Featured
ಬೇಡಿಕೆ ಈಡೇರಿಸದಿದ್ದರೆ ಮುಷ್ಕರದ ಎಚ್ಚರಿಕೆ ನೀಡಿದ ನಂದಿನಿ ನೌಕರರು
ಬಾಕಿ ವೇತನ ಬಿಡುಗಡೆ ಸೇರಿ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸುತ್ತಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸಲು ಒಂದು ವಾರ ಕಾಲಾವಕಾಶ ನೀಡಿದೆ .ಬೇಡಿಕೆಗಳನ್ನು ಈಡೇರದಿದ್ದರೆ ಮುಷ್ಕರ ನಡೆಸಲಾಗುವುದು ಎಂದು ನೌಕರರ ಸಂಘ ತಿಳಿಸಿದೆ. 7ನೇ ವೇತನ ಆಯೋಗದ ಶಿಫಾರಸಿನಂತೆ ನೀಡಬೇಕಿರುವ ಬಾಕಿ ಉಳಿದಿರುವ ವೇತನ ಶೀಘ್ರವೇ
ಮುಂಬೈನಲ್ಲಿ ಇನ್ವೆಸ್ಟ್ ಕರ್ನಾಟಕ ರೋಡ್‌ಷೋ: ಉದ್ಯಮ ದಿಗ್ಗಜರ ಜೊತೆ ಸಚಿವ ಎಂ. ಬಿ. ಪಾಟೀಲ್ ಚರ್ಚೆ
ಬೆಂಗಳೂರಿನಲ್ಲಿ ಮುಂದಿನ ತಿಂಗಳು (ಫೆಬ್ರವರಿ) ನಡೆಯಲಿರುವ ಇನ್ವೆಸ್ಟ್ ಕರ್ನಾಟಕ 2025 (ಜಾಗತಿಕ ಹೂಡಿಕೆದಾರರ ಸಮಾವೇಶ) -ದ ಪೂರ್ವಭಾವಿ ಸಿದ್ಧತೆಗಳ ಭಾಗವಾಗಿ ಮುಂಬೈನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಏರ್ಪಡಿಸಿದ್ದ ರೋಡ್‌ಷೋ ತನ್ನ ಉದ್ದೇಶ ಸಾಧನೆಯಲ್ಲಿ ಯಶಸ್ವಿಯಾಗಿದೆ. ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್
ಕೊಟ್ಟಾಗ ಅಪತ್ಬಾಂಧವ ಕೊಡೆಂದಾಗ ದೆವ್ವ!
ಮೈಕ್ರೋ ಫೈನಾನ್ಸ್‌ನಂತಹ ಹಣಕಾಸು ವ್ಯವಹಾರದ ಸಂಸ್ಥೆಗಳು ಬ್ಯಾಂಕ್‌ಗಳ ಮಾದರಿಯಲ್ಲಿ ಕ್ರೆಡಿಟ್ ಸ್ಕೋರ್ ಇರಬೇಕು, ಆದಾಯದ ಮೂಲ ತೋರಿಸಬೇಕು, ಸಾಲ ಬೇಕೆಂದ್ರೆ ವರ್ಷಗಟ್ಟಲೆ ಅಡ್ಡಾಡಬೇಕು, ಅವರಿವರಿಂದ ಸೆಕ್ಯೂರಿಟಿ, ಷ್ಯೂರಿಟಿ ಕೊಡಿಸಬೇಕು ಎಂದು ಜನರನ್ನು ಅಲೆದಾಡಿಸದೇ ಸುಲಭವಾಗಿ ಸಾಲ ಮಂಜೂರು ಮಾಡುವ ವಿಧಾನ ಅನುಸರಿಸಿದ್ದು
ಕೊಪ್ಪಳದಲ್ಲಿ ಅನಿಲ ಸೋರಿಕೆಗೆ ಕಾರ್ಮಿಕ ಬಲಿ , ಹಲವರು ಅಸ್ವಸ್ಥ
ಕೊಪ್ಪಳ ತಾಲೂಕಿನ ಅಲ್ಲಾನಗರದಲ್ಲಿ ಸ್ಟೀಲ್ ಫ್ಯಾಕ್ಟರಿಯೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ ಕಾರ್ಖಾನೆಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಎಂಟಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಅಲ್ಲಾನಗರದ ಹೊಸಪೇಟೆ ಇಸ್ಪಾತ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೊನಾಕ್ಸೈಡ್ ಟ್ಯಾಂಕ್ ಸೋರಿಕೆ ಉಂಟಾಗಿ ಕಾರ್ಮಿಕ ಮಾರುತಿ (24) ಉಸಿರುಗಟ್ಟಿ ಅಸು
ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾದ ಜಸ್ ಪ್ರೀತ್ ಬುಮ್ರಾ ಇತಿಹಾಸ!
ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಮೂಲಕ ಈ ಪ್ರಶಸ್ತಿ ಗಳಿಸಿದ ಭಾರತದ ಮೊದಲ ಮಧ್ಯಮ ವೇಗಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 2024ನೇ ಸಾಲಿನಲ್ಲಿ ಅದ್ಭುತ ಪ್ರದರ್ಶನ ನೀಡಿದ ಜಸ್ ಪ್ರೀತ್
ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು,ಜನವರಿ 28 : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ
ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ ಬಿಲ್ ಸಿದ್ಧ: 3 ವರ್ಷ ಜೈಲು, 1 ಲಕ್ಷ ದಂಡ!
ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ದೌರ್ಜನ್ಯ ಹಾಗೂ ಸಾಲಗಾರರ ಆತ್ಮಹತ್ಯೆ ಪ್ರಕರಣಗಳ ತಡೆಗೆ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಕರಡು ವಿಧೇಯಕ ಸಿದ್ಧಪಡಿಸಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆ ಹೊರಡಿಸುವ ಸಾಧ್ಯತೆ ಇದೆ. ಗುರುವಾರ
ಸಾಲ ಕೊಡದೇ 4.20 ಲಕ್ಷ ಕಂತು ಕಟ್ಟಿಸಿಕೊಂಡ ಫೈನಾನ್ಸ್ ಕಂಪನಿ: ದಂಪತಿ ಪ್ರತಿಭಟನೆ
ಸಾಲವನ್ನೇ ಕೊಡದೇ 4.20 ಲಕ್ಷ ರೂ. ಕಂತು ವಸೂಲು ಮಾಡಿದ ಫೈನಾನ್ಸ್ ಕಂಪನಿ ವಿರುದ್ಧ ದಂಪತಿ ಪ್ರತಿಭಟನೆ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌಸಿಂಗ್ ಲೋನ್ ಕೊದೇ 10 ತಿಂಗಳಿಂದ ಇಎಂಐ ಕಟ್ಟಿಸಿಕೊಂಡ ಹಿಂದೂಜಾ ಫೈನಾನ್ಸ್ ಸಿಬ್ಬಂದಿ ವಿರುದ್ಧ ದಂಪತಿ ಮಂಗಳವಾರ
ಕಾವೇರಿ 5 ನೇ ಹಂತದಲ್ಲಿ 15 ಸಾವಿರ ನೂತನ ಸಂಪರ್ಕ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು
ಎಸ್‌ಸಿ/ಎಸ್‌ಟಿ ದೌರ್ಜನ್ಯ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 16 ಮಂದಿ ವಿರುದ್ಧ ಎಫ್ ಐಆರ್
ಬೆಂಗಳೂರು: ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಇನ್ಫೋಸಿಸ್ ಸಹ – ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್ಸಿಯ ಮಾಜಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. 71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್)




