Featured
ಜನಪರ ಕಾಯ್ದೆ ಮೂಲಕ ಭಾರತದ ಭವಿಷ್ಯ ಬದಲಾಯಿಸಿದ ಮನಮೋಹನ್ ಸಿಂಗ್: ಡಿಕೆ ಶಿವಕುಮಾರ್
ನವದೆಹಲಿ: ಜನಪರ ಕಾಯ್ದೆಗಳ ಮೂಲಕ ಭಾರತದ ಭವಿಷ್ಯವನ್ನು ಬದಲಾಯಿಸಿದವರು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ದೆಹಲಿಯಲ್ಲಿ ಶನಿವಾರ ಪುಷ್ಪಗುಚ್ಛ ಇರಿಸಿ, ಅಂತಿಮ ನಮನ ಸಲ್ಲಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅರಣ್ಯ ಭೂಮಿ ಹಕ್ಕು ಕಾಯ್ದೆ, ಆಹಾರ ಭದ್ರತಾ ಕಾಯ್ದೆ, ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ, ಶಿಕ್ಷಣದ ಹಕ್ಕು
ಬೆಂಗಳೂರು: ಹೊಸ ವರ್ಷಾಚರಣೆ ದಿನ ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ
ಹೊಸ ವರ್ಷಾಚರಣೆ ದಿನ ಬೆಂಗಳೂರು ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ
ನಿತಿಶ್ ರೆಡ್ಡಿ ಚೊಚ್ಚಲ ಶತಕ: ಮತ್ತೆ ಫಾಲೋಆನ್ ಭೀತಿಯಿಂದ ಭಾರತ ಪಾರು
ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಫಾಲೋಆನ್ ಭೀತಿಯಿಂದ ಪಾರಾಗಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದ 3ನೇ ದಿನದಾಟ ಮಳೆಕಾಟದಿಂದಾಗಿ ಬೇಗನೇ ಅಂತ್ಯಗೊಂಡಿದ್ದು,
ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಒಪ್ಪಿಗೆ
ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತಿಮ ಯಾತ್ರೆ: ಅಂತಿಮ ನಮನ ಸಲ್ಲಿಸಿದ ಸಿಎಂ ಡಿಸಿಎಂ!
ಮಾಜಿ ಪ್ರಧಾನಿ ಹಾಗೂ ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದೆ. ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮನಮೋಹನ್ ಸಿಂಗ್ ನಿಧನಕ್ಕೆ ಇಡೀ ದೇಶವೇ ಕಂಬನಿ
ಬಾಕ್ಸಿಂಗ್ ಡೇ ಟೆಸ್ಟ್: ಕುಸಿದ ಭಾರತದ ಮೇಲೆ ಆಸ್ಟ್ರೇಲಿಯಾ ಹಿಡಿತ!
ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್ ಸ್ಮಿತ್ ಸಿಡಿಸಿದ ಸತತ ಎರಡನೇ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೆ, ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಭಾರತ ಒತ್ತಡಕ್ಕೆ ಸಿಲುಕಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ
6 ಬಾರಿ ಛಡಿಯೇಟು ಹೊಡೆದುಕೊಂಡ ಬಿಜೆಪಿ ನಾಯಕ ಅಣ್ಣಾಮಲೈ!
ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ
ಮನಮೋಹನ್ ಸಿಂಗ್ ನಿಂದಿಸಿದ್ದ ಪಾಕ್ ಪ್ರಧಾನಿಗೆ ಮೋದಿ ತರಾಟೆ!
ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನಿಂದಿಸಿದ್ದ 2013ರಲ್ಲಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ನರೇಂದ್ರ ಮೋದಿ ಸಾರ್ವಜನಿಕವಾಗಿಯೇ ಟೀಕಿಸಿದ್ದರು. ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಪತ್ರಕರ್ತರ ಜತೆಗೆ ನಡೆಸಿದ ಸಭೆಯಲ್ಲಿ ಷರೀಫ್ ಅವರು ಪ್ರಧಾನಿ ಸಿಂಗ್ ಅವರನ್ನು `ಹಳ್ಳಿಯ ಮಹಿಳೆ’
ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದ ದೇಶವನ್ನು ಸರಿದಾರಿಗೆ ತಂದ ಮನಮೋಹನ್ ಸಿಂಗ್: ಹೆಚ್.ಡಿ.ದೇವೇಗೌಡ
ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ
ಎಲ್ಲಾ ವರ್ಗದ ಜನರನ್ನು ಕಾಪಾಡಿದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಳಗಾವಿ: ಮನಮೋಹನ್ ಸಿಂಗ್ ಅವರು ಈ ದೇಶದ ಶ್ರೇಷ್ಠ ಪ್ರಧಾನ ಮಂತ್ರಿ. ದೇಶದ ಎಲ್ಲಾ ವರ್ಗದ ಜನರನ್ನು ಕಾಪಾಡಿದ ನಿಜವಾದ ಆರ್ಥಿಕ ತಜ್ಞ ಹಾಗೂ ಕ್ರಾಂತಿಕಾರಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ




