Featured
ರಣಜಿಯಲ್ಲೂ ಕೈಕೊಟ್ಟ ಬ್ಯಾಟಿಂಗ್ ದಿಗ್ಗಜರು: ಮಿಂಚಿದ ಜಡೇಜಾ
ಗ್ರಹಚಾರ ಕೈಕೊಟ್ಟರೇ ಅದೃಷ್ಟವೂ ಕೈಹಿಡಿಯಲ್ಲ ಎಂಬಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ರನ್ ಬರ ಎದುರಿಸುತ್ತಿದ್ದ ಭಾರತ ತಂಡದ ಬ್ಯಾಟಿಂಗ್ ದಿಗ್ಗಜರು ದೇಶೀ ಕ್ರಿಕೆಟ್ ಗೆ ಮರಳಿದರೂ ವಿಫಲರಾಗಿದ್ದಾರೆ. ಅಬ್ಬರದ ಬ್ಯಾಟಿಂಗ್ ನಿಂದ ಹುಲಿಗಳಂತೆ ಮೆರೆಯುತ್ತಿದ್ದ ದಿಗ್ಗಜ ಬ್ಯಾಟ್ಸ್ ಮನ್ ಗಳು ಇಲಿಗಳಂತೆ ಪ್ರದರ್ಶನ ನೀಡಿ ಮುಜುಗರಕ್ಕೆ ಒಳಗಾಗಿದ್ದಾರೆ. ಗುರುವಾರ ಆರಂಭಗೊಂಡ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಅಖಾಡಕ್ಕೆ ಇಳಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ನಿಯಮ
ಅರಣ್ಯದಲ್ಲಿ ಚಿತ್ರೀಕರಣ ಮಾಡುವವರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದ ಆಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿರುವುದನ್ನು ಗಮನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಸರ್ಕಾರ
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಯಮನಾಪುರ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರಿನ ಸರೋಜಾ ಕಿರಬಿ(52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೈನಾನ್ಸ್ನಲ್ಲಿ ಸಬ್ಸಿಡಿಗೆ 2.30 ಲಕ್ಷ ರೂ.
ಯುವಕರನ್ನು ಜಾಗತಿಕ ಮಟ್ಟದಲ್ಲಿ ಉದ್ಯೋಗಯೋಗ್ಯ ಮಾಡುವುದೇ ಗುರಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ಯುವ ಸಮೂಹಕ್ಕೆ ಕೌಶಲ್ಯ ತರಬೇತಿ ನೀಡುವ ಮೂಲಕ ಉದ್ಯೋಗ ಯೋಗ್ಯರನ್ನಾಗಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಸ್ಥಳೀಯ ಕೌಶಲ್ಯ, ಜಾಗತಿಕವಾಗಿ ಕೆಲಸ ಮಾಡಲು ನಮ್ಮ ಯುವಕರನ್ನು ಸಜ್ಜು ಮಾಡುವುದೇ ನಮ್ಮ ಮುಖ್ಯ ಗುರಿ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ
ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ ಹತ್ತಿಕ್ಕಿ: ಹೆಚ್‌ಡಿಕೆ ಆಗ್ರಹ
ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದನ್ನು ಅಧಿಕಾರಿಗಳು ಅಥವಾ
ಗಂಡನ ಕೊಲೆಗೈದು ಆತನ ಜೇಬಲ್ಲಿಟ್ಟಳು ವಯಾಗ್ರ ಪ್ಯಾಕ್
ಕಾನ್ಪುರದಲ್ಲಿ ಮಹಿಳೆಯೊಬ್ಬಳು ಪ್ರಿಯಕರನ ಸಹಾಯದಿಂದ ಗಂಡನನ್ನು ಕೊಲೆ ಮಾಡಿ, ಗಂಡನ ಶರ್ಟ್ ಜೇಬಿನಲ್ಲಿ 8 ವಯಾಗ್ರ ಪ್ಯಾಕ್ಗಳನ್ನು ಇಟ್ಟು, ಈ ಮಾತ್ರೆಗಳ ಮಿತಿಮೀರಿದ ಸೇವನೆಯಿಂದ ಸತ್ತಿದ್ದಾನೆ ಎಂದು ಬಿಂಬಿಸಿದ್ದಳು. ಪೊಲೀಸರು ಸತ್ಯ ಎಂದು ನಂಬಿದ್ದರು. ಶವಪರೀಕ್ಷೆಯ ವರದಿ ಬಂದಾಗ ಆತ ಸತ್ತಿದ್ದು
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ: ಡಿಕೆಶಿ ವಾಗ್ದಾಳಿ
ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ
ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕ: ಸಚಿವ ಕೆ.ಜೆ.ಜಾರ್ಜ್
ರಾಜ್ಯದಲ್ಲಿ ಲೈನ್ ಮೆನ್ ಗಳ ಕೊರತೆ ನೀಗಿಸಲು ಏಪ್ರಿಲ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳನ್ನು ನೇಮಕ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೀದರ್ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನಪತಿನಿಧಿಗಳು ಮತ್ತು ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ
ರಣಜಿ ಟ್ರೋಫಿ: ಕರ್ನಾಟಕ ಮೊದಲ ದಿನವೇ ಭಾರೀ ಮುನ್ನಡೆ
ಬೌಲರ್ ಗಳ ಪ್ರಾಬಲ್ಯದಿಂದ ಪಂಜಾಬ್ ತಂಡವನ್ನು ಕಳಪೆ ಮೊತ್ತಕ್ಕೆ ಆಲೌಟ್ ಮಾಡಿದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಭಾರೀ ಮುನ್ನಡೆಯತ್ತ ದಾಪುಗಾಲಿರಿಸಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ
ಯಂತ್ರೋಪಕರಣ ಉದ್ಯಮದಲ್ಲಿ ಶೇ.50 ಕರ್ನಾಟಕದ ಪಾಲು: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದು, ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ. ಈ ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ




