Tuesday, September 23, 2025
Menu

ಚಾಹಲ್ ಹ್ಯಾಟ್ರಿಕ್: ಸಿಎಸ್ ಕೆ 190ಕ್ಕೆ ಆಲೌಟ್!

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಹ್ಯಾಟ್ರಿಕ್ ಸೇರಿದಂತೆ ಒಂದೇ ಓವರ್ ನಲ್ಲಿ ಗಳಿಸಿದ 4 ವಿಕೆಟ್ ಸಹಾಯದಿಂದ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 190 ರನ್ ಗೆ ಆಲೌಟ್ ಮಾಡಿದೆ, ಚೆನ್ನೈನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಸ್ಯಾಮ್ ಕರನ್ ಸಿಡಿಲಬ್ಬರದ ಅರ್ಧಶತಕದ ಸಹಾಯದಿಂದ ಬೃಹತ್ ಮೊತ್ತ ಸಾಗಿತ್ತು. ಆದರೆ 18ನೇ ಓವರ್

ಲೋಕಪಾಲರ ಕಾರ್ಯವ್ಯಪ್ತಿ: ಜುಲೈನಲ್ಲಿ ಸುಪ್ರೀಂ ಪರಾಮರ್ಶೆ

ನವದೆಹಲಿ: ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ರಚನೆಯಾಗಿರುವ ಲೋಕಪಾಲದ ಕಾರ್ಯವ್ಯಾಪ್ತಿ ಕುರಿತು ಸಲ್ಲಿಕೆಯಾದ ದೂರುಗಳ ಕುರಿತು ಜುಲೈನಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ವಿಶೇಷ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು. ಪೀಠದಲ್ಲಿ ನ್ಯಾ. ಸೂರ್ಯ ಕಾಂತ್

ಹಸಿರು ಹೈಡ್ರೋಜನ್ ಪ್ರಮಾಣೀಕರಣ ಯೋಜನೆಗೆ ಸಚಿವ ಪ್ರಲ್ಹಾದ್ ಜೋಶಿ ಚಾಲನೆ

ನವದೆಹಲಿ: ದೇಶದಲ್ಲಿ 2030ರ ವೇಳೆಗೆ ರಾಷ್ಟ್ರೀಯ ಹಸಿರು ಹೈಡ್ರೋಜನ್‌ ಮಿಷನ್‌ ₹ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮತ್ತು 6 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ನವದೆಹಲಿಯಲ್ಲಿ ಹೊಸ

36 ಗಂಟೆಯಲ್ಲಿ ಪಾಕಿಸ್ತಾನದ ಮೇಲೆ ಭಾರತ ಸೇನೆಯಿಂದ ದಾಳಿ: ಪಾಕಿಸ್ತಾನ ಸಚಿವ

ಇಸ್ಲಮಾಬಾದ್: ಭಾರತ ಸೇನೆ 24 ರಿಂದ 36 ಗಂಟೆಯೊಳಗಾಗಿ ಪಾಕಿಸ್ತಾನ ಗುರಿಯಾಗಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅತಾವುಲ್ಲಾ ಟರಾರ್ ತಿಳಿಸಿದ್ದಾರೆ. ಭಾರತದಲ್ಲಿನ ಬೆಳವಣಿಗೆಗಳ ಕುರಿತು ಅತ್ಯಂತ ಮಹತ್ವದ ಮಾಹಿತಿ ಸಂಗ್ರಹಿಸುವಲ್ಲಿ ಗುಪ್ತಚರ

ಜಾತಿ ಜನಗಣತಿ ಭಾರತೀಯ ಜುಮ್ಲಾ ಪಾರ್ಟಿಯ ಡೋಂಗಿತನ ಜಗಜ್ಜಾಹೀರು: ಕೃಷ್ಣಬೈರೇಗೌಡ

ಕೋಲಾರ: ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ ವಿರೋಧಿಸುತ್ತಿರುವ ಬಿಜೆಪಿಯ ಡೋಂಗಿತನ ಜಗಜ್ಜಾಹೀರಾಗಿದೆ. ಸಮೀಕ್ಷಾ ವರದಿ ಸಲ್ಲಿಸಿದ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡಿದ್ದೇ ಬಿಜೆಪಿ ಸರ್ಕಾರ. ಆಯೋಗದ ವರದಿಗೆ ಸಹಿ ಹಾಕಿರುವ ಸದಸ್ಯರನ್ನು ನೇಮಿಸಿದ್ದೂ ಬಿಜೆಪಿ ಸರ್ಕಾರ’ ಎಂದು ಕಂದಾಯ

ಜನಗಣತಿ ಜೊತೆಗೆ ಜಾತಿಗಣತಿ: ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

ನವದೆಹಲಿ: ಮುಂದಿನ ಬಾರಿಯ ರಾಷ್ಟ್ರೀಯ ಜನಗಣತಿ ವೇಳೆ ಜಾತಿಗಣತಿ ಕೂಡ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು

ನಾಳೆಯಿಂದ ರಾಜ್ಯದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ದುಬಾರಿ ಲೈಫ್ ಟೈಮ್ ಟ್ಯಾಕ್ಸ್

ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ರಾಜ್ಯದಲ್ಲಿ ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯೆಲ್ಲೋ ಬೋರ್ಡ್ ವಾಹನ ಖರೀದಿಸಿದವರಿಗೆ ಬಲು ದುಬಾರಿಯಾಗಿ ಪರಿಣಮಿಸಲಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ

93 ದಿನಗಳ ಜೈಲುವಾಸ ಮುಗಿಸಿ ಹೊರಬಂದ ಲಾಯರ್‌ ಜಗದೀಶ್‌

ಮಾಜಿ ಬಿಗ್​ಬಾಸ್ ಸ್ಪರ್ಧಿ, ವಕೀಲ ಜಗದೀಶ್ 93 ದಿನಗಳ ಜೈಲುವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್‌ ಮಾಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ. ಜಗದೀಶ್ ಅವರನ್ನು

ವಿಶಾಖಪಟ್ಟಣದಲ್ಲಿ ದೇಗುಲ ಗೋಡೆ ಕುಸಿದು 8 ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂ ದೇಗುಲದಲ್ಲಿ  ಹೊಸದಾಗಿ ನಿರ್ಮಿಸಲಾದ ಗೋಡೆ ಕುಸಿದು  ಕುಸಿದು ಎಂಟು ಮಂದಿ ಪ್ರಾಣ ಕಳೆದು ಕೊಂಡಿದ್ದಾರೆ. ಸಿಂಹಗಿರಿ ಬಸ್ ನಿಲ್ದಾಣದಿಂದ ಘಾಟ್ ರಸ್ತೆಯಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್ ಬಳಿ 300 ರೂಪಾಯಿ ಟಿಕೆಟ್ ಗಾಗಿ ಭಕ್ತರು ಸರದಿಯಲ್ಲಿ ನಿಂತಿದ್ದಾಗ ಗೋಡೆ

ಇಂದಿರಾ ಗಾಂಧಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯರನ್ನು ಕಾಂಗ್ರೆಸ್‌ನಿಂದ ಉಚ್ಚಾಟನೆಗೊಳಿಸಿ: ಆರ್‌ ಅಶೋಕ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯನವರನ್ನ ಪಕ್ಷದಿಂದ ಉಚ್ಚಾಟನೆ ಮಾಡೋ ಧಮ್ ಇದೆಯಾ ಡಿಕೆ ಶಿವಕುಮಾರ್ ಅವರೇ? “ಉತ್ತರನ ಪೌರುಷ ಒಲೆಯ ಮುಂದೆ” ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ