Menu

ವಿದ್ಯಾರ್ಥಿಗಳ ಪ್ರತಿರೋಧ ವಿಪಕ್ಷಗಳ ಅಜೆಂಡಾವೆಂದು ತಳ್ಳಿಹಾಕುವುದು ಸರಿಯಲ್ಲ, ಸಚಿವರು ರಾಜೀನಾಮೆ ನೀಡಲಿ: ಅಣ್ಣಾ ಹಜಾರೆ  

ಜನರ ಧ್ವನಿಯನ್ನು ಕೇವಲ ವಿರೋಧ ಪಕ್ಷಗಳ ರಾಜಕೀಯ ಅಜೆಂಡಾ ಎಂದು ತಳ್ಳಿಹಾಕುವುದು ಸರಿಯಲ್ಲ.  ನೀಟ್ ಪರೀಕ್ಷಾ ಹಗರಣಗಳು ಮತ್ತು ಸತತ ಪೇಪರ್ ಲೀಕ್ ಪ್ರಕರಣಗಳಲ್ಲಿ ಕೇವಲ ಕೆಳಹಂತದ ನೌಕರರನ್ನು ಬಲಿಪಶು ಮಾಡುವುದನ್ನು ಹಿರಿಯ ಸಮಾಜ ಸೇವಕ ಅಣ್ಣಾ ಹಜಾರೆ  ಖಂಡಿಸಿದ್ದಾರೆ. ಸರ್ಕಾರದ ಯಶಸ್ಸಿಗೆ ಉನ್ನತ ನಾಯಕರು ಹೇಗೆ ಶ್ರೇಯಸ್ಸು ಪಡೆದುಕೊಳ್ಳುತ್ತಾರೋ, ಅದೇ ರೀತಿ ಆಡಳಿತಾತ್ಮಕ ವೈಫಲ್ಯಗಳಿಗೂ ಉನ್ನತ ಮಟ್ಟದ ಹೊಣೆಗಾರಿಕೆ ಇರಬೇಕು. ಶಿಕ್ಷಣ ಸಚಿವರ ರಾಜೀನಾಮೆಯಿಂದ ಸರ್ಕಾರಕ್ಕೆ ಹಿನ್ನಡೆಯಾಗುವುದಿಲ್ಲ, ಬದಲಾಗಿ

ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 41ಕ್ಕೆ ಏರಿಕೆ

ಭಾರಿ ಪ್ರವಾಹದಿಂದಾಗಿ ಅಸ್ಸಾಂನ 11 ಜಿಲ್ಲೆಗಳ 6.53 ಲಕ್ಷಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಒಂದೇ ದಿನದಲ್ಲಿ 10 ಜನ ಮೃತಪಟ್ಟಿದ್ದಾರೆ. ಈ ಮೂಲಕ ಆ ರಾಜ್ಯದಲ್ಲಿ ಪ್ರವಾಹದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಅಸ್ಸಾಂ ಸರ್ಕಾರದ ಮುಖ್ಯ ಕಾರ್ಯದರ್ಶಿ

ಐದು ವರ್ಷಗಳಲ್ಲಿ ಮೂರು ಬಾರಿ ನೀಟ್‌ ಪ್ರಶ್ನೆಪತ್ರಿಕೆ ಲೀಕ್‌: ಕೇಂದ್ರದ ವಿರುದ್ಧ ಕೆ. ಅಣ್ಣಾಮಲೈ ವಾಗ್ದಾಳಿ

ಕಳೆದ ಐದು ವರ್ಷಗಳಲ್ಲಿ ಮೂರು ಬಾರಿ ಯುಜಿ-ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ಈವರೆಗೂ ಯಾರೂ ಯಾವುದೇ ಹೊಣೆಗಾರಿಕೆ ವಹಿಸಿಕೊಂಡಿಲ್ಲ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಹೊತೆ ಸರ್ಕಾರ ಏಕೆ ಮಾತುಕತೆ ನಡೆಸುತ್ತಿಲ್ಲ ಎಂದು ಮಾಜಿ ಐಪಿಎಸ್‌, ತಮಿಳುನಾಡು ಬಿಜೆಪಿಯ ಮಾಜಿ ಮುಖಂಡ

ಅಮೆರಿಕದ ಬೆದರಿಕೆ: ಪ್ರಬಲ ಪ್ರತೀಕಾರದ ಎಚ್ಚರಿಕೆಯಿತ್ತ ಇರಾನ್‌

ಇರಾನ್‌ ಅನ್ನು ಸರ್ವ ನಾಶ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬೆದರಿಕೆಗೆ ಇರಾನ್‌ ಖಡಕ್‌ ಆಗಿ ಪ್ರತಿಕ್ರಿಯಿಸಿದ್ದು, ತನ್ನ ಮೂಲಸೌಕರ್ಯಗಳ ಮೇಲೆ ಅಮೆರಿಕ ದಾಳಿ ನಡೆಸಿದರೆ ಅದೇ ರೀತಿಯ ಪ್ರಬಲ ಪ್ರತಿದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಹರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ

ನೀಟ್‌ ಅಕ್ರಮ ವಿಚಾರಣೆಗೆ ಫಾಸ್ಟ್-ಟ್ರ್ಯಾಕ್ ಕೋರ್ಟ್: ಪ್ರಧಾನಿ ಮೋದಿ ಎಕ್ಸ್‌ ಪೋಸ್ಟ್‌

ನೀಟ್‌ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಅಪರಾಧಿಗಳ ತ್ವರಿತ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲು ಫಾಸ್ಟ್-ಟ್ರ್ಯಾಕ್ ಕೋರ್ಟ್ ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶಾದ್ಯಂತ ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ವಿರೋಧಿಸಿ ಮತ್ತು ಸಚಿವ ಧರ್ಮೇಂದ್ರ ಪ್ರಧಾನ್‌

ವಿದ್ಯಾರ್ಥಿ ಪ್ರತಿಭಟನೆ ಹತ್ತಿಕ್ಕಲು ಬಿಜೆಪಿ ಗೂಂಡಾಗಳಿಂದ ಕಲ್ಲು ತೂರಾಟ: ಸಿಜೆಪಿ ಲೀಡರ್‌ ದೀಪ್ಕೆ

ನೀಟ್‌ ಅಕ್ರಮವನ್ನು ವಿರೋಧಿಸಿ ನ್ಯಾಯಕ್ಕಾಗಿ ವಿದ್ಯಾರ್ಥಿಗಳು ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಬಿಜೆಪಿ ಗೂಂಡಾಗಳನ್ನು ಬಿಟ್ಟು ಕಲ್ಲು ತೂರಾಟ ನಡೆಸುತ್ತಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಆರೋಪಿಸಿದ್ದಾರೆ. ಜಂತರ್‌ ಮಂತರ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಲ್ಲು

ಬೊಮ್ಮಸಂದ್ರ ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ: ಹತ್ತು ಕಾರ್ಮಿಕರಿಗೆ ಗಂಭೀರ ಗಾಯ

ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಈ ದುರಂತ ನಡೆದಿದ್ದು, ನಾಗರಾಜ್ ರೆಡ್ಡಿ ಅವರು ಬೇರೆಯವರಿಗೆ ಪಿಜಿ ನಡೆಸಲು ಕಟ್ಟಡವನ್ನು ಲೀಸ್‌ಗೆ ನೀಡಿದ್ದರು ಎನ್ನಲಾಗಿದೆ.

ನೀಟ್‌ ಅಕ್ರಮ: ಸತ್ಯಾಸತ್ಯತೆಗೆ ನ್ಯಾಯಾಂಗ ತನಿಖೆಯೇ ಮಾರ್ಗ

ದೇಶದ ಯುವಜನತೆಯನ್ನು ಕಳವಳಕ್ಕೆ ತಳ್ಳಿದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ಕೇಂದ್ರ ಸರ್ಕಾರವೀಗ ಸುಪ್ರೀಂಕೋರ್ಟ್ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿ ಸಮಕ್ಷಮದಲ್ಲಿ ಪ್ರತ್ಯೇಕ ತನಿಖೆಗೆ ಆದೇಶಿಸಲಿ. ಇಂತಹ ತನಿಖೆಗಳಿಂದ ಏನು ಫಲ ಎಂಬ ನಕಾರಾತ್ಮಕ ಧೋರಣೆ ಸರ್ಕಾರಕ್ಕೆ ಸಲ್ಲದು. ಸತ್ಯಾಸತ್ಯತೆ ಹೊರಗೆ

ಸಿಜೆಪಿ ದೇಶದ್ರೋಹಿ ಸಂಘಟನೆ, ದೀಪ್ಕೆಗೆ ಪಾಕ್‌, ಬಾಂಗ್ಲಾ ಸಂಬಂಧವಿದೆ: ಆರ್‌ ಅಶೋಕ

ಕಾಕ್ರೋಚ್‌ ಜನತಾ ಪಾರ್ಟಿ ದೇಶದ್ರೋಹಿ ಸಂಘಟನೆ, ಅದರ ಮುಖ್ಯಸ್ಥ ಅಭಿಜಿತ್‌ ದೀಪ್ಕೆ ಪಾಕಿಸ್ತಾನ, ಬಾಂಗ್ಲಾದೇಶದ ಜೊತೆಗೆ ಸಂಪರ್ಕ ಇಟ್ಟುಕೊಂಡಿದ್ದಾನೆ. ಅದರ ಜೊತೆಗೆ ಈಗ ರಾಹುಲ್‌ ಗಾಂಧಿ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ  ಆರ್‌ ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಟಿಯಲ್ಲಿ

ನೀಟ್‌ ಅಕ್ರಮ: ಪಾಟ್ನಾದಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌

ನೀಟ್‌ ಪ್ರಶ್ನೆ ಪತ್ರಿಕೆ ಸೋರಿದಂತೆ ಪರೀಕ್ಷಾ ವ್ಯವಸ್ಥೆಯ ಲೋಪಗಳನ್ನು ಖಂಡಿಸಿ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘ ಪ್ರತಿಭಟನೆ ನಡೆಸಿ ಲೋಕಭವನಕ್ಕೆ ಮನವಿ ಸಲ್ಲಿಸಲು ತೆರಳುತ್ತಿದ್ದಾಗ ಪೊಲೀಸರು ಜಲಫಿರಂಗಿ ಪ್ರಯೋಗದ ಜೊತೆ ಬಳಸಿ, ಲಾಠಿ ಪ್ರಹಾರ ಮಾಡಿದ್ದಾರೆ. ಕೆಲವು