Featured
ನಕ್ಸಲರ ಶರಣಾಗತಿ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ಸ್ಥಳಾಂತರ!
ಮಲೆನಾಡಿದ 6 ಮಂದಿ ನಕ್ಸಲರು ಕೊನೆ ಕ್ಷಣದಲ್ಲಿ ಶರಣಾಗತಿ ಸ್ಥಳವನ್ನು ಬದಲಾಯಿಸಿದ್ದು, ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ. ಮತ್ತು ರಾಯಚೂರಿನ ಮಾರಪ್ಪ ಅರೋಲಿ ಶರಣಾಗತಿ ಆಗುತ್ತಿರುವ ನಕ್ಸಲರಾಗಿದ್ದಾರೆ. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆ ಆಶ್ರಯದಲ್ಲಿ ಆರು ಮಂದಿ ನಕ್ಸಲರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್
ಕಾರು ರೇಸ್ ಅಪಘಾತದಲ್ಲಿ ನಟ ಅಜಿತ್ ಕುಮಾರ್ ಪಾರು!
ಕಾರು ರೇಸ್ ಅಭ್ಯಾಸದ ವೇಳೆ ಸಂಭವಿಸಿದ ಅಪಘಾತದಲ್ಲಿ ತಮಿಳು ನಟ ಅಜಿತ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುಬೈ 24 ರೇಸ್ ಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕಾರು ರೇಸ್ ನಲ್ಲಿ ಪಾಲ್ಗೊಂಡಿದ್ದ ಅಜಿತ್ ಕುಮಾರ್ ಅವರ ಕಾರು ಡಿವೈಡರ್ ಗೆ ಡಿಕ್ಕಿ
ಎಂಎಸ್ ಐಎಲ್ ಟೂರ್ ಪ್ಯಾಕೇಜ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ
ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ ಐಎಲ್ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ
ಡಿಕೆ ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ
ಹೂಮಳೆ ಸುರಿಸದಿದ್ದರೆ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಡ್ತಿದ್ದನಂತೆ ಈ ಬಿಸಿಎಂ ಅಧಿಕಾರಿ
ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ನಾನಾ ಕಡೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಅದರಲ್ಲಿ ಬಳ್ಳಾರಿ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ಮನೆಯೂ ಸೇರಿದೆ. ಲೋಕಾಯುಕ್ತ ಪೊಲೀಸರು ಬಳ್ಳಾರಿಯ ರಾಮಾಂಜನೇಯ ನಗರದಲ್ಲಿರುವ ಈ ಅಧಿಕಾರಿಯ ಮನೆ ಮೇಲೂ ದಾಳಿ
ಮಳೆ ಪ್ರವಾಹದಿಂದ ತತ್ತರಿಸುತ್ತಿದೆ ಮರುಭೂಮಿ ಸೌದಿ ಅರೇಬಿಯಾ
ಮರುಭೂಮಿ ಸೌದಿ ಅರೇಬಿಯಾದಲ್ಲಿ ಮಂಗಳವಾರದಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹದಿಂದ ತತ್ತರಿಸಿ ಹೋಗಿದೆ. ಜೆಡ್ಡಾ ನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶ, ಮೆಕ್ಕಾ ಮತ್ತು ಮದೀನಾದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿ ಪ್ರವಾಹದಿಂದ ಕಂಗೆಟ್ಟಿದೆ. ಹಲವು ನಗರ ಪ್ರದೇಶಗಳು ಜಲಾವೃತಗೊಂಡು ಜನ ತತ್ತರಿಸಿ
ನಮ್ಮ ಡಿನ್ನರ್ ಪಾರ್ಟಿ ಸಹಿಸಲ್ಲ ಅಂದ್ರೆ ತಕ್ಕ ಉತ್ತರ ಕೊಡ್ತೇವೆ: ಪರಮೇಶ್ವರ್
ಡಿನ್ನರ್ ಪಾರ್ಟಿ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ. ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ
ಎಚ್ಎಂಪಿವಿ ಟೆಸ್ಟ್ ಕಡ್ಡಾಯವಲ್ಲ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಎಚ್ಚರಿಕೆ
ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಎಚ್ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವ ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಜ್ವರ, ಕೆಮ್ಮು ಎಂದು
ಊಟಿಯಲ್ಲಿ ಶೂನ್ಯ ತಾಪಮಾನ: ಹೆಪ್ಪುಗಟ್ಟಿವೆ ಜಲಮೂಲ
ಪ್ರವಾಸಿ ತಾಣವಾಗಿರುವ ಊಟಿಯಲ್ಲಿ ತಾಪಮಾನ ಶೂನ್ಯಕ್ಕೆ ತಲುಪಿದೆ. ಎವಲಾಂಚ್ ಪ್ರದೇಶದಲ್ಲಿ ತಾಪಮಾನ -2 ಡಿಗ್ರಿಗೆ ಕುಸಿದಿದೆ. ಊಟಿ, ಕಂಥಲ್, ಥಲೈಕುಂಥ ಪ್ರದೇಶಗಳಲ್ಲಿನ ಜಲಮೂಲಗಳು ಹೆಪ್ಪುಗಟ್ಟಿವೆ. ಇದರಿಂದ ಜನರು ಪರದಾಡುವಂತಾಗಿದೆ. ವಿಪರೀತ ಚಳಿಯಿಂದಾಗಿ ಟೀ ತೋಟಗಳಿಗೆ ಹಾನಿಯಾಗುತ್ತಿದ್ದು, ಬೆಳೆಗಾರರು ಚಿಂತಾಕ್ರಾಂತರಾಗಿದ್ದಾರೆ. ಚಳಿಯು ಇನ್ನೂ
ಜನವರಿಯಲ್ಲೂ 124 ಅಡಿ ನೀರು: ಕೆಆರ್‌ಎಸ್ ಡ್ಯಾಂ ಹೊಸ ದಾಖಲೆ
ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯ ಹೊಸ ಇತಿಹಾಸ ದಾಖಲಿಸಿದೆ. ಜನವರಿಯಲ್ಲಿ ಕೂಡ ಜಲಾಶಯದಲ್ಲಿ ಗರಿಷ್ಠ 124 ಅಡಿ ನೀರು ಸಂಗ್ರಹವಿರುವುದು ವಿಶೇಷ. ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ನೀರು ಇದೆ. ಇದು ರೈತರು ಸೇರಿದಂತೆ




