆ ಬಿದ್ದ ವಿದ್ಯಾರ್ಥಿ. ವಿದ್ಯಾಥಿ ಕೆ.ಆರ್ ನಗರದಿಂದ ಹಾಸನಕ್ಕೆ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಮುಜಾಮಿಲ್
ಮುಡಾ ಮಾಜಿ ಅಧ್ಯಕ್ಷ ನಟೇಶ್ ವಿರುದ್ಧ ಇಡಿ ಶೋಧ ರದ್ದುಗೊಳಿಸಿದ ಹೈಕೋರ್ಟ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಸಮನ್ಸ್ ರದ್ದು ವಿಚಾರವಾಗಿ ಮಹತ್ವದ ಸೂಚನೆ ನೀಡಿರುವ ಕರ್ನಾಟಕ ಹೈಕೋರ್ಟ್, ನಟೇಶ್ ವಿರುದ್ಧ ಪಿಎಂಎಲ್‌ಎ ಕಾಯ್ದೆಯಡಿ ಇಡಿ ಶೋಧನೆಯನ್ನು ರದ್ದುಪಡಿಸಿದೆ.
ಕುಂಭಮೇಳ ಕಾಲ್ತುಳಿತಕ್ಕೆ ಬಲಿಯಾದ ನಾಲ್ವರ ಮೃತದೇಹ ಬೆಳಗಾವಿಗೆ
ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಂಟಾಗಿರುವ ಕಾಲ್ತುಳಿತಕ್ಕೆ ಐವತ್ತಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎನ್ನಲಾಗುತ್ತಿದೆ. ಬಲಿಯಾಗಿರುವವರಲ್ಲಿ ಬೆಳಗಾವಿಯ ನಾಲ್ವರ ಮೃತದೇಹ ಇಂದು (ಗುರುವಾರ) ಸಂಜೆ ಬೆಳಗಾವಿಗೆ ತಲುಪಲಿದೆ. ಇಂದೇ ಅಂತ್ಯ ಸಂಸ್ಕಾರ ಕೂಡ ನಡೆಯಲಿದೆ. ಮೃತದೇಹಗಳನ್ನು ಪ್ರಯಾಗ್‌ರಾಜ್ ನಿಂದ ದೆಹಲಿಗೆ
ಸೇಲ್ಸ್ಮ್ಯಾನ್ ಸೋಗಿನಲ್ಲಿ ಬಂದಾತ ಕರುವಿನ ಬಾಲ ಕತ್ತರಿಸಿ ಪರಾರಿ
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್ಮ್ಯಾನ್ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಗುಂಡ್ಮಿಯಲ್ಲಿ ಮಯ್ಯ ಕುಟುಂಬದ ಮನೆಯೊಂದಕ್ಕೆ ಸೇಲ್ಸ್ ಮ್ಯಾನ್ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿ, ಮನೆಯವರನ್ನು ಕರೆದು ವಸ್ತುಗಳನ್ನು ತೋರಿಸಿದ್ದಾನೆ. ವಸ್ತುಗಳ ಖರೀದಿಗೆ
ಡಿಕೆಶಿ ವಿರುದ್ಧ ಅರ್ಜಿ ಸಲ್ಲಿಸಿದ ಯತ್ನಾಳ್ ಗೆ ಸುಪ್ರೀಂ ಚಾಟಿ
ಅಕ್ರಮ ಆಸ್ತಿ ಗಳಿಕೆ ಆರೋಪ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಕಾಂಗ್ರೆಸ್ ಸರ್ಕಾರದ ಕ್ರಮ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಸಿಬಿಐ
ಮೈಕ್ರೋ ಫೈನಾನ್ಸ್‌ನಿಂದ ಮನೆ ಜಪ್ತಿ: ಮಹಿಳೆ ಆತ್ಮಹತ್ಯೆ
ಮಂಡ್ಯ, ಜ.೨೯: ಮೈಕ್ರೋ ಫೈನಾನ್ಸ್ ಕಿರುಕಳದಿಂದ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದ ಮಳವಳ್ಳಿ ತಾಲೂಕು ಕೊನ್ನಾಪುರ ಗ್ರಾಮದ ಅಂದಾನಯ್ಯ ಅವರ ಪತ್ನಿ ಪ್ರೇಮಾ(52) ಚಿಕಿತ್ಸೆ ಫಲಕಾರಿಯಾಗದೆ ಮಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಬುಧವಾರ ಸಾವನ್ನಪ್ಪಿದ್ದಾರೆ. ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ೬ ಲಕ್ಷ ರೂ. ಸಾಲ ಪಡೆದಿದ್ದ
ಹೊಸ ತಂತ್ರಾಂಶ ಅಳವಡಿಕೆ : ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ 3 ದಿನ ಸೇವೆ ಅಲಭ್ಯ
ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಕೊಂಡಿದೆ. ಈ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ, ಕಂದಾಯ ಸಂಗ್ರಹ ಹಾಗೂ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಳಿಸಿ: ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಂಸದ ಸುಧಾಕರ್!
ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವ ವಿಜಯೇಂದ್ರ ಅವರನ್ನು ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸಂಸದ ಕೆ.ಸುಧಾಕರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ವಿರುದ್ಧ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡುವ ಮೂಲಕ ಬಂಡಾಯ ಘೋಷಿಸಿದರು. ಅಲ್ಲದೇ ನಿಮ್ಮ ನಾಯಕತ್ವದಲ್ಲಿ ಕೋಲಾರ,
ಕುಂಭಮೇಳದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ
ಪ್ರಯಾಗ್‌ರಾಜ್ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ. ಕುಂಭಮೇಳದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದು, ರಾಜ್ಯದ ಹಲವಾರು ಕನ್ನಡಿಗರು ಸಿಲುಕಿರುವ




