Featured
ಬೆಳಗಾವಿ ಉದ್ಯಮಿಗಳ ಮನೆ ಮೇಲೆ ಐಟಿ ದಾಳಿ
ಬೆಳಗಾವಿ: ಆದಾಯ ತೆರಿಗೆ ವಂಚನೆಯ ಹಿನ್ನೆಲೆಯಲ್ಲಿ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ, ಅಜಿತ್ ಪಟೇಲ್ ಮತ್ತು ಅಶೋಕ ಹುಂಬರವಾಡಿ ಅವರ ಮನೆಗಳು ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ದಾಳಿ ಮಾಡಿದ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಸಕ್ಕರೆ ಕಾರ್ಖಾನೆ, ಕಬ್ಬಿಣ ಹಾಗೂ ಗ್ರಾನೈಟ್ ಉದ್ಯಮಿಯಾಗಿರುವ ದೊಡ್ಡಣ್ಣವರ ಕುಟುಂಬದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಅವರು ದೇಶ-ವಿದೇಶಗಳಿಗೆ ಕಬ್ಬಿಣ ಹಾಗೂ ಗ್ರಾನೈಟ್ ರಫ್ತು ಮಾಡುತ್ತಾರೆ. ಅಲ್ಲದೇ,
ಬೇಂದ್ರೆ ಕೃಷ್ಣಪ್ಪ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಕೃಷ್ಣಪ್ಪ ಇನ್ನಿಲ್ಲ
ಬೆಂಗಳೂರು: ಬೇಂದ್ರೆ ಕೃಷ್ಣಪ್ಪ’ ಎಂದೇ ಹೆಸರಾಗಿದ್ದ ನಾಡೋಜ ಡಾ. ಜಿ. ಕೃಷ್ಣಪ್ಪ (77) ಮಂಗಳವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರು ಸಮೀಪದ ಚೋಳನಾಯಕನಹಳ್ಳಿಯ ಕೃಷ್ಣಪ್ಪ ಜಿ. ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರವಾದುದು. ಮೃತರ ಪಾರ್ಥಿವ ಶರೀರವನ್ನು ಅವರ ಸ್ವಗೃಹ ನಂ. 26,
ಮೆಟ್ರೋ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ: ದರ ಏರಿಕೆ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ?
ನಮ್ಮ ಮೆಟ್ರೋ ರೈಲಿನ ಪ್ರಯಾಣ ದರವನ್ನು ಏರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಹೇಳಲಾಗಿದೆ. ಈ ಮೂಲಕ ದರ ಏರಿಕೆ ಭೀತಿಯಲ್ಲಿದ್ದ ಮೆಟ್ರೋ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ. ಕರ್ನಾಟಕದಲ್ಲಿ ಸಿಬ್ಬಂದಿ ನಿರ್ವಹಣೆ ವೆಚ್ಚ ಭರಿಸುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ
12 ವರ್ಷಗಳ ನಂತರ ರಣಜಿ ಮರಳಿದ ಕೊಹ್ಲಿಗೆ ನಾಯಕ ಪಟ್ಟ!
ವಿಶ್ವದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ ಮನ್ ಗಳಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ 12 ವರ್ಷಗಳ ನಂತರ ರಣಜಿ ಕ್ರಿಕೆಟ್ ಗೆ ಮರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಯಕತ್ವ ನೀಡುವ ಮೂಲಕ ದೆಹಲಿ ತಂಡ ಗೌರವ ನೀಡಲು ಉದ್ದೇಶಿಸಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸತತ
ದೇವದಾಸಿ ಪದ್ಧತಿ ನಡೆದರೆ ಎಸ್ ಪಿ- ಡಿಸಿ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಿಎಂ ಎಚ್ಚರಿಕೆ
ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ
ಲಡ್ಡು ಮಹೋತ್ಸವದ ವೇಳೆ ವೇದಿಕೆ ಕುಸಿದು 6 ಮಂದಿ ಸಾವು!
ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ 6 ಮಂದಿ ಮೃತಪಟ್ಟು 50ಕ್ಕೂ ಹೆಚ್ಚು ಮಂದಿ ಭಕ್ತರು ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಭಾಗ್ ಪತ್ ನ ಬಾರೂತ್ ನಲ್ಲಿ ಮಂಗಳವಾರ ನಡೆದ ಜೈನ ಸಮುದಾಯದ ಲಡ್ಡು ಮಹೋತ್ಸವ ಕಾರ್ಯಕ್ರಮದಲ್ಲಿ
ಬಿಮ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿ ತಾಯಿ ಸಾವು
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಳಿಕ ತಾಯಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಅಂಜಲಿ ಪಾಟೀಲ್ ಮೃತಪಟ್ಟ ಬಾಣಂತಿ. ಮದುವೆಯಾಗಿ ಹನ್ನೆರಡು ವರ್ಷದ ಬಳಿಕ ಗರ್ಭವತಿಯಾಗಿದ್ದ ಅಂಜಲಿಯನ್ನು ಹೆರಿಗೆಗಾಗಿ
ಮೈಕ್ರೋ ಫೈನಾನ್ಸ್ ಕಿರುಕುಳ,ಅವಮಾನಕ್ಕೆ ನೊಂದು ನದಿಗೆ ಹಾರಿದ ಶಿಕ್ಷಕಿಯ ಶವ ಪತ್ತೆ
ಮೈಕ್ರೋ ಫೈನಾನ್ಸ್ ಕಿರುಕುಳ ಮತ್ತು ಅವಮಾನ ತಾಳಲಾರದೇ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೊನ್ನಾಳಿಯ ಶಿಕ್ಷಕಿ ಪುಷ್ಪಲತಾ ಅವರ ಶವ ಪತ್ತೆಯಾಗಿದೆ. ಹೊನ್ನಾಳಿ ಪಟ್ಟಣದ ನಿವಾಸಿ ಪುಷ್ಪಲತಾ ಹಾಗೂ ಆಕೆಯ ಪತಿ ಶಿಕ್ಷಕ ಹಾಲೇಶ್ ಮನೆ ಕಟ್ಟಲು ಶಿವಮೊಗ್ಗ ಮೂಲದ
4.66 ಲಕ್ಷ ರೂ. ಸಾಲಕ್ಕೆ 7.20 ಲಕ್ಷ ಬಡ್ಡಿ ಪಾವತಿಸಿ ಸತ್ತ ವ್ಯಕ್ತಿಯ ಪತ್ನಿಗೆ ಕಿರುಕುಳ
ಮೈಕ್ರೋ ಫೈನಾನ್ಸ್‌ನಿಂದ ಪಡೆದ 4.66 ಲಕ್ಷ ರೂ. ಸಾಲಕ್ಕೆ 7.20 ಲಕ್ಷ ರೂ. ಬಡ್ಡಿ ಕಟ್ಟಿರುವ ವ್ಯಕ್ತಿ ಮೃತಪಟ್ಟಿದ್ದು, ಈಗ ಫೈನಾನ್ಸ್ ಸಿಬ್ಬಂದಿಯು ಆತನ ಪತ್ನಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ತುಮಕೂರಿನಲ್ಲಿ ಕೇಳಿ ಬಂದಿದೆ. ತುಮಕೂರು ನಗರದ ಲೇಬರ್ ಕಾಲೋನಿಯ
ವ್ಯಾಪಾರ ಲೈಸನ್ಸ್‌ಗೆ ಬಿಬಿಎಂಪಿ ಹೊಸ ಮಾರ್ಗ ಸೂಚಿ
ಬೆಂಗಳೂರು ನಗರದಲ್ಲಿ 40 ಅಡಿಗಿಂತ ಕಡಿಮೆ ಅಗಲವಿರುವ ರಸ್ತೆಗಳನ್ನು ಹೊಂದಿರುವ ವಸತಿ ಪ್ರದೇಶಗಳಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ (2015 ರ ನಂತರ ತೆರೆದ ಅಂಗಡಿಗಳು) ವ್ಯಾಪಾರ ಪರವಾನಗಿಗಳನ್ನು ನವೀಕರಿಸಲಾಗುವುದಿಲ್ಲ ಎಂದು ಬಿಬಿಎಂಪಿ ಮಾರ್ಗಸೂಚಿಯಲ್ಲಿ ತಿಳಿಸಿದೆ. ಫೆ.28ರ ಒಳಗಡೆ 2025-26ನೇ ಹಣಕಾಸು




