Menu

ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ಸಾಧ್ಯವಿಲ್ಲ: ಸುಪ್ರೀಂಗೆ ರಾಜ್ಯ ಅಫಿಡವಿಟ್‌

ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಲು ಸಾಧ್ಯವೇ ಇಲ್ಲ ಎಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.  ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರ ನಿಲುವನ್ನು ಸ್ಪಷ್ಟಪಡಿಸಿದೆ. ದ್ವಿಚಕ್ರ ವಾಹನಗಳನ್ನು ವಾಣಿಜ್ಯ ಉದ್ದೇಶದ ಟ್ಯಾಕ್ಸಿಗಳಾಗಿ ಬಳಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ. ಬೈಕ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರಿಗೆ ಸೂಕ್ತ ಸುರಕ್ಷತಾ ವ್ಯವಸ್ಥೆಗಳಿಲ್ಲ.

ಬೆಂಗಳೂರು ರಸ್ತೆ ಕಾಮಗಾರಿ: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕಂಠೀರವ ಸ್ಟುಡಿಯೊ ಮುಂಭಾಗ ಹಾಗೂ ಡಾ.ರಾಜ್‌ಕುಮಾರ್‌ ಪುಣ್ಯಭೂಮಿ ಬಳಿ ನಡೆಯುತ್ತಿದ್ದ ರಸ್ತೆ ಕಾಮಗಾರಿ ವೇಳೆ ಅಂಡರ್‌ಪಾಸ್‌ ನಿರ್ಮಿಸಲು ತೋಡಿದ್ದ ಗುಂಡಿಯ ಮಣ್ಣಿನ ತಡೆಗೋಡೆ ಕುಸಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಈ ದುರಂತದಲ್ಲಿ ಹಲವು ಕಾರ್ಮಿಕರು ಮನ್ಣಿನಡಿ ಸಿಲುಕಿಕೊಂಡಿದ್ದಾರೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ

ಏರ್‌ಪೋರ್ಟ್‌ ತಾಜ್‌ ಹೋಟೆಲ್‌ನಲ್ಲಿ ಮಕ್ಕಳಿಬ್ಬರ ಕೊಲೆಗೈದು ವ್ಯಕ್ತಿ ಆತ್ಮಹತ್ಯೆ ಯತ್ನ

ಬೆಂಗಳೂರಿನ ಏರ್‌ಪೋರ್ಟ್‌ ತಾಜ್‌ ಹೋಟೆಲ್‌ನಲ್ಲಿ ವ್ಯಕ್ತಿಯೊಬ್ಬರು ತನ್ನ ಇಬ್ಬರು ಹೆಣ್ಣು ಮಕ್ಕಳ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೋಟೆಲ್‌ನ ಮೂರನೇ ಮಹಡಿಯ ಕೊಠಡಿಯಲ್ಲಿ ಈ  ಭಯಾನಕ ಕೃತ್ಯ ಎಸಗಲಾಗಿದೆ. ಇಮ್ರಾನ್‌ ಎಂಬ ವ್ಯಕ್ತಿ ತನ್ನ ಐದು ಹಾಗೂ 10

ಶಿವಗಂಗೆ ಶಾಂತಲಾ ಡ್ರಾಪ್‌ನಲ್ಲಿ ಮೃತದೇಹ: ನಾಪತ್ತೆಯಾಗಿರುವ ಟೆಕ್ಕಿಯದಾ?

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ಅದ್ವೈತ್ ಉಪಾಧ್ಯಾಯ ನಾಪತ್ತೆಯಾಗಿ ಐದು ದಿನಗಳಾಗಿದ್ದು, ಬೆಟ್ಟದ ಶಾಂತಲಾ ಡ್ರಾಪ್‌ ಕಂದಕದಲ್ಲಿ ಮೃತದೇಹವೊಂದು ಇರುವುದನ್ನು ಡ್ರೋನ್‌ ಕ್ಯಾಮೆರಾ ಪತ್ತೆ ಹಚ್ಚಿದೆ, ಈ ಮೃತದೇಹ ಅದ್ವೈತ್‌ ಅವರುದು ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಟ್ರೆಕ್ಕಿಂಗ್‌ಗೆ ಹೋಗಿದ್ದ

ತುಮಕೂರಿನಲ್ಲಿ ಲಾರಿಗೆ ಗೂಡ್ಸ್‌ ವಾಹನ ಡಿಕ್ಕಿ: ಇಬ್ಬರು ಬಲಿ

ತುಮಕೂರಿನ ಸೋರೆಕುಂಟೆ ಬಳಿ ಲಾರಿಗೆ ಹಿಂಬದಿಯಿಂದ ಬಂದ ಗೂಡ್ಸ್‌ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲೊ ಒಬ್ಬರನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಟ್ರ್ಯಾಕ್ಟರ್‌ಗಳನ್ನು ತುಂಬಿಸಿಕೊಂಡು

ರಾಜ್ಯಪಾಲರ ಅಂಗಣಕ್ಕೆ ಹೊರಟ್ಟಿ ರಾಜೀನಾಮೆ

ಮೇಲ್ಮನೆ ಚೇರ್‌ಮನ್ ಆಗಿರುವ ತಮ್ಮಿಂದ ಬಲವಂತವಾಗಿ ರಾಜೀನಾಮೆಯನ್ನು ಪಡೆಯಲಾಗಿದೆ ಎಂದು ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದರೂ, ಇದನ್ನು ರಾಜ್ಯಪಾಲರ ಮುಂದೆ ಸಾಬೀತುಪಡಿಸಬೇಕಾದವರೂ ಇವರೇ ಆಗಿದ್ದಾರೆ. ಒಮ್ಮೆ ರಾಜೀನಾಮೆಯನ್ನು ಕೊಟ್ಟಾ ಗ , ಇದು ತನ್ನ ಸ್ವಯಂ ಇಚ್ಛೆಯಿಂದಲೇ ಕೂಡಿದ್ದಾಗಿದೆ ಎಂಬ ಉಲ್ಲೇಖವಿದ್ದ

ರೈತರ ಹೆಸರಲ್ಲಿ ತಮ್ಮ ಹುಡುಗನ ರಾಜಕೀಯ ಭವಿಷ್ಯಕ್ಕೆ ಪಾದಯಾತ್ರೆ ಮಾಡುತ್ತಿದ್ದಾರೆ: ಸಿಎಂ

ಬಿಡದಿ ಟೌನ್ ಶಿಪ್ ವಿರೋಧಿಸಿ ಬಿಜೆಪಿ- ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಯಲ್ಲಿ ಯಾವ ರೈತರೂ ಇಲ್ಲ. ತಮ್ಮ ಮನೆಯ ಹುಡುಗನ (ನಿಖಿಲ್ ಕುಮಾರಸ್ವಾಮಿ) ರಾಜಕೀಯ ಭವಿಷ್ಯಕ್ಕಾಗಿ ಮಾಡುತ್ತಿರುವ ಹೋರಾಟ ಇದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಲೂರಿನಲ್ಲಿ  ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್

ರೇಣುಕಾಸ್ವಾಮಿ ಕೊಲೆ ಕೇಸ್‌: ಮಾಫಿ ಸಾಕ್ಷಿ ಪ್ರದೋಶ್‌ ಅರ್ಜಿಗೆ ಆಕ್ಷೇಪಣೆ ಅವಕಾಶವಿಲ್ಲ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ14 ಆರೋಪಿಯಾಗಿ ಜೈಲಿನಲ್ಲಿರುವ ಪ್ರದೋಶ್‌ ಮಾಫಿ ಸಾಕ್ಷಿಯಾಗಿ ಬದಲಾದ ಬಳಿಕ ಎರಡನೇ ಬಾರಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್‌ ಮಾಫಿ ಸಾಕ್ಷಿ ಹೇಳಿಕೆಗಳಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶ ಇಲ್ಲ ಎಂದು ಹೇಳಿದೆ. ವೀಡಿಯೊ ಕಾನ್ಫರೆನ್ಸ್

ನಾಪೋಕ್ಲುವಿನ ತೋಟಗಳಲ್ಲಿ ಅಲೆದಾಡುತ್ತಿದ್ದ ಕಾಡಾನೆ ಸಾವು

ಕೊಡಗಿನ  ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಬೊಮ್ಮಂಜಿ ಕೇರಿಯಲ್ಲಿ ಕಾಡಾನೆಯೊಂದು ಮೃತಪಟ್ಟಿದೆ.  ಕಳೆದ ಎರಡು ದಿನಗಳಿಂದ ಕೈಕಾಡು ಗ್ರಾಮ ವ್ಯಾಪ್ತಿಯ ಗದ್ದೆ, ತೋಟಗಳಲ್ಲಿ ಅಲೆದಾಡುತ್ತಿದ್ದ ಗಂಡು ಕಾಡಾನೆಯೊಂದು ಭಾನುವಾರ ಸಂಜೆ ಕೊಳಕೇರಿ ಗ್ರಾಮದ ಬೊಮ್ಮಂಜಿಕೇರಿಯಲ್ಲಿ ಕಾಣಿಸಿಕೊಂಡಿದೆ.  ಸೋಮವಾರ ಬೆಳಿಗ್ಗೆಯೂ

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು 7ನೇ ಗ್ಯಾರಂಟಿ : ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಗ್ಯಾರಂಟಿ ಹಾಗೂ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡುತ್ತಿದೆ. ಇದರ ಮೂಲಕ 2027ರ ಅಂತ್ಯದ ವೇಳೆಗೆ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ ಎಂದು