Menu

ಸಂವಿಧಾನ ಬದಲಾವಣೆ ಚರ್ಚೆ ಅನಗತ್ಯ

ಭಾರತದ ಸಂವಿಧಾನ ಇತ್ತೀಚೆಗೆ ಭಾರೀ ಸುದ್ದಿಯಲ್ಲಿದೆ. ಎಲ್ಲೆಲ್ಲೂ ಸಂವಿಧಾನದ ಮಾತು. ಸಂವಿಧಾನಕ್ಕೆ ಏನೋ ಅಪತ್ತು ಬಂದಿದೆ ಎನ್ನುವ ರೀತಿಯಲ್ಲಿ ಮಾತುಗಳು ಮತ್ತು ಚರ್ಚೆ ಕೇಳುತ್ತಿವೆ. ಸಂವಿಧಾನದ ಬಗೆಗೆ ಅರಿವು, ಸಂವಿಧಾನ ಓದು ಮುಂತಾದ ಅಭಿಯಾನಗಳು ಭಾರೀ  ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ನಡೆದುಹೋದವು. ರಾಜಕೀಯ ಪಕ್ಷಗಳು ಸಂವಿ‘ಾನದ ಹೆಸರಿನಲ್ಲಿ ಮುಖ್ಯವಾಗಿ ಸಂವಿಧಾನದ ಬದಲಾವಣೆಯ ಹೆಸರಿನಲ್ಲಿ ಪರಸ್ಪರ ಕಂಠ ಶೋಷಣೆ ಮಾಡಿಕೊಳ್ಳುತ್ತಿವೆ. ಭಾರತದಲ್ಲಿ ಸಂವಿಧಾನಕ್ಕೆ ವಿಶೇಷ ಮಹತ್ವ ಇದೆ. ಜನರು, ಮುಖ್ಯವಾಗಿ ರಾಜಕಾರಣಿಗಳು

ಬೌದ್ಧಿಕ ದಿವಾಳಿ ಯಾಗಿರುವ ಬಿಜೆಪಿ: ಜಮೀರ್ ಅಹಮದ್ ಖಾನ್ ಆಕ್ರೋಶ

ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಈ

ಚೀನಾದಲ್ಲಿ ಹೊಸ ವೈರಸ್‌ಗೆ ಜನ ಬಲಿಯಾಗ್ತಿದ್ದಾರ?

ಜಗತ್ತನ್ನೇ ಕಂಗೆಡಿಸಿದ್ದ ಕೊರೊನಾ ವೈರಸ್‌ ಕಾಣಿಸಿಕೊಂಡ 5 ವರ್ಷಗಳ ಬಳಿಕ ಈಗ ಚೀನಾದಲ್ಲಿ ಮತ್ತೊಂದು ವೈರಸ್‌ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿಯೊಂದು ಹರಿದಾಡುತ್ತಿದೆ. ಚೀನಾದಲ್ಲಿ ಮೆಟಾಪ್ನ್ಯೂಮೋವೈರಸ್ ಹಬ್ಬಿದ್ದು, ಚೀನಾದ ಜನರ ದಂಡು ಆಸ್ಪತ್ರೆಗೆ ದಾಖಲಾಗುತ್ತಿರುವ ದೃಶ್ಯದ ವೀಡಿಯೋಗಳು ವೈರಲ್‌ ಆಗಿವೆ. ಚೀನಾ

ಬಸ್‌ ಟಿಕೆಟ್‌ ದರ ಹೆಚ್ಚಳ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರ ಬಸ್ ಟಿಕೆಟ್‌  ದರ ಏರಿಕೆ ಮಾಡಿರುವುದರ  ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕಆರ್. ಅಶೋಕ್ ಹಾಗೂ ಬಿಜೆಪಿ ನಾಯಕರು ಮೆಜೆಸ್ಟಿಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಅಶೋಕ್‌ ಅವರು ಪ್ರಯಾಣಿಕರಿಗೆ ಹೂ ನೀಡಿ ರಾಜ್ಯ ಸರ್ಕಾರ ಬಸ್‌ ಟಿಕೆಟ್‌ ದರ

ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್​​ಪಿ ಅಸಭ್ಯ ವರ್ತನೆ

ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್​​ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್​ ತವರು ಜಿಲ್ಲೆಯ ಡಿವೈಎಸ್​​ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ

ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್‌ ಟಾಂಗ್‌

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು

ಟ್ಯೂಷನ್‌ ತಪ್ಪಿಸಲು ಕಿಡ್ನ್ಯಾಪ್‌ ಕಥೆ ಕಟ್ಟಿದ ಮಕ್ಕಳು

ಚಿತ್ರದುರ್ಗದ ಐಮಂಗಲ ಅಬ್ಬಿನ ಹೊಳೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕಿಡ್ನ್ಯಾಪ್‌ ಕಥೆ ಕಟ್ಟಿ ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಕಟ್ಟು ಕಥೆಯನ್ನು ಪೊಲೀಸರು ಬಯಲುಗೊಳಿಸಿದ್ದಾರೆ. ಟ್ಯೂಷನ್‌ಗೆ ಹೋದ ಮಕ್ಕಳು ತಡವಾಗಿ ಮನೆಗೆ ಬಂದವರು ತಾವು ಕಿಡ್ನ್ಯಾಪ್‌

ಅಲ್ಲು ಅರ್ಜುನ್‌ ಜಾಮೀನು ಅರ್ಜಿ ವಿಚಾರಣೆ ಇಂದು

ಹೈದರಾಬಾದ್‌ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ನಾಂಪಲ್ಲಿ ನ್ಯಾಯಾಲಯ

ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಬಹಿಷ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ನೊಂದ ಕುಟುಂಬದವರು ಜಿಲ್ಲಾಧಿಕಾರಿ, ಪೊಲೀಸರು ಹಾಗೂ ತಹಶೀಲ್ದಾರ್​ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಸೆಲ್ಫಿ ಗೀಳಿಗೆ ಅಂಜನಾದ್ರಿ ಬೆಟ್ಟದ ಕಂದಕಕ್ಕೆ ಬಿದ್ದ ಯುವತಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತಿದ್ದ ಯುವತಿಯೊಬ್ಬಳು ಬೆಟ್ಟದ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ಪೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಬೆಟ್ಟದ ಹಿಂಬಾಗದಲ್ಲಿರುವ ಬಂಡೆಗಲ್ಲಿನ ಮೇಲೆ ನಿಂತು ಕೆಲವು ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಆಂಜನೇಯನ