Menu

2027ರ ವೇಳೆಗೆ ದೇಶದಲ್ಲಿ ಶೇ.50 ರಷ್ಟು ಸೇವಾ ಪ್ರಕರಣ ಎಐ ಪರಿಹಾರ ನಿರೀಕ್ಷೆ: ಸೇಲ್ಸ್ ಫೋರ್ಸ್ ರಿಸರ್ಚ್

ಬೆಂಗಳೂರು: ವಿಶ್ವದ ಅಗ್ರಮಾನ್ಯ #1 AI CRM* ಸಂಸ್ಥೆಯಾದ ಸೇಲ್ಸ್‌ಫರ್ಸ್ ಸ್ಟೇಟ್‌ ಆಫ್‌ ರ‍್ವೀಸ್‌  ವರದಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ವರದಿ ಪ್ರಕಾರ, ಎಐ ಮುಂದೆ ಕೇವಲ ದಿನನಿತ್ಯದ ಕೆಲಸಗಳನ್ನು ಸ್ವಯಂಚಾಲಿತಗೊಳಿಸುತ್ತಿಲ್ಲ ಎಂದು ಬಹಿರಂಗ ಪಡಿಸಿದೆ.  ಸೇವಾ ತಂಡಗಳು ಹೇಗೆ ಕೆಲಸ ಮಾಡುತ್ತವೆ, ಬೆಳೆಯುತ್ತವೆ ಮತ್ತು ಗ್ರಾಹಕ ಅನುಭವವನ್ನು ಹೇಗೆ ಒದಗಿಸುತ್ತವೆ ಎಂಬುದನ್ನು ಇದು ಪರಿಹರಿಸುತ್ತದೆ. ಸೇವಾ ತಂಡಗಳು ವೇಗ, ವೆಚ್ಚ ಮತ್ತು ಗ್ರಾಹಕರ ತೃಪ್ತಿಯಲ್ಲಿ ಸುಧಾರಣೆಗಾಗಿ ಕಣ್ಣಿಟ್ಟಿದ್ದರಿಂದ ಎಐ

ಐಐಎಸ್‌ಸಿ ವಿದ್ಯಾರ್ಥಿಗಳ ವಿದೇಶ ಪ್ರಯಾಣದ ಹಣ ಲೂಟಿ: ಮೂವರು ಸಿಬ್ಬಂದಿ ಅರೆಸ್ಟ್‌

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯಲ್ಲಿ ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಸಂಬಂಧಿಸಿದ ಮುಂಗಡ ಹಣ 1.9 ಕೋಟಿ ರೂಪಾಯಿಗಳನ್ನು ಲೂಟಿ ಮಾಡಿದ ಆರೋಪದಲ್ಲಿ ಸದಾಶಿವನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿ ಮೂವರನ್ನು ಬಂಧಿಸಿದ್ದಾರೆ. ಐಐಎಸ್‌ಸಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ

ಮೇಕೆದಾಟು ವಿರುದ್ಧ ತಮಿಳುನಾಡು ಅರ್ಜಿ ಸುಪ್ರೀಂನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಕೆ ಶಿವಕುಮಾರ್

“ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ

ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕಾರರು ಅರ್ಜಿ ವಜಾ

ನವದೆಹಲಿ: ಮೇಕದಾಟು ಯೋಜನೆಗೆ ತಮಿಳುನಾಡು ರಾಜ್ಯ ಸರ್ಕಾರ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮಹತ್ವದ ಗೆಲುವು ಲಭಿಸಿದೆ. ಕಾವೇರಿ ನದಿ ನೀರು ಪೋಲಾಗದೇ ಇರಲು ಹಾಗೂ ಬೆಂಗಳೂರು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು ಕರ್ನಾಟಕ

ಸರ್ಕಾರ ಗೊಂದಲಗಳಲ್ಲಿ ಮುಳುಗಿದ್ದು, ರೈತರನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ: ಆರ್‌ ಅಶೋಕ ಆರೋಪ

ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್ ಎಸ್ಎಸ್ ನಿಷೇಧ, ಬುರುಡೆ ಪ್ರಕರಣ ಹೀಗೆ ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಿರುವ @INCKarnataka ಸರ್ಕಾರ, ರೈತರನ್ನ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌

“ನೀರಿನ ಹೆಜ್ಜೆ “ಪುಸ್ತಕ ಬಿಡುಗಡೆ ನಾಳೆ

ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಸಿಎಂ ಸಿದ್ದರಾಮಯ್ಯ  14-11-2025

ರಾಮನಗರದಲ್ಲಿ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಡಿಸಿಎಂ ಡಿಕೆ ಶಿವಕುಮಾರ್‌ ಅವರ ತವರು ಕ್ಷೇತ್ರದ ರಾಮನಗರದಲ್ಲಿ ತಡರಾತ್ರಿ ಲೋಕಾಯುಕ್ತ ದಾಳಿ ನಡೆದಿದ್ದು, ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ತಂಗರಾಜ್, ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರ್ಕಾರಿ ನೌಕರರ ಸಂಘದ ಕಚೇರಿ ಮೇಲೆ ಸಾರ್ವಜನಿಕರ

ಮೈಸೂರಿನಲ್ಲಿ ಮತ್ತೊಂದು ಹುಲಿ ಹೆಜ್ಜೆ ಗುರುತು ನೋಡಿ ಬೆಚ್ಚಿದ ಜನ!

ನರಭಕ್ಷಕ ಹುಲಿಯನ್ನು ಇತ್ತೀಚೆಗಷ್ಟೇ ಬಂಧಿಸಿದ ಬೆನ್ನಲ್ಲೇ ಮತ್ತೊಂದು ಹುಲಿ ಮೈಸೂರಿನ ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹನಗೋಡು ಹೋಬಳಿಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಹಿಂಡಗುಡ್ಲು, ಹನಗೋಡು, ಶೆಟ್ಟಹಳ್ಳಿ, ಕಚುವಿನಹಳ್ಳಿ, ದಾಸನಪುರ, ಕಲ್ಲೂರಪ್ಪನಬೆಟ್ಟ, ಕೊಳುವಿಗೆ, ನೇಗತ್ತೂರು, ಬಿ ಆರ್

ಆನೇಕಲ್‌ ಸ್ಕ್ಯಾನಿಂಗ್ ಸೆಂಟರ್‌ ರೇಡಿಯಾಲಜಿಸ್ಟ್‌ ವಿರುದ್ಧ ಲೈಂಗಿಕ ಕಿರುಕುಳ ದೂರು

ಆನೇಕಲ್ ಪಟ್ಟಣದ ಖಾಸಗಿ ಸ್ಕ್ಯಾನಿಂಗ್ ಸೆಂಟರ್​ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆರೋಪದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಸ್ಕ್ಯಾನಿಂಗ್ ಸೆಂಟರ್​​ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ದೂರು ದಾಖಲಾಗಿದ್ದು, ಆತ ಸ್ಕ್ಯಾನಿಂಗ್​ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ

ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು: ಕೆಎನ್ ರಾಜಣ್ಣ

ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂದು ಮಾಜಿ ಸಚಿವ ರಾಜಣ್ಣ ಸ್ವಪಕ್ಷ ಕಾಂಗ್ರೆಸ್‌ಗೆ ಟಾಂಗ್‌ ಕೊಟ್ಟಿದ್ದಾರೆ. ಮಧುಗಿರಿ ತಾಲೂಕಿನ ದೊಡ್ಡೇರಿ ಗ್ರಾ.ಪಂನಲ್ಲಿ ತಾಲೂಕು ಆಡಳಿತ ಹಾಗೂ ಗ್ರಾ.ಪಂ ವತಿಯಿಂದ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಈ ಹೇಳಿಕೆ