Featured
ಬೀದಿ ಬದಿ ವ್ಯಾಪಾರ ರಸ್ತೆಗಳ ಗುರುತಿಸಲು ತುಷಾರ್ ಗಿರಿನಾಥ್ ಸೂಚನೆ
ಬೆಂಗಳೂರು ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಮಾಡಲು ಅವಕಾಶವಿರುವ ರಸ್ತೆಗಳನ್ನು ಮಾರ್ಗಸೂಚಿಯ ಅನುಸಾರ ಗುರುತಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ ಬೀದಿ ಬದಿ ವ್ಯಾಪಾರಿಗಳು, ವ್ಯಾಪಾರ ವಲಯವನ್ನು ಗುರುತಿಸುವವರೆಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಮನವಿ ಮಾಡಿದರು. ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ಪಶ್ಚಿಮ ವಲಯದಲ್ಲಿ ಈಗಾಗಲೇ
ಲಾಂಗ್‌ನಿಂದ ಕೊಚ್ಚಿ ಜೆಡಿಎಸ್ ಮುಖಂಡನ ಕೊಲೆ
ಚಿಕ್ಕಬಳ್ಳಾಪುರದಲ್ಲಿರುವ ತಮ್ಮನಾಯಕನಹಳ್ಳಿ ಗೇಟ್ ಬಳಿ ಜೆಡಿಎಸ್ ಮುಖಂಡನನ್ನು ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್ ಶುಕ್ರವಾರಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ ಲಾಂಗ್‌ನಿಂದ
ದರ್ಗಾ ಜಾಗದಲ್ಲಿ ಕಾಮಗಾರಿಯಿಂದ ಕಾವೇರಿದೆ ಚಿಕ್ಕಮಗಳೂರು
ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಮತ್ತು ಖಾಲಿ ಜಾಗದಲ್ಲಿ ನೂತನ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಮಗಾರಿಯನ್ನು ತಡೆದು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ದರ್ಗಾಕ್ಕೆ ದಾನ ನೀಡಿರುವ ಜಾಗದಲ್ಲಿ ನೂತನ ಕಾಮಗಾರಿ ನಡೆಸಬಾರದು ಎಂದು
ಕಾರು ಚಲಾಯಿಸಿ ಅಪಘಾತಕ್ಕೆ ಬಲಿಯಾದ ಹೈಸ್ಕೂಲ್ ವಿದ್ಯಾರ್ಥಿಗಳು
ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16),
ಚಾಲಕನ ತಪ್ಪಿಗೆ ಕ್ಷಮೆ ಕೇಳಿದ ‘ನಮ್ಮ ಯಾತ್ರಿ ಆ್ಯಪ್’
‘ನಮ್ಮ ಯಾತ್ರಿ ಆ್ಯಪ್’ ಆಟೋ ಚಾಲಕ ಪ್ರಯಾಣಿಕ ಮಹಿಳೆಯನ್ನು ನಿಗದಿತ ಜಾಗದ ಬದಲು ಬೇರೆ ಕಡೆ ಕರೆದೊಯುವಾಗ ಆಕೆ ಆಟೊದಿಂದ ಜಿಗಿದು ಅಪಾಯದಿಂದ ಪಾರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನಮ್ಮ ಯಾತ್ರಿ ಆ್ಯಪ್’ ಕ್ಷಮೆ ಯಾಚಿಸಿದೆ. ಗುರುವಾರ ರಾತ್ರಿ ಹೆಬ್ಬಾಳದ ವೀರಣ್ಣಪಾಳ್ಯ ಬಳಿ
ದೂರುದಾರೆ ಜೊತೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ಅರೆಸ್ಟ್
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪಿ, ತುಮಕೂರಿನ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ ಬಳಿಕ ಬಂಧಿಸಲಾಗಿದೆ. ಪ್ರಕರಣದ ವೀಡಿಯೊ ವೈರಲ್ ಆಗುತ್ತಿದ್ದಂತೆ ಆರೋಪಿ ರಾಮಚಂದ್ರ ತಲೆ
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ: ಮಂಡ್ಯದಲ್ಲಿ ಭಾವನಾತ್ಮಕ ಶ್ರದ್ಧಾಂಜಲಿ ಕಾರ್ಯಕ್ರಮ
ಬೆಂಗಳೂರು: ರಾಜ್ಯದ ಧೀಮಂತ ನಾಯಕರು, ಮುತ್ಸುದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಸುಪುತ್ರರಾದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಅವರಿಗೆ ಜಿಲ್ಲೆಯ ಮತ್ತು ರಾಜ್ಯದ ಜನತೆ ಪರವಾಗಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲು ದಿವ್ಯಚೇತನ ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆ ಮುಂದಾಗಿದೆ. ಸರ್ಕಾರಿ ನಿವಾಸ 7 ಮಿನಿಸ್ಟರ್
ಕುಂಭಕ್ಕಾಗಿ ಪ್ರಯಾಗದಲ್ಲಿ ತಲೆ ಎತ್ತಿದೆ 1.6 ಲಕ್ಷ ಸುಸಜ್ಜಿತ ಟೆಂಟ್‌ಗಳ ನಿರ್ಮಾಣ
ಪ್ರಯಾಗ್ರಾಜ್: ಉತ್ತರ ಪ್ರದೇಶ ಸರ್ಕಾರವು ಪ್ರಯಾಗ್ರಾಜ್‌ನಲ್ಲಿ ನಡೆಯುವ ಮಹಾ ಕುಂಭಮೇಳ 2025ಕ್ಕಾಗಿ ಅದ್ದೂರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆತಿಥ್ಯ ಕಲ್ಪಿಸಲು ಸಕಲ ಸೌಲಭ್ಯಗಳುಳ್ಳ ಟೆಂಟ್ ನಗರಿಯನ್ನು ನಿರ್ಮಿಸಲಾಗುತ್ತಿದೆ. ಈ ವರ್ಷ ನಡೆಯುವ ಕುಂಭಮೇಳದಲ್ಲಿ ಜಗತ್ತಿನಾದ್ಯಂತ 40ಕೋಟಿ ಭಕ್ತರು ಆತಿಥ್ಯ ವಹಿಸುವ ನಿರೀಕ್ಷೆಯಿದೆ. ಈ
ನಿಮ್ಹಾನ್ಸ್ ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ: ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು, ಜನವರಿ. 3: ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆಗಿಂತಲೂ ಮಿಗಿಲಾಗಿದೆ. ಅತ್ಯಾಧುನಿಕ ಸಂಶೋಧನೆ, ಉನ್ನತ ಮಟ್ಟದ ಆರೈಕೆ, ಸಹಾನುಭೂತಿ, ಕಾಳಜಿಯನ್ನು ಒದಗಿಸುವ ಕೇಂದ್ರವಾಗಿದೆ. ಇದು ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ. ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅಕ್ಷಯಪಾತ್ರೆಯಂತಾಗಿದೆ
ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು
ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ




