Wednesday, January 14, 2026
Menu

ಇನ್ಮುಂದೆ ಗ್ರಾಮಗಳಲ್ಲಿ ಮನೆಗಳಿಗೆ ನೀರು, ವಿದ್ಯುತ್‌ ಪಡೆಯಲು ಒಸಿ ಸಿಸಿ ರಗಳೆ ಇಲ್ಲ

ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್‌ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಸಿ ಇಲ್ಲದ ಕಾರಣಕ್ಕಾಗಿ ವಿದ್ಯುತ್‌ ಸಂಪರ್ಕ, ನೀರಿನ ಸಂಪರ್ಕ ಪಡೆಯಲಾಗದೆ ಸಮಸ್ಯೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಮಾಲೀಕರಿಗೆ ಈ ಮೂಲಕ ಸರ್ಕಾರ ಅನುಕೂಲ ಕಲ್ಪಿಸಿದೆ. 1,200 ಚದರ ಅಡಿ ವಿಸ್ತೀರ್ಣದವರೆಗಿನ

ಕೇಂದ್ರ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ

ಕೇಂದ್ರ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (91) ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುದೀರ್ಘ ಕಾಲ ರಾಜಕೀಯವಾಗಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಲೋಕಸಭೆಯ ಸ್ಪೀಕರ್ ಆಗಿಯೂ

ಬೆಂಗಳೂರಿನಲ್ಲಿ ಕೇರಳದ ವಿದ್ಯಾರ್ಥಿ ಸುಸೈಡ್‌ಗೆ ಬೆತ್ತಲೆ ಪೋಟೊ ಕಾರಣವಾಯ್ತಾ?

ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದ ಬಳಿ ಇರುವ ಖಾಸಗಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯೊಬ್ಬ ಆತಮ್ಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಆತನ ಡೆತ್‌ನೋಟ್‌ ಮೂಲಕ ಬಹಿರಂಗಗೊಂಡಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಕೇರಳ ಮೂಲದ ಜಗನ್ ಮೋಹನ್ (25) ಕಾಲೇಜಿನಲ್ಲಿ ಎಂಬಿಎ ದ್ವಿತೀಯ

ಅರುಣಾಚಲದಲ್ಲಿ 1000 ಅಡಿ ಆಳದ ಪ್ರಪಾತಕ್ಕೆ ಬಸ್ ಬಿದ್ದು 21 ಕಾರ್ಮಿಕರ ದುರ್ಮರಣ ಶಂಕೆ!

ಅರುಣಾಚಲ ಪ್ರದೇಶದ ಕಡಿದಾದ ತಿರುವಿನಲ್ಲಿ ಬಸ್ 1000 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಬಸ್ ನಲ್ಲಿದ್ದ 21 ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಡಿಸೆಂಬರ್ 8ರಂದು ತಡರಾತ್ರಿ ಅರುಣಾಚಲ ಪ್ರದೇಶದ ಹಯುಲಿಯಾಂಗ್-ಚಾಗಲಗಂ ರಸ್ತೆಯಲ್ಲಿ ಕಡಿದಾದ ತಿರುವುಗಳಲ್ಲಿ ಸಂಚರಿಸುತ್ತಿದ್ದ ಬಸ್ ನಿಯಂತ್ರಣ

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ತಡೆ ಜಿಬಿಎ ಮಸೂದೆ ಮಂಡನೆ

ಬೆಳಗಾವಿ: ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಹಾಗೂ ಜಿಬಿಎ ಎರಡನೇ ತಿದ್ದುಪಡಿ ಮಸೂದೆಗಳನ್ನು ವಿಧಾನಸಭೆಯಲ್ಲಿ ಗುರುವಾರ ಮಂಡನೆ ಮಾಡಲಾಗಿದೆ. ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂತವರಿಗೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ

ಪೊಲೀಸ್, ಅರಣ್ಯ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲು: ಸಿಎಂ

ಬೆಳಗಾವಿ: ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ಸರ್ಕಾರದ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಮೂಲಕ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗುರುವಾರ ಮೇಲ್ಮನೆಯಲ್ಲಿ

ಪ್ರಕರಣದ ವಿಚಾರಣೆ ಬೇರೆ ಕೋರ್ಟ್‌ಗೆ ವರ್ಗಾಯಿಸಿ: ಪ್ರಜ್ವಲ್‌ ರೇವಣ್ಣ ಮನವಿ ವಜಾಗೊಳಿಸಿದ ಸುಪ್ರೀಂ

ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರಣೆಯನ್ನು ಬೇರೆ ಕೋರ್ಟ್‌ಗೆ ವರ್ಗಾಯಿಸುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು

ಉಡುಪಿ: 10 ಮಂದಿ ಅಕ್ರಮ ಬಾಂಗ್ಲಾ ವಲಸಿಗರಿಗೆ 2 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ

ಕಳೆದ ವರ್ಷ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದ 10 ಮಂದಿ ಅಕ್ರಮ ಬಾಂಗ್ಲಾದೇಶದ ವಲಸಿಗರಿಗೆ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ. ಕಳೆದ ವರ್ಷ ಉಡುಪಿಯ ಮಲ್ಪೆ ವಡಭಾಂಡೇಶ್ವರ ಬಸ್‌ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ

ಭೂ ವಿವಾದ: ಕಾನೂನು ಸಚಿವ ಹೆಚ್‌ಕೆ ಪಾಟೀಲ್‌ ಕುಟುಂಬದ ವಿರುದ್ಧ ಸುಪ್ರೀಂನಲ್ಲಿ ಅಕ್ಕ ತಂಗಿಗೆ ಗೆಲುವು

ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್‌ಕೆ ಪಾಟೀಲ್ ವಿರುದ್ಧ ಹುಬ್ಬಳ್ಳಿಯ ಅಕ್ಕ-ತಂಗಿ ಸುಪ್ರೀಂ ಕೋರ್ಟ್‌ನಲ್ಲಿ ಜಯ ಗಳಿಸಿದ್ದಾರೆ. ಜಾಗ ತಮ್ಮದೆಂದು ಹೇಳಿಕೊಂಡಿದ್ದ ಸಚಿವರ ಕುಟುಂಬಕ್ಕೆ ತೀರ್ಪಿನ ಮೂಲಕ ಸರ್ವೋಚ್ಚ ನ್ಯಾಯಾಲಯ ಅಚ್ಚರಿಯುಂಟು ಮಾಡಿದೆ. ತಮಗೆ ಸೇರಿರುವ ಹುಬ್ಬಳ್ಳಿ ನಗರದ ಪಿಂಟೋ

ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋಟಿ ರೂ. ಕಾಮಗಾರಿ ಪ್ರಗತಿ: ಡಿಕೆ ಶಿವಕುಮಾರ್‌

“ಚಿಕ್ಕನಾಯಕನಹಳ್ಳಿ ತಾಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ , ವಿಜೆಎನ್‌ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳಿದ್ದು,  2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲೂಕಿನಲ್ಲಿ ನಡೆಯುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ