Featured
ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿಅವರ ವಿರುದ್ಧ ನೇರ ಆರೋಪವಿಲ್ಲ. ಬೇರೆಯವರ ಮೇಲೆ ಆರೋಪ ಮಾಡಿದಾಕ್ಷಣ ಇವರು ರಾಜೀನಾಮೆ ನೀಡಲು ಸಾಧ್ಯವಿಲ್ಲ. ಪ್ರಿಯಾಂಕ್ ಖರ್ಗೆ ಅವರ ಪ್ರಾಮಾಣಿಕತೆ ಬಗ್ಗೆ
ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ
ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ (92) ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ
4ನೇ ಟೆಸ್ಟ್ ನಲ್ಲಿ ಭಾರತಕ್ಕೆ 184 ರನ್ ಸೋಲು, ಆಸ್ಟ್ರೇಲಿಯಾ 2-1ರಿಂದ ಮುನ್ನಡೆ
ಬ್ಯಾಟಿಂಗ್ ನಲ್ಲಿ ಮುಗ್ಗರಿಸಿದ ಭಾರತ ತಂಡ ಬಾಕ್ಸಿಂಗ್ ಟೆಸ್ಟ್ ಪಂದ್ಯದಲ್ಲಿ 184 ರನ್ ಗಳಿಂದ ಹೀನಾಯ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ ತಂಡ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ
ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ
ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ. ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ
ಶಿವಲಿಂಗದ ಮೇಲೆ ಯುಪಿ ಸಿಎಂ ಮನೆ: ನೆಲಸಮಕ್ಕೆ ಅಖಿಲೇಶ್ ಆಗ್ರಹ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕೃತ ನಿವಾಸದ ಕೆಳಗೆ ಶಿವಲಿಂಗವಿದೆ ಮತ್ತು ಅದನ್ನು ಉತ್ಖನನ ಮಾಡಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಲಕ್ನೋದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್, ಲಕ್ನೋದ ಮುಖ್ಯಮಂತ್ರಿ ನಿವಾಸದ
ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್!
ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಳೆದ
ಕಂದಕಕ್ಕೆ ಕಾರು ಉರುಳಿ ತಂದೆ ಮಗ ಸೇರಿ ಮೂವರು ದುರ್ಮರಣ
ಕಂದಕಕ್ಕೆ ಕಾರು ಉರುಳಿ ಬಿದ್ದು ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಭವಿಸಿದೆ. ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳಾದ ತಂದೆ ಮಗ ಅಣ್ಣು ನಾಯ್ಕ್, ರಮೇಶ್ ನಾಯ್ಕ್
ಖ್ಯಾತ ನಟಿಯ ಕಾರು ಹರಿದು ಒಬ್ಬ ಕಾರ್ಮಿಕ ಸಾವು, ಹಲವರಿಗೆ ಗಾಯ
ಮರಾಠಿ ಚಿತ್ರದ ಖ್ಯಾತ ನಟಿ ಕಾರು ಹರಿದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನಲ್ಲಿ ಸಂಭವಿಸಿದೆ. ಮರಾಠಿ ಚಿತ್ರದ ಖ್ಯಾತ ನಟಿ ಉರ್ಮಿಳಾ ಕೊತಾರೆ ಕಾಂಡಿವಿಲ್ಲಿ ಬಳಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಈ
ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವುದು ತಪ್ಪಲ್ಲ: ಪ್ರತಾಪ ಸಿಂಹ
ಮೈಸೂರು: ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಡಲು ಮೈಸೂರು ನಗರ ಪಾಲಿಕೆ ಮುಂದಾಗಿದ್ದು, ಇದಕ್ಕೆ ಪರ–ವಿರೋಧ ವ್ಯಕ್ತವಾಗಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಂಸದ ಪ್ರತಾಪ್ ಸಿಂಹ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಂಸದ
ಜನಪರ ಕಾಯ್ದೆ ಮೂಲಕ ಭಾರತದ ಭವಿಷ್ಯ ಬದಲಾಯಿಸಿದ ಮನಮೋಹನ್ ಸಿಂಗ್: ಡಿಕೆ ಶಿವಕುಮಾರ್
ನವದೆಹಲಿ: ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ




