Menu

ಬಿಎಚ್‌ಇಎಲ್‌ ಬೆಂಗಳೂರು ಕಾರ್ಖಾನೆಗೆ ಉಪ ರಾಷ್ಟ್ರಪತಿ ಐತಿಹಾಸಿಕ ಭೇಟಿ!

ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಉಪ ರಾಷ್ಟ್ರಪತಿಯೊಬ್ಬರು ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಜತೆ ಸಂವಾದ ನಡೆಸಿದರು. ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ತಮ್ಮ ಧರ್ಮಪತ್ನಿ ಶ್ರೀಮತಿ ಸುದೇಶ್ ಧನಕರ್ ಅವರೊಂದಿಗೆ ಕಾರ್ಖಾನೆಗೆ ಶನಿವಾರ ಭೇಟಿ ನೀಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ

ಬೆಂಗಳೂರಿನಲ್ಲಿ ಪ್ರೇಮಿಗಳ ಆತ್ಮಹತ್ಯೆ

ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂಬ ಕಾರಣಕ್ಕೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಜಾನ್ಸನ್ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಿಯಕರ ಸಾವಿನ ಸುದ್ದಿ ಕೇಳಿ ಪ್ರೇಯಸಿ ದಿಲ್ಸಾದ್ ಶನಿವಾರ ಬೆಳಿಗ್ಗೆ ಶ್ರೀರಾಮಪುರದ ಅಮೃತಹಳ್ಳಿಯ ಮನೆಯಲ್ಲಿ

ನಮ್ಮ ಮನೆ ಕಾಪಾಡುವ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್

ಶೃಂಗೇರಿ: ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ

ರಾಷ್ಟ್ರೀಯ ಜಲಮಾರ್ಗಗಳ ಮೂಲಸೌಕರ್ಯ ನವೀಕರಣಕ್ಕೆ 5 ವರ್ಷಗಳಲ್ಲಿ ರೂ. 50,000 ಕೋಟಿ ಹೂಡಿಕೆಗೆ ಮುಂದಾದ ಐಡಬ್ಲ್ಯುಡಿಸಿ

ಬೆಂಗಳೂರು: ದೇಶಾದ್ಯಂತ ಜಲಮಾರ್ಗಗಳ ಮೂಲಸೌಕರ್ಯ ನವೀಕರಣಕ್ಕೆ ಮುಂದಿನ 5 ವರ್ಷಗಳಲ್ಲಿ 50 ಸಾವಿರ ಕೋಟಿ ರೂ. ವಿನಿಯೋಗಿಸುವುದಾಗಿ ಒಳನಾಡು ಜಲಮಾರ್ಗಗಳ ಅಭಿವೃದ್ಧಿ ಮಂಡಳಿ (ಐಡಬ್ಲ್ಯೂಡಿಸಿ) ಘೋಷಿಸಿದೆ. ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ (ಐಡಬ್ಲ್ಯೂಎಐ) ಅಡಿಯಲ್ಲಿ ಜಲಮಾರ್ಗಗಳ ಅಭಿವೃದ್ಧಿಯ ನೋಡಲ್ ಏಜೆನ್ಸಿಯಾದ

ಜಾಗೃತಿ ಜಾಥಾ ಮುಂದಿನ ದಿಕ್ಸೂಚಿ: ಗವಿಶ್ರೀ

ಕೊಪ್ಪಳ: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಜಾಗೃತಿ ಜಾಥಾ ಮುಂದಿನ ಭವಿಷ್ಯದ ದಿಕ್ಸೂಚಿ ಎಂದು ಇಲ್ಲಿನ ಸಂಸ್ಥಾನ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು. ನಗರದಲ್ಲಿ ಶನಿವಾರ ನಡೆದ ವಿಕಲಚೇತನರ ನಡಿಗೆ ಸಕಲಚೇತನರ ಕಡೆಗೆ

ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ಕೆಲಸ ಮಾಡುತ್ತೇನೆ: ಡಿಕೆ ಶಿವಕುಮಾರ್

ಶೃಂಗೇರಿ: ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಶರಣಾಗಿದ್ದ ನಕ್ಸಲರ ಶಸ್ತ್ರಾಸ್ತ್ರ ಅರಣ್ಯದಲ್ಲಿ ಪತ್ತೆ!

ಕೆಲವು ದಿನಗಳ ಹಿಂದೆ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿದ್ದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಚಿಕ್ಕಮಗಳೂರಿನ ದಟ್ಟ ಅರಣ್ಯದಲ್ಲಿ ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಗುಂಡಿಯಲ್ಲಿ ಮುಚ್ಚಿಡಲಾಗಿದ್ದ 1 ಎಕೆ 56, ಮೂರು 303 ರೈಫಲ್, 12 ಕಂಟ್ರಿ

ದಿಲ್ಲಿ ವಿಮಾನ ನಿಲ್ದಾಣ: ಟರ್ಮಿನಲ್ 2 ತಾತ್ಕಾಲಿಕ ಸ್ಥಗಿತ

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-೨ ಅನ್ನು ನವೀಕರಣಕ್ಕಾಗಿ ಏಪ್ರಿಲ್‌ನಿಂದ ಆರು ತಿಂಗಳವರೆಗೆ ಮುಚ್ಚಲಾಗುವುದು ಎಂದು ದೆಹಲಿ ಇಂಟರ್ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ ತಿಳಿಸಿದೆ. ದೆಹಲಿ ವಿಮಾನ ನಿಲ್ದಾಣವು ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದ್ದು, ಮೂರು ಟರ್ಮಿನಲ್‌ಗಳನ್ನು

ಗಾಂಧಿ ಭಾರತ ಕಾರ್ಯಕ್ರಮದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಚರ್ಚೆ: ಡಿಕೆ ಶಿವಕುಮಾರ್

ಬೆಂಗಳೂರು: ಗಾಂಧಿ ಭಾರತ ಕಾರ್ಯಕ್ರಮ ಅಂಗವಾಗಿ ಇದೇ ತಿಂಗಳು 21ರಂದು ನಡೆಯಲಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಾಗೂ 100 ಕಾಂಗ್ರೆಸ್ ಕಚೇರಿ ನಿರ್ಮಾಣದ ಬಗ್ಗೆ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಡಿಸಿಎಂ ಡಿಕೆ ಶಿವಕುಮಾರ್

ಡಿಕೆಶಿ ಬಗ್ಗೆ ಮಾತಾಡೋ ಯತ್ನಾಳ್‌ಗೆ ಉಗೀರಿ ಎಂದ ಶಾಸಕ ಸೋಮಶೇಖರ್‌

ಯತ್ನಾಳ್‌ಗೆ ಮತ್ತು ಡಿ.ಕೆ.ಶಿವಕುಮಾರ್‌ ಅವರಿಗೆ ಏನು ಸಂಬಂಧ, ಡಿಕೆಶಿ ಬಗ್ಗೆ ಮಾತನಾಡಲು ಯತ್ನಾಳ್‌ಗೆ ಯಾರು ಹೇಳಿದ್ದು, ಯತ್ನಾಳ್‌ಗೆ ಉಗೀರಿ, ಅವರದ್ದೇ ನೋಡಿಕೊಲ್ಳಲು ಅವರಿಗೆ ನೂರೆಂಟು ಇದೆ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಬಿಜೆಪಿ ಬಂಡಾಯ ಶಾಸಕ ಎಸ್‌.ಟಿ.ಸೋಮಶೇಖರ್‌ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ