Menu

ದೇಶಾದ್ಯಂತ ಹೊಸವರ್ಷದ ಸಂಭ್ರಮ: ಪ್ರಧಾನಿ, ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ

ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ

ಕೊಪ್ಪಳ: ಬಾಣಂತಿಗೆ ಕುತ್ತು ತಂದೊಡ್ಡಿದ ಅಧಿಕ ರಕ್ತದೊತ್ತಡ

ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದಕ್ಕೆ ನಾನಾ ಕಾರಣಗಳಿದ್ದರೂ ಆಗುತ್ತಿರುವ ಜೀವಹಾನಿ ಅಸಹನೀಯ. ಇಂಥ ಮತ್ತೊಂದು ಘಟನೆ ಕೊಪ್ಪಳದಲ್ಲಿ ಮಂಗಳವಾರ ಬೆಳಗಿನ ವೇಳೆ ನಡೆದಿದೆ. ಗುರುವಾರವಷ್ಟೇ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ

ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ  ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ

ಸರಕಾರಿ ಶಾಲೆಗಳ ಸಬಲೀಕರಣ ಸಾಧ್ಯವೇ?

ಇತ್ತೀಚಿನ ದಿನಗಳಲ್ಲಿ ಸಾಹಿತ್ಯಸಮ್ಮೇಳನಗಳಿಗೆ ಇಷ್ಟೊಂದು ಹಣ ವ್ಯಯ ಮಾಡಬೇಕೇ? ಇಲ್ಲಿ ತೆಗೆದುಕೊಳ್ಳುವ ನಿರ್ಣಯಗಳಿಗೆ ಭವಿಷ್ಯದಲ್ಲಿ ಪ್ರಾಮುಖ್ಯತೆಯೇ ಇಲ್ಲ ಎನ್ನುವ ವಿರೋಧಭಾವವೇ ಹೆಚ್ಚು. ಕೆಲವೊಮ್ಮೆ ಇದು ನಿಜ ಎಂದು ಅನಿಸುವುದಿದೆ. ಹಾಗಾದರೆ, ಆಗಬೇಕದ್ದು ಏನೆಂದರೆ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯನ್ನು ಕನ್ನಡ ನಾಡು, ನುಡಿ,

ಸುಪಾರಿ, ಹನಿಟ್ರ್ಯಾಪ್ ವಿಷಯ ಹೊರಬರಲು ಸಿಬಿಐ ತನಿಖೆ ಅನಿವಾರ್ಯ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸಚಿನ್ ಪ್ರಾಣತ್ಯಾಗ ಯಾಕಾಗಿದೆ ಎಂದು ತನಿಖೆ ಮಾಡುವವರು ಹೇಳಬೇಕಿದೆ. ಸುಪಾರಿ ಕೊಟ್ಟ ವಿಷಯ, ಹನಿಟ್ರ್ಯಾಪ್ ವಿಷಯವೂ ಇದರ ಜೊತೆಗಿದ್ದು, ಇದು ಗಂಭೀರ ಸ್ವರೂಪದ್ದು. ಸುಪಾರಿಯಲ್ಲಿ ಮಹಾರಾಷ್ಟ್ರದ ಸೋಲಾಪುರದವರ ಹೆಸರುಗಳಿವೆ. ಇದು ಅಂತರರಾಜ್ಯ ವಿಚಾರವಾಗಿದ್ದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಪರಿಷತ್

ಸ್ಪೇಡೆಕ್ಸ್‌ ಯಶಸ್ವಿ ಉಡಾವಣೆ: ಇಸ್ರೋ ಸಾಧನೆಗೆ ಸಚಿವ ಭೋಸರಾಜು ಸಂತಸ

ಬೆಂಗಳೂರು: ಸ್ಪೇಸ್‌ ಡಾಕಿಂಗ್‌ ಮಾಡುವ ಪ್ರಯೋಗದಲ್ಲಿ ಆರಂಭಿಕ ಯಶಸ್ಸು ಕಂಡಿರುವ ಇಸ್ರೋ ಐತಿಹಾಸಿಕ ಸಾಧನೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಭೋಸರಾಜು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮಾನವರಹಿತ ಅಂತರಿಕ್ಷಯಾನ, ಚಂದ್ರನ

ಹೊಸ ವರ್ಷಾಚರಣೆ ವೇಳೆ ಮಾಸ್ಕ್ ಧರಿಸುವಂತಿಲ್ಲ, ಸೀಟಿ ಹೊಡೆಯುವಂತಿಲ್ಲ!

ಬೆಂಗಳೂರಿನಲ್ಲಿ ಮಧ್ಯರಾತ್ರಿ 2 ಗಂಟೆಯವರೆಗೆ ಹೊಸ ವರ್ಷ ಆಚರಿಸಲು ಗಡುವು ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಹೊಸ ವರ್ಷಾಚರಣೆಗೆ ಬೆಂಗಳೂರಿನ ಎಂಜಿ ರಸ್ತೆ, ಇಂದಿರಾನಗರ,

ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ, ಜಾತಿ ನಿಂದನೆ: ಮೂವರ ಮೇಲೆ ಪ್ರಕರಣ ದಾಖಲು

ಧಾರವಾಡ: ತಾಲೂಕಿನ ಶಿಬಾರಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಾಲ್ಕು ಜನ ಅಪ್ರಾಪ್ತ ಹುಡುಗರ ಮೇಲೆ ಹಲ್ಲೆ ಮಾಡಿದ ಘಟನೆ ಜರುಗಿದೆ. ಕಿರಣ ಕುಮಾರ ಶಿವಪ್ಪ ದೊಡ್ಡಮನಿ, ಅಮಿತ ವಿಷ್ಣು ಮಾದರ, ಪವನ ನಾಗರಾಜ ಮೇಲಿನಮನಿ, ಮುತ್ತುರಾಜ ಸುರೇಶ ಮಾದರ ಎಂಬುವವರು ಕುರಿಗಳಿಗೆ

ಮಲಯಾಳಂ ಕಿರುತೆರೆ ನಟ ಹೋಟೆಲ್ ನಲ್ಲಿ ಶವವಾಗಿ ಪತ್ತೆ!

ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಶವವಾಗಿ ತಿರುವನಂತಪುರ ಹೋಟೆಲ್ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ‘ಪಂಚಾಗ್ನಿ’ ಧಾರಾವಾಹಿ ಚಿತ್ರೀಕರಣಕ್ಕಾಗಿ ತಿರುವನಂತಪುರಂಗೆ ಆಗಮಿಸಿದ್ದ ನಟ ದಿಲೀಪ್ ಶಂಕರ್ 2 ದಿನಗಳ ಹಿಂದೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನೂ ಪಡೆಯುತ್ತಿದ್ದ ಅವರು ಚಿಕಿತ್ಸೆ

ಒಂದು ಸಿಗರೇಟ್ ಸೇವನೆಯಿಂದ 20 ನಿಮಿಷ ಆಯಸ್ಸು ಕಡಿಮೆ: ಸಮೀಕ್ಷೆ ವರದಿ

ಒಂದು ಸಿಗರೇಟ್ ಸೇದುವುದರಿಂದ ಪುರುಷರ ಆಯಸ್ಸಿನಲ್ಲಿ ಸುಮಾರು 20 ನಿಮಿಷ ಕಡಿಮೆ ಆಗುತ್ತದೆ. ಮಹಿಳೆಯರಿಗೆ ಇನ್ನೂ ಹೆಚ್ಚು ಆಯಸ್ಸು ಕಡಿಮೆ ಆಗಲಿದೆ ಎಂಬ ಆಘಾತಕಾರಿ ವರದಿಯನ್ನು ಇತ್ತೀಚಿನ ಸಂಶೋಧನಾ ವರದಿ ಹೇಳಿದೆ. ಈ ಹಿಂದಿನ ಸಂಶೋಧನೆಗಳಲ್ಲಿ ಸಿಗರೇಟು ಸೇದುವುದರಿಂದ ಸರಿಸುಮಾರು 11