Featured
ಅರಮನೆ ಟಿಡಿಆರ್ ಪ್ರಕರಣ:1996ರ ಕಾನೂನಿನ ಸಿಂಧುತ್ವದ ತುರ್ತು ವಿಚಾರಣೆಗೆ ಕೋರಿ ರಾಜ್ಯ ಸರ್ಕಾರದ ಅರ್ಜಿ
ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. ಈ ಹಿಂದೆ ಮಾನ್ಯ ಉಚ್ಛ ನ್ಯಾಯಾಲಯ ಅನುಮೋದಿಸಿದ ಕರ್ನಾಟಕ ವಿಧಾನ ಮಂಡಲ ಅಂಗೀಕರಿಸಿದ ಅಧಿನಿಯಮವನ್ನು ಎತ್ತಿಹಿಡಿಯಲು ೧೯೯೭ರಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ಮಧ್ಯಂತರ
8ನೇ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಅಸ್ತು
೮ನೇ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರ ನೌಕರರ ವೇತನ
ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಬೇಡ: ವಿಜಯೇಂದ್ರ
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ
ನಟ ಸೈಫ್ ಅಲಿ ಖಾನ್ ಗೆ 6 ಬಾರಿ ಇರಿತ: 10 ಪೊಲೀಸ್ ತಂಡದಿಂದ ತನಿಖೆ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ದುಷ್ಕರ್ಮಿ ಚಾಕು ಇರಿದ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ದಾಳಿಕೋರನ ಪತ್ತೆಗೆ 10 ಪೊಲೀಸರ ತಂಡ ಹಾಗೂ ಶ್ವಾನದಳ ನಿಯೋಜಿಸಲಾಗಿದೆ. ಗುರುವಾರ ಮುಂಜಾನೆ ಮನೆಗೆ ನುಗ್ಗಿದ ದುಷ್ಕರ್ಮಿ ಸೈಫ್ ಅಲಿ ಖಾನ್
ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ: ಆರ್.ಅಶೋಕ
ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಜಾರಕಿಹೊಳಿ
ಬೀದರ್: ಎಟಿಎಂ ವಾಹನದ ಮೇಲೆ ಗುಂಡು ಹಾರಿಸಿ 90 ಲಕ್ಷ ರೂ. ದರೋಡೆ: ಇಬ್ಬರು ಸಿಬ್ಬಂದಿ ಸಾವು
ಎಟಿಎಎಂ ವಾಹನದ ಮೇಲೆ ಗುಂಡು ಹಾರಿಸಿ ದುಷ್ಕರ್ಮಿಗಳು ಸುಮಾರು 90 ಲಕ್ಷ ರೂ. ಹಣ ದರೋಡೆ ಮಾಡಿದ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದ್ದು, ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದಾರೆ. ಗುರುವಾರ ಬೆಳಿಗ್ಗೆ ಶಿವಾಜಿ ರಾವ್ ವೃತ್ತದ ಬಳಿ ಬೈಕ್ ನಲ್ಲಿ ಬಂದ
ಅವಳಿ ನಗರದಿಂದ 45 ಮಂದಿ ರೌಡಿಗಳು ಗಡಿಪಾರು
ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗಡಿಪಾರು ಮಾಡಿರುವ ರೌಡಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ
ಭ್ರಷ್ಟ ಅಧಿಕಾರಿ ಮೇಲೆ ನೋಟು ಎಸೆದು ಪ್ರತಿಭಟನೆ
ಗುಜರಾತ್‌ನ ಧೋಲ್ಕಾ ಪ್ರದೇಶದಲ್ಲಿ ಅಧಿಕಾರಿಯ ಲಂಚ ದಾಹಕ್ಕೆ ಬೇಸತ್ತು ಹೋದ ಜನ ಕೊನೆಗೆ ಆ ಅಧಿಕಾರಿ ಮೇಲೆ ನೋಟನ್ನು ಎಸೆದು ಪ್ರತಿಭಟನೆ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಜನ ಸರ್ಕಾರಿ ಕಚೇರಿಯ ಒಳಗೆ ನುಗ್ಗಿ ಕುರ್ಚಿಯ ಮೇಲೆ ಕುಳಿತಿದ್ದ ಭ್ರಷ್ಟ ಅಧಿಕಾರಿಯ
ಆಕಾಶ-ಸಾಗರದಂತೆ ಕೊಪ್ಪಳ ಗವಿಮಠ ಜಾತ್ರೆ ಹೋಲಿಕೆ ಇರಲಾರದ್ದು: ಸಿದ್ಧಗಂಗಾಶ್ರೀ
ಕೊಪ್ಪಳ: ಕೊಪ್ಪಳದ ಗವಿಮಠ ಜಾತ್ರೆ ಬಗ್ಗೆ ಕೇಳಿದ್ದೆ, ಓದಿದ್ದೆ. ಇದೇ ಮೊದಲ ಸಲ ಕಣ್ತುಂಬಿಕೊಂಡೆ. ಆಕಾಶ ಸಾಗರಕ್ಕೆ ಹೇಗೆ ಹೋಲಿಕೆ ಇಲ್ಲವೋ, ಅದೇ ರೀತಿ ಕೊಪ್ಪಳದ ಗವಿಮಠದ ಜಾತ್ರೆಗೆ ಬೇರೆ ಯಾವ ಜಾತ್ರೆಯನ್ನೂ ಹೋಲಿಕೆ ಮಾಡಲಾಗಲ್ಲ ಎಂದು ತುಮಕೂರಿನ ಶ್ರೀ ಸಿದ್ಧಗಂಗಾಮಠದ
ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ




