Menu

ರಣಜಿ ಟ್ರೋಫಿ: ಕರ್ನಾಟಕ ಮೊದಲ ದಿನವೇ ಭಾರೀ ಮುನ್ನಡೆ

ಬೌಲರ್ ಗಳ ಪ್ರಾಬಲ್ಯದಿಂದ ಪಂಜಾಬ್ ತಂಡವನ್ನು ಕಳಪೆ ಮೊತ್ತಕ್ಕೆ ಆಲೌಟ್ ಮಾಡಿದ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಭಾರೀ ಮುನ್ನಡೆಯತ್ತ ದಾಪುಗಾಲಿರಿಸಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಪಂಜಾಬ್ ತಂಡ 29 ಓವರ್ ಗಳಲ್ಲಿ ಮೊದಲ ಇನಿಂಗ್ಸ್ ನಲ್ಲಿ 55 ರನ್ ಗಳ ಕಳಪೆ ಮೊತ್ತಕ್ಕೆ ಆಲೌಟ್ ಆಗಿದೆ. ದಿನದಾಂತ್ಯಕ್ಕೆ ಕರ್ನಾಟಕ ತಂಡ 4 ವಿಕೆಟ್

ಯಂತ್ರೋಪಕರಣ ಉದ್ಯಮದಲ್ಲಿ ಶೇ.50 ಕರ್ನಾಟಕದ ಪಾಲು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಯಂತ್ರೋಪಕರಣ ಕ್ಷೇತ್ರವು ಉತ್ಪಾದನಾ ವಲಯಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದ್ದು, ಕರ್ನಾಟಕವು ಭಾರತದ ಯಂತ್ರೋಪಕರಣಗಳಲ್ಲಿ ಶೇ.50ರಷ್ಟು ಉತ್ಪಾದನೆ ಪಾಲು ಹೊಂದಿದೆ. ಈ ರಾಜ್ಯವು ದೇಶದ ಯಂತ್ರೋಪಕರಣಗಳ ರಾಜಧಾನಿ ಎಂದು ಪ್ರಖ್ಯಾತಿ ಆಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ

ನೀರಾವರಿಗೆ ಸರ್ಕಾರ 1274 ಕೋಟಿ ವೆಚ್ಚದ ಯೋಜನೆ ಸಿದ್ದಪಡಿಸಿದೆ: ಸಿಎಂ ಸಿದ್ದರಾಮಯ್ಯ

ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿ ತಿರಸ್ಕರಿಸಿದ ಸುದೀಪ್!

ಕಿಚ್ಚು ಸುದೀಪ್ ರಾಜ್ಯ ಸರ್ಕಾರ ಪ್ರಕಟಿಸಿದ್ದ ೨೦೧೯ನೇ ಸಾಲಿನ ರಾಜ್ಯ ಚಲನಚಿತ್ರ ಶ್ರೇಷ್ಠ ನಟ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಬುಧವಾರ ರಾಜ್ಯ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪಟ್ಟಿಯಲ್ಲಿ ಸುದೀಪ್ ಅವರಿಗೆ ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಶ್ರೇಷ್ಠ ನಟ ಪ್ರಶಸ್ತಿ ಪ್ರಕಟಿಸಿತ್ತು. ಚಲನಚಿತ್ರ ಪ್ರಶಸ್ತಿ

ಟ್ರ್ಯಾಕ್ಟರ್ -ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ: ಗರ್ಬಿಣಿ ಸೇರಿ ಇಬ್ಬರ ಸಾವು

ಸಾರಿಗೆ ಬಸ್ ಮತ್ತು ರೈತರ ಟ್ರ್ಯಾಕ್ಟರ್ ನಡುವೆ ಸಂಭವಿಸಿದ  ಡಿಕ್ಕಿಯಲ್ಲಿ ಗರ್ಭಿಣಿ ಸೇರಿ ಇಬ್ಬರು ಸಾವಿಗಿಡಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಂಭವಿಸಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಗೋಳ ಸಮೀಪ ಗುರುವಾರ ಮುಂಜಾನೆ ಜರುಗಿದ್ದು, ಶ್ರೀದೇವಿ ರಾಮಣ್ಣ (18)

ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಬಸವರಾಜ ಬೊಮ್ಮಾಯಿ

ಗದಗ(ಲಕ್ಷ್ಮೇಶ್ವರ): ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಇಲ್ಲಿ ಪ್ರಜಾಪ್ರಭುತ್ವ ಇದೆ ಇದು ಅಣ್ಣ-ತಮ್ಮರ ಜಗಳ ಹಿರಿಯರು‌ ಕುಳಿತುಕೊಂಡು ಬಗೆ ಹರಿಸುವ ವಿಶ್ವಾಸ ಇದೆ. ಬಗೆ ಹರಿಸುವ ಎಲ್ಲಾ ಪ್ರಯತ್ನಗಳು ಆಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಗದಗ

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ

ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ

ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ ಮಾಡ್ಯೂಲ್‌ ಬಾಹ್ಯಾಕಾಶ ಕೇಂದ್ರಕ್ಕೆ ರವಾನೆ

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ (ಸಿಬ್ಬಂದಿ) ಮಾಡ್ಯೂಲ್‌ ಅನ್ನು ಬೆಂಗಳೂರು ಎಲ್‌ಪಿಎಸ್‌ನಿಂದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರಕ್ಕೆ ರವಾನಿಸಲಾಗಿದೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಇಸ್ರೋ, ಲಿಕ್ವಿಡ್‌ ಪ್ರೊಪಲ್ಷನ್ ಸಿಸ್ಟಮ್‌ ಏಕೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಮೊದಲ