Menu

ದೀಪಾವಳಿಗೆ 9 ದಿನ ರಜೆ: ಉದ್ಯೋಗಿಗಳ ಹೃದಯ ಗೆದ್ದ ಎಲೈಟ್ ಮಾರ್ಕ್ಯೂ

ನವದೆಹಲಿಯ ಕಂಪೆನಿಯೊಂದು ಒಂಬತ್ತು ದಿನ ದೀಪಾವಳಿ ರಜೆ ನೀಡಿದ್ದು ಉದ್ಯೋಗಿಗಳ ಹೃದಯವನ್ನು ಗೆದ್ದುಕೊಂಡಿದೆ. ಉದ್ಯೋಗಿ ಸ್ನೇಹಿ ಎಲೈಟ್ ಮಾರ್ಕ್ಯೂ ಕಂಪೆನಿ ಈ ಘೋಷಣೆ ಮಾಡಿದೆ. ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಆರಂಭಗೊಂಡಿದ್ದು, ಕೆಲವು ಕಂಪೆನಿಗಳು ತಿಂಗಳ ಸಂಬಳದ ಮೊತ್ತವನ್ನು ಬೋನಸ್‌ ಆಗಿ ಉದ್ಯೋಗಿಗಳಿಗೆ ನೀಡುತ್ತಿವೆ. ಮತ್ತೆ ಕೆಲವು ಕಂಪೆನಿಗಳು ಸ್ವೀಟ್‌ ಮತ್ತು ಪಟಾಕಿ ಬಾಕ್ಸ್‌ಗಳನ್ನು, ದೀಪಗಳನ್ನು ಉಡುಗೊರೆ ನೀಡುತ್ತಿವೆ. ಬೆಋಳೆಣಿಕೆಯ ಕಂಪೆನಿಗಳು ಉದ್ಯೋಗಿಗಳಿಗೆ  ಬೃಹತ್‌  ದೀಪಾವಳಿ ಉಡುಗೊರೆಗಳನ್ನೂ ನೀಡುವುದೂ ಇದೆ.

ಕರ್ನಾಟಕದ ಕಾಂಗ್ರೆಸ್‌ ಪಕ್ಷಕ್ಕೆ ಈಗ ಗ್ಯಾರಂಟಿಗಳು ಬಿಸಿ ತುಪ್ಪ: ಆರ್‌. ಅಶೋಕ್‌

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌

ಚಿಕ್ಕಮಗಳೂರು: ಮದುವೆಯಾದ ಕೆಲವೇ ದಿನಕ್ಕೆ ತೊರೆದ ಪತ್ನಿಯ ಕೊಲೆಗೈದ ಪತಿ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣ ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ಐದು ತಿಂಗಳ ಹಿಂದೆ ಮದುವೆಯಾಗಿರುವ ದಂಪತಿ ಮಧ್ಯೆ ಕೌಟುಂಬಿಕ ಕಲಹ ತೀವ್ರಗೊಂಡು ಹೆಂಡತಿಯು ಗಂಡನ ಮನೆ ತೊರೆದು ತವರು ಮನೆಗೆ ವಾಪಸ್‌ ಆಗಿದ್ದಳು. ಇದರಿಂದ ರೊಚ್ಚಿಗೆದ್ದ ಪತಿ ಆಕೆಯನ್ನು ಮಚ್ಚಿನಿಂದ ಕೊಚ್ಚಿ

ಕನಕಪುರದಲ್ಲಿ ಜಮೀನು ಜಗಳ: ಯುವಕನ ಕೊಲೆ

ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ನಡೆದ ಎರಡು ಕುಟುಂಬಗಳ ಗಲಾಟೆಯು ಕೊಲೆಯಲ್ಲಿ ಅಂತ್ಯಗೊಂಡಿದೆ. ಸುನಿಲ್ (27) ಕೊಲೆಯಾದ ಯುವಕ. ತುಂಗಣಿ ಗ್ರಾಮದ ನಿವಾಸಿ ಸುನಿಲ್‌ನ ತಂದೆಯಿಂದ ಪಾರ್ಥಸಾರಥಿ ಎಂಬಾತ ಎರಡು ಎಕರೆ ಜಮೀನನ್ನು ಕುಟುಂಬಸ್ಥರಿಗೆ ಮಾಹಿತಿ ನೀಡದೆ ಬರೆಸಿಕೊಂಡಿದ್ದಾರೆ

ಜೆಪಿ ಪಾರ್ಕ್ ನಲ್ಲಿ ಜಯಪ್ರಕಾಶ್ ನಾರಾಯಣ್  ಪುತ್ಥಳಿ ‌ಮರುಸ್ಥಾಪನೆ: ಡಿಕೆ ಶಿವಕುಮಾರ್ 

ಜೆ.ಪಿ ಉದ್ಯಾನದಲ್ಲಿ ಜಯಪ್ರಕಾಶ್ ನಾರಾಯಣ ಅವರ ಪುತ್ಥಳಿ ಮರು ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಉದ್ಯಾನದ ಸೌಂದರ್ಯೀಕರಣ, ಈಜುಕೊಳ, ಯೋಗಶಾಲೆ, ಜಿಮ್ ಹಾಗೂ ಮಕ್ಕಳ ಆಟದ ಮೈದಾನ, ಟಾಯ್ ಟ್ರೈನ್ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಭರವಸೆ

ಚಿಕ್ಕಮಗಳೂರಿನಲ್ಲಿ ಡ್ರಗ್ಸ್‌ ಪತ್ತೆಗೆ ರುದ್ರ ನಿಯೋಜನೆ

ಮಾದಕ ದ್ರವ್ಯ ಪತ್ತೆ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನ ದಳಕ್ಕೆ ಹೊಸ ಸದಸ್ಯ ಸೇರ್ಪಡೆಯಾಗಿದೆ. ವಿಶೇಷ ತರಬೇತಿ ಪಡೆದ ‘ರುದ್ರ’ ಹೆಸರಿನ ಶ್ವಾನ ಅಧಿಕೃತವಾಗಿ ಜಿಲ್ಲೆಯ ಪೊಲೀಸ್ ಕರ್ತವ್ಯದ ಭಾಗವಾಗಿದೆ. 21 ಆಗಸ್ಟ್ 2024ರಂದು ಜನಿಸಿದ ರುದ್ರ ಶ್ವಾನವು ಬೆಂಗಳೂರಿನ

ಹಾಸನಾಂಬೆ ಜಾತ್ರೆ: ಸಾಧ್ಯವಾದರೆ ಅ.18ರೊಳಗೆ ದರ್ಶನ ಪಡೆಯಲು ಸಚಿವ ಕೃಷ್ಣ ಭೈರೇಗೌಡ ಮನವಿ

ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶ್ಲಾಘಿಸಿದ್ದಾರೆ. ₹ 1000 ಟಿಕೆಟ್ ದರ್ಶನವು ದಿನವಿಡೀ

ಮುನಿರತ್ನರನ್ನು ಶಾಸಕರಾಗಿ ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ:  ಡಿಕೆ ಶಿವಕುಮಾರ್

ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ  ಬೆಂಗಳೂರು ನಡಿಗೆ

ಯಲ್ಲಾಪುರದಲ್ಲಿ ಶೀಲ ಶಂಕಿಸಿ ಬೆಂಕಿ ಹಚ್ಚಿದ ಗಂಡ: ಏಳು ದಿನ ನರಳಿ ಮೃತಪಟ್ಟ ಪತ್ನಿ

ಪತ್ನಿಯ ಶೀಲ ಶಂಕಿಸಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಏಳು ದಿನಗಳ ಬಳಿಕ ಆಕೆ ಮೃತಪಟ್ಟಿರುವ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಕಿರವತ್ತಿ ಬೊಂಬಡಿಕೊಪ್ಪದಲ್ಲಿ ನಡೆದಿದೆ. ಪತಿ ಬಾಬು ಎಕ್ಕು ಖಾತ್ರೋಟ ಎಂಬಾತ ಪತ್ನಿ ಜನ್ನಿ ಬಾಬು ಖಾತ್ರೋಟ

ಬೆಂಗಳೂರಲ್ಲಿ ಬ್ರಾಂಡೆಡ್‌ ಕಂಪೆನಿಗಳ ಹೆಸರಲ್ಲಿ ನಕಲಿ ಷೂ ಮಾರಾಟ ದಂಧೆ

ಪಂಜಾಬ್ ನ ಲೂಧಿಯಾನದಿಂದ ನಾನಾ ಬ್ರಾಂಡೆಡ್‌ ಕಂಪೆನಿಗಳ ಹೆಸರಿನಲ್ಲಿ ಬೆಂಗಳೂರಿಗೆ ನಕಲಿ ಷೂಗಳು ಸರಬರಾಜಾಗುತ್ತಿದ್ದು, ಗ್ರಾಹಕರಿಗೆ ವಂಚಿಸಲಾಗುತ್ತಿದೆ.  50% 60% ರಿಯಾಯಿತಿ ಎಂದು ಆಫರ್ ಮುಂದಿಟ್ಟು ಐದು ಸಾವಿರದ ಷೂ ಐನೂರಕ್ಕೆ ಸೇಲ್ ಅಂತ ಗ್ರಾಹಕರನ್ನು ನಂಬಿಸಿ ನಕಲಿ ಚಪ್ಪಲಿ, ಷೂ