Featured
ಬಿಜೆಪಿ, ಆರೆಸ್ಸೆಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ತೂಬಿನಕೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್. 1925 ರಂದು ಪ್ರಾರಂಭವಾಗಿದ್ದು
ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ
ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ, ಕೃಷಿ ಮಾರುಕಟ್ಟೆ ಸಚಿವ ಎಸ್. ಶಿವಾನಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯಪುರ ನಗರ ಶಾಸಕ ಬಸವನಗೌಡ ಆರ್. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ
ಪಾಕಿಸ್ತಾನ ಜಿಂದಾಬಾದ್ ಎಂದಾಗಲೇ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿತ್ತು: ಆರ್ ಅಶೋಕ
ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದಾಗಲೇ ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯ
ಭಾರತ ತೊರೆದ ತನ್ನ ಪ್ರಜೆಗಳು ದೇಶ ಪ್ರವೇಶಿಸದಂತೆ ಅಟ್ಟಾರಿ ಗಡಿ ಬಂದ್ ಮಾಡಿದ ಪಾಕ್
ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಭಾರತವು ತನ್ನ ನೆಲದಿಂದ ಪಾಕ್ ಪ್ರಜೆಗಳನ್ನು ತವರಿಗೆ ವಾಪಸ್ ಆಗುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೆ ಪಾಕಿಸ್ತಾನವು ತನ್ನಲ್ಲಿಗೆ ಬರುತ್ತಿರುವ ತನ್ನ
ಇಂದಿನಿಂದ ಚಾರ್‌ಧಾಮ್ ಯಾತ್ರೆ ಆರಂಭ, ವಿಶೇಷ ಭದ್ರತೆ
ಪವಿತ್ರ ಚಾರ್‌ಧಾಮ್ ಯಾತ್ರೆಯು ಇಂದಿನಿಂದ ಆರಂಭಗೊಳ್ಳಲಿದೆ. ಈ ಬಾರಿ ಚಾರ್‌ಧಾಮ್ ಯಾತ್ರೆಗೆ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಪ್ರಯಾಣ ಮಾರ್ಗದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಚಾರ್‌ಧಾಮ್ ಯಾತ್ರೆ ಸಾಗುವ ಹಾದಿಯ ಮತ್ತು ಸುತ್ತಮುತ್ತ
ಎಸ್ಎಸ್ಎಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಮೊದಲ ಸ್ಥಾನ
2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಈ ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ
ಪ್ರೀತಿಯನ್ನೇ ಉಸಿರಾಗಿಸಿಕೊಂಡ ಕವಿತೆ
ನೋಡು ನೋಡುತ್ತಿದ್ದಂತೆ ನೋವು ಸಖನಾಗಿಬಿಟ್ಟಿದೆ ಸುಖವು ಬಂದರೂ ಅಪ್ಪಿಕೊಳ್ಳದಂತೆ… ಬದುಕಿಡೀ ದುಃಖದ ಸಾಂಗತ್ಯದಲ್ಲಿಯೇ ಇದ್ದ ಜೀವಕ್ಕೆ ಯಾತನೆಯೇ ಆಪ್ತಸಖನೆನಿಸುತ್ತದೆ. ಸುಖ ಬಳಿ ಬಂದು ನಿಂತರೂ ನಗುತ್ತಲೇ ಅದನ್ನು ತಿರಸ್ಕರಿಸುವಷ್ಟು ನೋವಿಗೆ ಶರಣಾದ ಜೀವದ ಹೃದಯದ ಸಾಲುಗಳಿವು. ಬೆಂಗಳೂರು ನಗರ ಜಿಲ್ಲೆ ಯಲಹಂಕ
ಕೇಂದ್ರದಿಂದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆ: ಡಿಸಿಎಂ ಶಿವಕುಮಾರ್
“ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ ನೆರವು ನೀಡುತ್ತಿದೆ. ಬಿಜೆಪಿಯು ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ಟಿ ಮೂಲಕ ಜನಸಾಮಾನ್ಯರ
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರ್ ಕೊಲೆ: ಮಂಗಳೂರಿನಲ್ಲಿ ಮೇ 6ರವರೆಗೆ ನಿಷೇಧಾಜ್ಞೆ
ಮಂಗಳೂರಿನ ಬಜ್ಪೆ ಕಿನ್ನಿಪದವು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸುಹಾಸ್ ಶೆಟ್ಟಿ ಎಂಬವರನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾಗಿರುವ ಸುಹಾಸ್ ಶೆಟ್ಟಿ ಹಿಂದೂ ಕಾರ್ಯಕರ್ತ ಎನ್ನಲಾಗಿದ್ದು, ಕೊಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಶುಕ್ರವಾರ ಮಂಗಳೂರು ಬಂದ್‌ಗೆ ಕರೆ
ಸತತ 6ನೇ ಜಯ ಸಾಧಿಸಿ ಅಗ್ರಸ್ಥಾನಕ್ಕೆ ಮುಂಬೈ ಲಗ್ಗೆ; ರಾಜಸ್ಥಾನ್ ರಾಯಲ್ಸ್ ಔಟ್
ಜೈಪುರ: ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 100 ರನ್ ಗಳ ಭಾರೀ ಅಂತರದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಸತತ 6ನೇ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಗೆ ಸಮೀಪವಾದರೆ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ರೇಸ್ ನಿಂದ ಹೊರಬಿದ್ದಿತು.