Menu

ನಿವೃತ್ತಿ ಬಗ್ಗೆ ಯೋಚಿಸಿಲ್ಲ, ಸಿಡ್ನಿ ಟೆಸ್ಟ್‌ನಿಂದ ನಾನಾಗಿಯೇ ಹೊರನಡೆದೆ: ರೋಹಿತ್

ಆಸ್ಟ್ರೇಲಿಯಾ ಪ್ರವಾಸದ ಅಂತಿಮ ಪಂದ್ಯದಿಂದ ಹಿಂಸೆ ಸರಿದಿದ್ದರ ಬಗ್ಗೆ ನಾಯಕ ರೋಹಿತ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ನಾನಾಗಿಯೇ ಪಂದ್ಯದಿಂದ ಹೊರಗುಳಿದೆ. ಈ ಬಗ್ಗೆ ಕೋಚ್ ಮತ್ತು ಆಯ್ಕೆದಾರರೊಂದಿಗೆ ನಾನೇ ಮಾತನಾಡಿ ಅವರನ್ನು ಒಪ್ಪಿಸಿದೆ ಎಂದು  ಹೇಳಿದ್ದಾರೆ. ಮೆಲ್ಬೋರ್ನ್ ಪಂದ್ಯವೇ ರೋಹಿತ್ ಅವರ ಅಂತಿಮ ಪಂದ್ಯವಾಗಿರಲಿದೆ ಎಂದು ಮಾತುಗಳು ಕೇಳಿ ಬಂದಿದ್ದು, ಇದಕ್ಕೆ ರೋಹಿತ್  ಸ್ಪಷ್ಟನೆ ನೀಡಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಾನು ಬ್ಯಾಟಿಂದ ರನ್ ಗಳಿಸಲು ಸಾಧ್ಯವಾಗಲಿಲ್ಲ. ನಾನು ಫಾರ್ಮ್ನಲ್ಲಿಲ್ಲ.

ತಮಿಳುನಾಡಿನಲ್ಲಿ  ಡಿಎಂಕೆ ಮುಖಂಡರ ವಿರುದ್ಧ ಇಡಿ ಸರಣಿ ದಾಳಿ

ಪ್ರತಿಪಕ್ಷ ಡಿಎಂಕೆ ಮೈತ್ರಿಕೂಟದ ಆಡಳಿತವಿರುವ ತಮಿಳುನಾಡಿನಲ್ಲಿ ಜಾರಿ ನಿರ್ದೇಶನಾಲಯ ಸರಣಿ ದಾಳಿ ಮುಂದುವರಿದಿದೆ. ಸಚಿವ ದುರೈಮುರುನ್ ಅವರ ನಿವಾಸ, ಕಚೇರಿಗಳ ಮೇಲೆ ದಾಳಿಯ ನಂತರ ಇಡಿಯ ಕಣ್ಣು ಡಿಎಂಕೆ ಸಂಸದ ಕತಿರ್ ಆನಂದ್ ಮೇಲೆ ಬಿದ್ದಿದೆ. ಆನಂದ್ ಅವರ ಇಂಜಿನಿಯರಿಂಗ್ ಕಾಲೇಜ್

ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ

ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ

ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಇನ್ನಿಲ್ಲ

ಸ್ಮೈಲಿಂಗ್ ಬುದ್ದ ಖ್ಯಾತಿಯ ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಆರ್.ಚಿದಂಬರಂ 1974 ಮತ್ತು 1998ರಲ್ಲಿ ಪೋರ್ಖಾಣು ಅಣು ಬಾಂಬ್ ಸ್ಫೋಟ ಪ್ರಯೋಗದ ಹಿಂದಿನ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ಅಣು

ಸಿಡ್ನಿ ಟೆಸ್ಟ್: ಭಾರತಕ್ಕೆ ಅಲ್ಪ ಮೇಲುಗೈ ತಂದ ಪಂತ್ ಅಬ್ಬರ!

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ೫ನೇ ಹಾಗೂ ಅಂತಿಮ ಪಂದ್ಯದ ೨ನೇ ದಿನದಾಟದಲ್ಲಿ 15 ವಿಕೆಟ್ ಗಳು ಪತನಗೊಂಡಿದ್ದು, ಭಾರತ ಮೊದಲ ಇನಿಂಗ್ಸ್ ನಲ್ಲಿ ಅಲ್ಪ ಮೇಲುಗೈ ಸಾಧಿಸಿದೆ. ಸಿಡ್ನಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶನಿವಾರ

ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು

ದೆಹಲಿ ಚುನಾವಣಾ ಅಖಾಡಕ್ಕಿಳಿದ ಆರ್‌ಎಸ್‌ಎಸ್: 50 ಸಾವಿರ ಗಲ್ಲಿ ಸಭೆ ನಡೆಸಲು ಯೋಜನೆ

ನವದೆಹಲಿ: ದಿಲಿ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಹಾಗೆಬಿಜೆಪಿಗೆ ಬಲ ತುಂಬಲು ಆರ್‌ಎಸ್‌ಎಸ್ ಮತಕಣಕ್ಕೆ ಪ್ರವೇಶ ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಗೆಲುವಿನ ನಂತರ ರಾಜಧಾನಿಯಲ್ಲೂ ಖೇಸರಿ ಬಾವುಟ ಹಾರಿಸಲು ನಎರವಾಗಲು ಸಂಘದ ಪ್ರಚಾರಕರು ಬೀದಿಗಿಳಿದಿದ್ದಾರೆ. ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ ರಾಜಕೀಯದಿಂದ

ಬಿಜೆಪಿಯವರು ಇಂಧನ ಬೆಲೆ ಇಳಿಸಿದ್ರೆ ಬಸ್‌ ಟಿಕೆಟ್‌ ದರ ಇಳಿಸೋಣವೆಂದ ಶರತ್‌ ಬಚ್ಚೇಗೌಡ

ಬಿಜೆಪಿಯವರು ಕೇಂದ್ರದಿಂದ ಇಂಧನದ ಬೆಲೆ ಕಡಿಮೆ ಮಾಡಿಸಿದರೆ ನಾವು ಬಸ್‌ ಟಿಕೆಟ್ ದರ ಇಳಿಸುತ್ತೇವೆ, ರಾಜ್ಯದಲ್ಲಿ ಕಾಲಕಾಲಕ್ಕೆ ಬಸ್‌ ಟಿಕೆಟ್ ದರ ಪರಿಷ್ಕರಣೆ ಮಾಡುವುದು ವಾಡಿಕೆ. ವಿನಾಕಾರಣ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದ್ದಾರೆ. ರಾಜ್ಯದಲ್ಲಿ 132

ಪ್ರೊ.ಮುಜಾಫರ್‌ ಅಸ್ಸಾದಿ, ಜಿ.ಸಿ.ಬಯ್ಯಾರೆಡ್ಡಿಗೆ ಸಿಎಂ ಸಂತಾಪ

ಚಿಂತಕ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ (63) ಮತ್ತು ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಈ ಇಬ್ಬರು ಸಮಾಜಮುಖಿ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಜಾಫರ್‌ ಅಸ್ಸಾದಿ