Menu

ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿ ಸೂಚನೆ: ಎಚ್.ಡಿ. ಕುಮಾರಸ್ವಾಮಿ

ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು. ಈ ಘಟನೆ ಎಲ್ಲರಿಗೂ ನೋವು ತಂದಿದೆ. ಇವತ್ತು ನಮ್ಮ

ಭಾರತೀಯ ಬೆಸ್ತರ ಮೇಲೆ ಲಂಕಾ ದಾಳಿ: ಭಾರತ ಖಂಡನೆ

ನವದೆಹಲಿ: ಭಾರತೀಯ ಮೀನುಗಾರರನ್ನು ಬಂಧಿಸಲು ಶ್ರೀಲಂಕಾ ನೌಕಾಪಡೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಮೀನುಗಾರರಿಗೆ ಗಾಯಗಳಾಗಿವೆ. 13 ಭಾರತೀಯ ಮೀನುಗಾರರನ್ನು ಬಂಧಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಮೀನುಗಾರರು ಜಾಫ್ನಾ ಬೋಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಂಕಾದಲ್ಲಿರುವ

ದಾವೂದ್ ನಂಟಿಗಾಗಿ ಸಿದ್ದಿಕಿ ಕೊಂದೆ: ಆರೋಪಿ ಒಪ್ಪಿಗೆ

ಮುಂಬೈ: ಕಳೆದ ವರ್ಷ ನ್ಯಾಷನಾಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಮಾಡಿಸಿದ್ದೇಕೆ ಎಂಬುದರ ಕುರಿತು ಆರೋಪಿ ಶೂಟರ್ ಶಿವಕುಮಾರ್ ಗೌತಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಾಬಾ ಸಿದ್ದಿಕಿ ದಾವೂದ್ ಇಬ್ರಾಹಿಂ ಜತೆಗೆ ಸಂಪರ್ಕ ಹೊಂದಿದ್ದರು, 1993ರಲ್ಲಿ ಮುಂಬೈ ಸ್ಫೋಟದಲ್ಲಿ

ಕಬಡ್ಡಿ: ಬೆಂಗಳೂರು ಬುಲ್ಸ್ ಗೆ ಕನ್ನಡಿಗ ರಮೇಶ್ ಕೋಚ್

ಬೆಂಗಳೂರು: ಪ್ರೋ ಕಬಡ್ಡಿ ಲೀಗಲ್ಲಿ ಮುಖ್ಯ ತರಬೇತುದಾರ ಹುದ್ದೆಯಿಂದ ರಣಧೀರ್ ಸಿಂಗ್ ಸೆಹ್ರಾವತ್ ಅವರನ್ನು ಬೆಂಗಳೂರು ಬುಲ್ಸ್ ಫ್ರಾಂಚೈಸಿ ಬಿಡುಗಡೆಗೊಳಿಸಿದೆ. 2018-19ರಲ್ಲಿ ಬುಲ್ಸ್ ತಂಡದ ಸಹಾಯಕ ಕೋಚ್ ಆಗಿದ್ದ ಅಪ್ಪಟ ಕನ್ನಡಿಗ ಬಿ.ಸಿ.ರಮೇಶ್ ಅವರನ್ನು ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಢ: 100ಕ್ಕೂ ಹೆಚ್ಚು ವಾಹನ ಭಸ್ಮ

ಪೊಲೀಸರು ಜಫ್ತಿ ಮಾಡಿದ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ಸಂಭವಿಸಿದೆ. ಶೇಷಾದ್ರಿಪುರಂ ಬಳಿಯ ಜೆಡಿಎಸ್ ಕಚೇರಿ ಪಕ್ಕದಲ್ಲಿರುವ ಜಕ್ಕರಾಯನ ಕೆರೆ ಮೈದಾನದಲ್ಲಿಈ ದುರ್ಘಟನೆ ಸಂಭವಿಸಿದ್ದು, 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಕಾರು, ಐದು ಆಟೋ, 50

ಸಾಲ ಕೊಡದ ಸಿಟ್ಟಿಗೆ ಸಹಾಯಕನಿಂದಲೇ ಮೀಟರ್‌ ಬಡ್ಡಿ ದಂಧೆಕೋರನ ಕಿಡ್ನ್ಯಾಪ್‌

ಸಾಲ ಕೊಡಲಿಲ್ಲ ಎಂಬ ಕೋಪಕ್ಕೆ ಸಾಲ ಕೊಡುವ ಮೀಟರ್‌ ಬಡ್ಡಿ ದಂಧೆಕೋರನನ್ನೇ ಅಪಹರಿಸಿದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಡ್ಡಿ ದಂಧೆಕೋರ ಮುಂಡಗೋಡ ನಿವಾಸಿ ಜಮೀರ್ ದರ್ಗಾವಲೆಯ ಬಳಿ ಬಡ್ಡಿ ವಸೂಲಿ ಕೆಲಸ ಮಾಡುತ್ತಿದ್ದ ಖ್ವಾಜಾ ಅಪಹರಣಕಾರ. ಖ್ವಾಜಾಗೆ ಸಾಲ

ಕೋಚ್‌ ಕಡಿತ ಖಂಡಿಸಿ ಬಂಗಾರಪೇಟೆಯಲ್ಲಿ ಪ್ರಯಾಣಿಕರಿಂದ ರೈಲು ತಡೆ

ಕೋಲಾರದ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲು ತಡೆದು ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದಾರೆ. ಕೆಜಿಎಫ್‌ನಿಂದ ಬೆಂಗಳೂರಿಗೆ ತೆರಳುವ ರೈಲುಗಳಿಗೆ ಕೋಚ್ ಕಡಿಮೆ ಮಾಡಿರುವುದನ್ನು ವಿರೋಧಿಸಿ ಪ್ಯಾಸೆಂಜರ್ ರೈಲು ತಡೆದು ನಿತ್ಯ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ಯೋಗ, ವಿದ್ಯಾಭ್ಯಾಸ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಹತ್ತು ಮಂದಿ ಬಲಿ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಹತ್ತು ಮಂದಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಧಾವಿಸುತ್ತಿದ್ದು, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನ

ಮೊಬೈಲ್‌ ಗೀಳು ಬಾಲಕನ ಆತ್ಮಹತ್ಯೆಗೆ ನೂಕಿತಾ?

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಮೊಬೈಲ್ ಗೀಳಿಗೆ ಒಳಗಾಗಿ 13 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧ್ರುವ ಆತ್ಮಹತ್ಯೆ ಮಾಡಿಕೊಂಡ ಬಾಲಕ. 9 ವರ್ಷದ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ:  ಡಿಕೆಶಿ

ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡಿನ ತಿರುಚಿರಾಪಲ್ಲಿಯಲ್ಲಿ ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.