Menu

ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮಹಿಳೆ ಸಾವು

ತಿರುಪತಿ-ತಿರುಮಲದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಸೇರಿ ಕೂಡ ಸೇರಿದ್ದಾರೆ. ಬಳ್ಳಾರಿಯ ನಿರ್ಮಲಾ (50) ಮೃತಪಟ್ಟವರು. ಉಳಿದಂತೆ ಮೃತರಲ್ಲಿ ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ ತಮಿಳುನಾಡಿನ ಸೇಲಂ ನಿವಾಸಿ ಮಲ್ಲಿಕಾ ಎಂದು ಗುರುತು ಪತ್ತೆಯಾಗಿದೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ರುಯಾ ಹಾಗೂ ಸ್ವಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 32 ಜನರು ಚಿಕಿತ್ಸೆ

ಕೋಲಾರದ ನಾಲ್ವರು ತಮಿಳುನಾಡಿನಲ್ಲಿ ಅಪಘಾತಕ್ಕೆ ಬಲಿ

ತಮಿಳುನಾಡಿನ ರಾಣಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಮತ್ತು ಟ್ಯಾಂಕರ್‌ ಡಿಕ್ಕಿಯಾಗಿ ಕೋಲಾರ ಶ್ರೀನಿವಾಸಪುರ ಸೀಗೆಹಳ್ಳಿಯ ನಾಲ್ವರು ಬಲಿಯಾಗಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯುತ್ತಿದ್ದ ಟ್ಯಾಂಕರ್‌ ಇದಾಗಿದ್ದು, ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ

ಲಾಸ್‌ ಏಂಜಲೀಸ್‌ನಲ್ಲಿ ಕಾಳ್ಗಿಚ್ಚು ಆರ್ಭಟಕ್ಕೆ ಐವರು ಬಲಿ

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ಭೀಕರ ಕಾಳ್ಗಿಚ್ಚು ಕಾ ಣಿಸಿಕೊಂಡಿದ್ದು, ಐವರು ಬಲಿಯಾಗಿದ್ದಾರೆ. ಐದು ಎಕರೆ ಪ್ರದೇಶದಲ್ಲಿ ಕಾಳ್ಗಿಚ್ಚು ಆವರಿಸಿದ್ದು, ಪ್ರಾಣಿ, ಪಕ್ಷಿಗಳು ಬೆಂಕಿಗೆ ಆಹುತಿಯಾಗಿವೆ. ಇಡೀ ಪ್ರದೇಶ ಬೆಂಕಿ ಮತ್ತು  ದಟ್ಟ ಹೊಗೆಯಿಂದ ಆವೃತವಾಗಿದೆ. ಲಾಸ್‌ ಏಂಜಲೀಸ್‌ ಪಕ್ಕದ ಪೆಸಿಫಿಕ್‌ ಪ್ಯಾಲಿಸೈಡ್ಸ್‌

ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಪರಾರಿಯಾಗಿದ್ದ ವಿವಾಹಿತ ಶಿಕ್ಷಕ ಸೆರೆ

ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಟ್ಯೂಷನ್ ಶಿಕ್ಷಕನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಟ್ಯೂಷನ್ ಶಿಕ್ಷಕ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಆರೋಪಿಯು ವಿವಾಹಿತನಾಗಿದ್ದು, ಎರಡು ವರ್ಷದ

ಅಮಿತ್ ಶಾ ನಕ್ಸಲರನ್ನು ಸ್ವಾಗತಿಸುವಾಗ ಸುನಿಲ್‌ ಕುಮಾರ್‌ ಬೆಚ್ಚಿ ಬಿದ್ದಿಲ್ಲ: ಸಿಎಂ

ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಳೆದ ತಿಂಗಳು ಚತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ, ಶಾ ಅವರಿಗೆ ನಕ್ಸಲರ

ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನದ ಭರವಸೆಯಿತ್ತ  ನಿತಿನ್ ಗಡ್ಕರಿ 

ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ

ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ

ತಿರುಪತಿಯಲ್ಲಿ ಭಕ್ತರ ನೂಕುನುಗ್ಗಲಿಂದ ಕಾಲ್ತುಳಿತಕ್ಕೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆ

ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ  ವೈಕುಂಠ ಏಕಾದಶಿ ಪ್ರಯುಕ್ತ  ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಟೋಕನ್‌ ಪಡೆಯಲು ಭಕ್ತರು ನೂಕು ನುಗ್ಗಲು ಉಂಟು ಮಾಡಿದ್ದರಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ

ರಾಜ್ಯದ 24 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿ ಶರಣಾದ 6 ನಕ್ಸಲರು!

ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗುವ ಮೂಲಕ ಸಮಾಜಮುಖಿಗೆ ಬಂದಿದ್ದಾರೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಡಿಜಿಪಿ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್

ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು