Menu

ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ; 12 ಕೋಟಿ ಮೌಲ್ಯದ ಚಿನ್ನ, ನಗದು ಹೊತ್ತು ಪರಾರಿ!

ಬೀದರ್ ಎಟಿಎಂ ದರೋಡೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಹಾಡುಹಗಲೇ ಬ್ಯಾಂಕ್ ದರೋಡೆ ನಡೆದಿದ್ದು, ರಾಜ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ ರಸ್ತೆಯ ಕೋಟೆಕಾರ್ ಬ್ಯಾಂಕ್ ನುಗ್ಗಿದ ಮುಸುಕುಧಾರಿ 5 ಮಂದಿ ದುಷ್ಕರ್ಮಿಗಳು ಲಾಂಗ್, ಮಚ್ಚು ತೋರಿಸಿ ಬ್ಯಾಂಕ್ ನಲ್ಲಿದ್ದ 12 ಕೋಟಿ ರೂ ಮೌಲ್ಯದ ನಗದ ಹಾಗೂ ಚಿನ್ನಾಭರಣ ಹೊತ್ತು ಪರಾರಿಯಾಗಿದ್ದಾರೆ. ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ

ಯಲಹಂಕ ಸುತ್ತಮುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲೆ ಕ್ರೇನ್ ಎತ್ತರ ತಗ್ಗಿಸಲು ಸೂಚನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ (Air Force Station)ಯಲ್ಲಿ ದಿನಾಂಕ: 01.02.2025 ರಿಂದ 14.02.2025 ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರ್ ಇಂಡಿಯಾ-2025 (AERO INDIA) ನಡೆಯಲಿದೆ. ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ

ಸಂಜು ವೆಡ್ಸ್ ಗೀತಾ-2 ಚಿತ್ರವಿಮರ್ಶೆ: IDLYಯ ಉಸಿರು, ರೇಷ್ಮೆಯ ನವಿರು, ಬೋರೋ ಬೋರು

ಸಂಜು ವೆಡ್ಸ್ ಗೀತಾ ಭಾಗ-1ಸೂಪರ್ ಹಿಟ್ ಸಿನಿಮಾ. ಅದರ ಯಶಸ್ಸನ್ನೇ ಮುಂದುವರಿಸುವ ನಾಗಶೇಖರ್-ಶ್ರೀನಗರ ಕಿಟ್ಟಿ ಪ್ರಯತ್ನ ವಿಫಲವಾಗಿದೆ. ಶುಕ್ರವಾರ ತೆರೆ ಕಂಡಿರುವ ಸಂಜು ವೆಡ್ಸ್ ಗೀತಾ ಭಾಗ-2 ಹೇಳಿಕೊಳ್ಳುವಂಥ, ನೋಡಬೇಕೆನಿಸುವಂಥ ಕಥೆಯೇನಲ್ಲ. 2 ಗಂಟೆ 2 ನಿಮಿಷದಲ್ಲಿ ಯಾರಿಗೂ ಬೇಡವಾದ ಟಿವಿ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ. ಅಬಕಾರಿ ಇಲಾಖೆಯ

ಸುನಿಲ್‌ ಶೆಟ್ಟಿಗೆ ಪೂರ್ಣ ಪ್ರಮಾಣದ ತುಳು ಕಾಮಿಡಿ ಸಿನಿಮಾದಲ್ಲಿ ನಟಿಸುವಾಸೆಯಂತೆ

ಹುಟ್ಟೂರು ತುಳುನಾಡಿನ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಜೈ ತುಳು ಸಿನಿಮಾದಲ್ಲಿ ಗೆಸ್ಟ್ ರೋಲ್ ಮಾಡುತ್ತಿದ್ದೇನೆ. ಮುಂದೊಂದು ದಿನ ಪೂರ್ಣ ಪ್ರಮಾಣದಲ್ಲಿ ತುಳು ಕಾಮಿಡಿ ಸಿನಿಮಾ ಮಾಡುವ ಆಸೆಯಿದೆ ಎಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ಹೇಳಿದ್ದಾರೆ. ನಟ ರೂಪೇಶ್

ಗೋಧ್ರಾ ದುರಂತ: ಫೆ.13ರಿಂದ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ನವದೆಹಲಿ: ಗೋಧ್ರಾ ರೈಲು ದುರಂತ ಸಂಬಂಧ ಗುಜರಾತ್ ಸರ್ಕಾರ ಮತ್ತು ಆರೋಪಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಮುಂದಿನ ವಿಚಾರಣೆಯ ದಿನ ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ

ಸೈಫ್ ಅಲಿ ಖಾನ್ ಪುತ್ರನ ಕೋಣೆಗೆ ನುಗ್ಗಿ 1 ಕೋಟಿ ಡಿಮ್ಯಾಂಡ್ ಮಾಡಿದ್ದ ದಾಳಿಕೋರ!

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ 6 ಬಾರಿ ಇರಿದ ದಾಳಿಕೋರ ಸೈಫ್ 4 ವರ್ಷದ ಪುತ್ರನ ಕೋಣೆಗೆ ನುಗ್ಗಿ 1 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿದ್ದ ಎಂಬ ಸ್ಫೋಟಕ ವಿಷಯವನ್ನು ಮನೆಯ ಸಿಬ್ಬಂದಿ ಬಹಿರಂಗಪಡಿಸಿದ್ದಾರೆ. ಗುರುವಾರ ಮುಂಜಾನೆ ಸೈಫ್

2ಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮಾತ್ರ ಚುನಾವಣೆಗೆ ಅವಕಾಶ: ಆಂಧ್ರ ಸಿಎಂ ಘೋಷಣೆ

ತಿರುಪತಿ: ಹಮ್ ದೋ ಹಮಾರೆ ದೋ ಎಂಬ ಸಮುದಾಯ ಮಂತ್ರಕ್ಕೆ ತಿಲಾಂಜಲಿ ನೀಡಲು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಮುಂದಾಗಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮಾತ್ರ ಸರಪಂಚ್, ಮುನ್ಸಿಪಲ್ ಕೌನ್ಸಿಲರ್ ಅಥವಾ ಮೇಯರ್ ಹುದ್ದೆಗೆ ಸ್ಪರ್ಧೆಸಲು ಅವಕಾಶ ನೀಡಲಾಗುವುದು ಎಂದು

ಅಮೆರಿಕ ವೀಸಾ ಇನ್ನು ಬೆಂಗಳೂರಲ್ಲೇ: ಕಾನ್ಸುಲೇಟ್‌ ಉದ್ಘಾಟನೆ

ಅಮೆರಿಕದ ವೀಸಾ ಪಡೆಯಲು ರಾಜ್ಯದ ಜನತೆ ಸೇರಿದಂತೆ ಬೆಂಗಳೂರಿಗರು ಚೆನ್ನೈ, ಹೈದರಾಬಾದ್‌ಗೆ ಹೋಗಬೇಕಿಲ್ಲ, ಬೆಂಗಳೂರಿನಲ್ಲೇ ಪಡೆಯಬಹುದು. ಬೆಂಗಳೂರಿನಲ್ಲೇ ಅಮೆರಿಕ ಕಾನ್ಸುಲೇಟ್‌ ಅಧಿಕೃತವಾಗಿ ಆರಂಭವಾಗಿದ್ದು ಇಂದು (ಜ.17) ಉದ್ಘಾಟನೆಗೊಂಡಿದೆ. ಡಿಸಿಎಂ ಡಿಕೆ ಶಿವಕುಮಾರ್‌, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಭಾರತದಲ್ಲಿರುವ ಅಮರಿಕದ ರಾಯಭಾರಿ