Featured
ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷದ ತೀರ್ಮಾನ: ಡಿಕೆಶಿ
ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ. ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಹೀಗೆ ಪ್ರತಿಕ್ರಿಯಿಸಿದ್ದಾರೆ. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದಾಗ, “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ, ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ
ರಾಜ್ಯಗಳ ಹಕ್ಕುಗಳ ಮೊಟಕುಗೊಳಿಸಿದ ಯುಜಿಸಿ ಕರಡು ನಿಯಮದ ವಿರುದ್ಧ ಎಂ.ಕೆ.ಸ್ಟಾಲಿನ್ ಆಕ್ರೋಶ
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಬಿಡುಗಡೆ ಮಾಡಿದ ಕರಡು ನಿಯಮಗಳು ಶೈಕ್ಷಣಿಕ ಸಮಗ್ರತೆ, ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯಗಳ ಸ್ವಾಯತ್ತತೆಗೆ ಗಂಭೀರ ಸವಾಲು ಒಡ್ಡುತ್ತಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಪತ್ರ ಬರೆದಿರುವ ಸ್ಟಾಲಿನ್ ಈ
ತೆಲುಗು ಚಿತ್ರ ನಿರ್ಮಾಪಕರ ಕಚೇರಿ, ನಿವಾಸಗಳಿಗೆ ಐಟಿ ರೇಡ್
ಗೇಮ್ ಚೇಂಜರ್ ನಿರ್ಮಾಪಕ ಮತ್ತು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮ (ಎಫ್ಡಿಸಿ) ಅಧ್ಯಕ್ಷ ದಿಲ್ ರಾಜು ಕಚೇರಿ, ನಿವಾಸ ಹಾಗೂ ಪುಷ್ಪ ಸಿನೆಮಾದ ನಿರ್ಮಾಣ ಸಂಸ್ಥೆಯ ಮೈತ್ರಿ ಮೂವಿ ಮೇಕರ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎರಡೂ ಸಿನಿಮಾಗಳಿಂದ ಗಳಿಕೆಯಾದ
ಮಂಗಳೂರು ಬ್ಯಾಂಕ್ ದರೋಡೆ ಆರೋಪಿ ತಪ್ಪಿಸಿಕೊಳ್ಳಲು ಯತ್ನ: ಪೊಲೀಸರಿಂದ ಫೈರಿಂಗ್!
ಮಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಸ್ಥಳ ಮಹಜರು ನಡೆಸಲು ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯ ಭಾಗದ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಈ ಘಟನೆ ನಡೆದಿದ್ದು,
ಮಹಾತ್ಮ ಗಾಂಧೀಜಿ ಭಾರತದ ಆತ್ಮ: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ: “ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ
ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಆಚರಣೆ
ತುಮಕೂರು- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು
ಲೈಸೆನ್ಸ್ ರದ್ದುಗೊಳಿಸಿ ದರ್ಶನ್ ಗನ್ ವಶಕ್ಕೆ ಪಡೆದ ಪೊಲೀಸರು!
ನಟ ದರ್ಶನ್ ಗೆ ನೀಡಲಾಗಿದ್ದ ಗನ್ ಲೈಸೆನ್ಸ್ ರದ್ದುಗೊಳಿಸಿದ್ದ ಬೆಂಗಳೂರು ಪೊಲೀಸರು ಮಂಗಳವಾರ ಗನ್ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಗನ್ ಲೈಸೆನ್ಸ್ ರದ್ದುಗೊಳಿಸಿದ್ದನ್ನು ಪ್ರಕಟಿಸಿದ ಬೆನ್ನಲ್ಲೇ ದರ್ಶನ್ ಗನ್ ಸೀಜ್ ಮಾಡಲಾಗಿದೆ. ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು
ಬಸ್ ಕಾಯುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ
ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಕೂಲಿ ಕಾರ್ಮಿಕರು ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಕೆಆರ್ ಮಾರುಕಟ್ಟೆಗೆ ಬಂದಿಳಿದ ಮಹಿಳೆ, ಯಲಹಂಕಕ್ಕೆ
ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಂಗ್ಲಾದೇಶ ಮೂಲದ ವ್ಯಕ್ತಿ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣದಲ್ಲಿ 6 ಬಾರಿ ಇರಿತಕ್ಕೆ ಒಳಗಾಗಿ ಗಂಭೀರ
ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸುವರ್ಣಸೌಧದಲ್ಲಿ




