Featured
ಬಿಜೆಪಿ ತೊರೆಯಲು ಮುಂದಾದ ಶ್ರೀರಾಮುಲು: ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲ!
ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ರಾಜಕೀಯವಾಗಿ ಮುಗಿಸಲು ಯತ್ನಗಳು ನಡೆದಿವೆ. ಇದರಿಂದ ನೊಂದು ಪಕ್ಷ ತೊರೆಯುವುದಾಗಿ ಹೇಳಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ವಾಕ್ಸಮರ ನಡೆದಿದ್ದು, ಈ ವೇಳೆ ತೀವ್ರ ಅಸಮಾಧಾನಕ್ಕೆ ಒಳಗಾದ ಶ್ರೀರಾಮುಲು ಪಕ್ಷ ತೊರೆಯುವುದಾಗಿ ಹೇಳಿರುವುದು ಈಗ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ತಮಗೆ ಅಪಮಾನ ಮಾಡಲಾಗಿದೆ
2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮಾ ಶ್ರೇಷ್ಠ ನಟ, ನಟಿ
ರಾಜ್ಯ ಸರ್ಕಾರ 2109ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಪಿ. ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಬುಧವಾರ ರಾಜ್ಯ ಸರ್ಕಾರ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಹಾಗೂ ತ್ರಯಂಬಕಂ
ರೈಲಿನಿಂದ ಹಾರಿದ ಪ್ರಯಾಣಿಕರ ಮೇಲೆ ಹರಿದ ಮತ್ತೊಂದು ರೈಲು: ಹಲವರ ಸಾವು
ಪುಷ್ಪಕ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಏಕಾಏಕಿ ರೈಲಿನಿಂದ ಇಳಿದು ಪಕ್ಕದ ಹಳಿ ಮೇಲೆ ನಿಂತಿದ್ದ ಪ್ರಯಾಣಿಕರ ಮೇಲೆ ಮತ್ತೊಂದು ರೈಲು ಹರಿದ ಪರಿಣಾಮ ಹಲವಾರು ಮಂದಿ ಮೃತಪಟ್ಟ ದಾರುಣ ಘಟನೆ ಮಹಾಹಾರಾಷ್ಟ್ರದಲ್ಲಿ ಸಂಭವಿಸಿದೆ. ಪರಾಂಡ
ಬರ್ತಿದೆ ಹೊಚ್ಚಹೊಸ ಧಾರಾವಾಹಿ ‘ನಾ ನಿನ್ನ ಬಿಡಲಾರೆ’ !
ವಿಭಿನ್ನವಾದ ಧಾರಾವಾಹಿಗಳು, ವಿನೋದಮಯವಾದ ಗೇಮ್ ಶೋ ಗಳಿಂದ ಜನರ ಮನಗೆದ್ದು ಮನರಂಜನೆಯ ಮಹಾರಾಜ ಎಂದು ಖ್ಯಾತಿ ಪಡೆದ ವಾಹಿನಿ ಜೀ ಕನ್ನಡ. ಈಗ ಜೀ ಕನ್ನಡ ವಾಹಿನಿ ಪ್ರೀತಿಯ ವೀಕ್ಷಕರನ್ನು ಮನರಂಜಿಸಲು ಮತ್ತೊಂದು ಅಮೋಘ ಧಾರಾವಾಹಿಯನ್ನು ಹೊತ್ತುತರಲಿದೆ. ‘ನಾ ನಿನ್ನ ಬಿಡಲಾರೆ’
ಇಂದು ಈಡನ್ ನಲ್ಲಿ ಭಾರತ- ಇಂಗ್ಲೆಂಡ್ ಮೊದಲ ಟಿ-20
ಕೋಲ್ಕತಾ: ಐಸಿಸಿ ಟಿ20 ವಿಶ್ವಕಪ್ ನಂತರ ಭಾರತದ ಪ್ರಾಬಲ್ಯ ಮತ್ತು ಇಂಗ್ಲೆಂಡಿನ ಸಂಕಷ್ಟಗಳು ಬುಧವಾರ ಎಡನ್ ಗಾರ್ಡನ್ಸಲ್ಲಿ ಆರಂಭವಾಗುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಭಾರತವು ಸ್ಥಿರತೆ ಮತ್ತು ಪ್ರಯೋಗಶೀಲತೆಯಲ್ಲಿ ಯಶಸ್ವಿಯಾಗಿದ್ದರೆ, ಇಂಗ್ಲೆಂಡ್ ವೈಟ್-ಬಾಲ್ ಕ್ರಿಕೆಟ್ನಲ್ಲಿ ತನ್ನ ನೆಲೆಯನ್ನು ಪುನಃ
ನಿನ್ನ ಯೋಗ್ಯತೆ ನನಗೆ ಗೊತ್ತಿಲ್ವಾ? ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು
ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ
ಆರ್‌ಜಿ ಕಾರ್ ಹತ್ಯಾಕಾಂಡ: ಮೇಲ್ಮನವಿಗೆ ಹೈಕೋರ್ಟ್ ಅಸ್ತು
ಕೋಲ್ಕತ್ತಾ: ಆರ್ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್‌ಗೆ ಆಜೀವ ಜೈಲು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಅನುಮತಿ ನೀಡಿದೆ. ಪ್ರಕರಣದ ಏಕೈಕ ಅಪರಾಧಿ ಸಂಜಯ್ ರಾಯ್ಗೆ
ಟರ್ಕಿ ಹೋಟೆಲ್‌ನಲ್ಲಿ ಬೆಂಕಿಗೆ ಆಹುತಿಯಾದವರ ಸಂಖ್ಯೆ 76
ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ ಹೋಟೆಲ್‌ನಲ್ಲಿ ಮಂಗಳವಾರ ಅಗ್ನಿ ದುರಂತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಮಂದಿ ಗಾಯಗೊಂಡಿದ್ದಾರೆ. 12 ಅಂತಸ್ತಿನ ಈ ಹೋಟೆನಲ್ಲಿ ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬ ಬಗ್ಗೆ ಸ್ಥಳೀಯ
ಹೆಚ್.ಡಿ ಕೋಟೆಯಲ್ಲಿ ಮಗನೆದುರೇ ಪೆಟ್ರೋಲ್ ಸುರಿದು ಪತ್ನಿಗೆ ಬೆಂಕಿ ಹಚ್ಚಿದ ಪತಿ
ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬ ಮಗನ ಎದುರೇ ತನ್ನ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪತಿಯ ಕ್ರೌರ್ಯದಿಂದ ನಲುಗಿದ ಮಹಿಳೆ ಮಧುರ. ಆಕೆಯ ಗಂಡ ಮಲ್ಲೇಶ್ ನಾಯ್ಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದಾತ. ಮಹಿಳೆಗೆ ಮೈಸೂರಿನ ಖಾಸಗಿ
ಇಂದು ಅಪಘಾತಗಳಲ್ಲಿ ಮೃತಪಟ್ಟವರಿಗೆ ಸಿಎಂ ಸಂತಾಪ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸಲ್ಲಿಸಿದ್ದಾರೆ. ಎರಡು ಅಪಘಾತಗಳಲ್ಲಿ ಒಟ್ಟು 14 ಜನ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ




