Menu

ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು ಸ್ಪಷ್ಟ ಸೂಚನೆ ನೀಡಿದರು. ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ

ಮಹಾರಾಷ್ಟ್ರದಲ್ಲಿ 2 ಎಚ್ ಎಂವಿಪಿ ಪ್ರಕರಣ ಪತ್ತೆ: 7ಕ್ಕೇರಿದ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರದ ನಾಗ್ಪುರದಲ್ಲಿ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್ ಎಂವಿಪಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿದೆ. ಜನವರಿ 3ರಂದು ಶೀತ ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದ ರಾಮ್ ದಾಸ್ ಪೇಟ್ ಬಡಾವಣೆಯ

ಟಿಬೆಟ್ ಭೂಕಂಪನ: ಮೃತರ ಸಂಖ್ಯೆ 95ಕ್ಕೇರಿದ ಸಾವಿನ ಸಂಖ್ಯೆ

ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 95ಕ್ಕೆ ಏರಿಕೆಯಾಗಿದ್ದು, 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದ್ದು, 95 ಮಂದಿ ಅಸುನೀಗಿದ್ದಾರೆ. ಸಾವಿನ ಸಂಖ್ಯೆ

ಮಹಾಕುಂಭಮೇಳಕ್ಕೆ ಬೆಂಗಳೂರಿನಿಂದ ವಿಶೇಷ ರೈಲು

ಪ್ರಯಾಗ್‌ರಾಜ್‌ನಲ್ಲಿ ಜ.13ರಿಂದ ಮಹಾ ಕುಂಭಮೇಳ ನಡೆಯಲಿದ್ದು, ಅದನ್ನು ಕಣ್ತುಂಬಿಸಿಕೊಳ್ಳಲು ಬಯಸುವ ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಿಸಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಏಕಮಾರ್ಗ ಕುಂಭಮೇಳ ಎಕ್ಸ್‌ಪ್ರೆಸ್‌ ವಿಶೇಷ ರೈಲು ಓಡಾಟ ನಡೆಸಲಿದೆ. ಎಸ್‌ಎಂವಿಟಿ ಬೆಂಗಳೂರು

ದೇಶಾದ್ಯಂತ 5ಕ್ಕೇರಿದ ಎಚ್ ಎಂವಿ ವೈರಸ್ ಪ್ರಕರಣ: ಆತಂಕ ಬೇಡ ಎಂದ ಕೇಂದ್ರ

ಎಚ್ ಎಂವಿ ವೈರಸ್ ದೇಶಾದ್ಯಂತ ಹರಡಿದ್ದು, ದೇಶದಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ಸೋಂಕು ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಗುಜರಾತ್ ನ ಅಹಮದಾಬಾದ್, ಪಶ್ಚಿಮ ಬಂಗಳಾದ ಕೋಲ್ಕತಾ ಹಾಗೂ ತಮಿಳುನಾಡಿನಲ್ಲಿ ತಲಾ ಒಂದು

ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ಚುನಾವಣೆ ದಿನಾಂಕ ಘೋಷಿಸಲಿರುವ ಆಯೋಗ!

ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಘೋಷಿಸಲಿದೆ. ಫೆಬ್ರವರಿ 15ರಂದು ದಹಲಿ 7ನೇ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ಇದಕ್ಕೂ ಮುನ್ನ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ

ಶಾಲೆಗೆ ಹೋಗಬೇಕೆಂಬ ಧಾವಂತದಲ್ಲಿ ಮನೆಗೆ ಹೊರಟಿದ್ದ ತಾಯಿ ಮಕ್ಕಳು ಅಪಘಾತಕ್ಕೆ ಬಲಿ

ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಹಮ್ಮದ್​​ ಆಸೀಫ್ ​(12), ಮಮ್ತಾಜ್ ​​(38), ಶಾಖಿರ್​​ ಹುಸೇನ್ ​(18) ಮೃತ ದುರ್ದೈವಿಗಳು. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.

ಅಂಬೇಡ್ಕರ್‌ಗೆ ಶಾ ಅವಮಾನ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಸಂಸತ್ತಿನಲ್ಲಿ ಡಾ. ಅಂಬೇಡ್ಕರ್‌ ಅವರನ್ನು ಅವಮಾನಿಸುವಂತೆ ಹೇಳಿಕೆ ನೀಡಿರುವ ಅಮಿತ್‌ ಶಾ ವಿರುದ್ಧ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಮಿತ್‌ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೆಸ್ಸೆಸ್‌ ಕಚೇರಿಗೆ ಮುತ್ತಿಗೆ ಹಾಕಲಯ ಯತ್ನಿಸಿದಾಗ ಪ್ರತಿಭಟನಾಕಾ

ಟಿಬೆಟ್‌ನಲ್ಲಿ ಪ್ರಬಲ ಭೂಕಂಪಕ್ಕೆ 32 ಮಂದಿ ಬಲಿ

ನೇಪಾಳ ಮತ್ತು ಟಿಬೆಟ್‌ ಗಡಿಯಲ್ಲಿ ಇಂದು ಮುಂಜಾನೆ 7.1 ತೀವ್ರತೆಯ ಭೂಕಂಪ ಸಂಭವಿಸಿದ್ದು, 32 ಮಂದಿ ಮೃತಪಟ್ಟರೆ 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪ ಟಿಬೆಟ್‌ನಲ್ಲಿ ಸಂಭವಿಸಿದ್ದು, ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಭೂಕಂಪವು

ದರ್ಶನ್‌ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್‌ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲರಾದ ಅನಿಲ್