Featured
ಕಾರಿನೊಳಗೆ ಗುಂಡು ಹಾರಿಸಿಕೊಂಡು ಕಾರ್ಕಳದ ಉದ್ಯಮಿ ಆತ್ಮಹತ್ಯೆ
ಕಾರ್ಕಳದ ನಿಟ್ಟೆಯ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಲೀಪ್ ಎನ್.ಆರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ವ್ಯಕ್ತಿ. ದಿಲೀಪ್ ಮಂಗಳೂರಿನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಆಗಿರಬಹುದು ಎಂದು ಶಂಕಿಸಲಾಗಿದೆ. ಕುಟುಂಬದ ಜೊತೆ ಅವರು ಮಂಗಳೂರಿನಲ್ಲಿ ವಾಸವಾಗಿದ್ದರು. ಬೆಳಗಿನ ಜಾವ ಈ ಘಟನೆ ನಡೆದಿದೆ. ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದೆ. ಕಾರ್ಕಳ
ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ: ಹಜ್ ಯಾತ್ರಿಕರಲ್ಲಿ ಸಿಎಂ ಮನವಿ
ದೇಶದ ಒಳಿತಿಗೆ ಕನ್ನಡಿಗರ ಪರವಾಗಿ ಪ್ರಾರ್ಥಿಸಿ ಎಂದು ಹಜ್ ಯಾತ್ರಿಕರಲ್ಲಿ ಮನವಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎಲ್ಲ ಧರ್ಮದವರೂ ಒಂದೇ ತಾಯಿಯ ಮಕ್ಕಳಂತೆ ಬದುಕುವುದೇ ಸಮಾಜಕ್ಕೆ ನೀಡುವ ಉತ್ತಮ ಕೊಡುಗೆ ಎಂದು ಹೇಳಿದ್ದಾರೆ. ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿರುವ
ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ನೆಲೆಸಿರುವ ಡಾ.ರಾಜ್
ಡಾ.ರಾಜ್ ಕುಮಾರ್ ಎಂಬ ಹೆಸರು ಕೇಳಿದರೆ ಸಾಕು ಮೈಮನ ರೋಮಾಂಚನಗೊಳ್ಳುತ್ತವೆ! ಸಾಧನೆಯ ಶಿಖರವೇರಿ, ಬದುಕಿದ್ದಾಗಲೇ ದಂತಕತೆಯಾಗಿದ್ದ ರಾಜ್‌ರವರ ಬಹುಮುಖ ಪ್ರತಿಭೆಗೆ ಸಾಟಿ ಇಲ್ಲ. ಕನ್ನಡ ಚಿತ್ರರಂಗ ಎಂದರೆ ರಾಜ್, ರಾಜ್ ಎಂದರೆ ಕನ್ನಡ ಚಿತ್ರರಂಗ ಎನ್ನುವಂತಾಗಿದೆ. ಅವರು ಕನ್ನಡದ ಚಿತ್ರಗಳನ್ನು ಬಿಟ್ಟು
ಟಿ-20ಯಲ್ಲಿ 2ನೇ ಅತೀ ವೇಗದ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ
ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಸಿಡಿಸಿ ಈ ಸಾಧನೆ ಮಾಡಿದ ಅತೀ ಕಿರಿಯ ಹಾಗೂ ಐಪಿಎಲ್ ಇತಿಹಾಸದಲ್ಲೇ ಎರಡನೇ ಅತ್ಯಂತ ವೇಗದ ಶತಕದ ದಾಖಲೆ ಬರೆದಿದ್ದಾರೆ. ಜೈಪುರದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ
ವೈಭವದ ದಾಖಲೆಯ ಶತಕದಲ್ಲಿ ರಾರಾಜಿಸಿದ ರಾಜಸ್ಥಾನ್: ಗುಜರಾತ್ ಗೆ ಆಘಾತ
ಜೈಪುರ: 14 ವರ್ಷದ ವೈಭವ್ ಸೂರ್ಯವಂಶಿ ಸಿಡಿಸಿದ ಐಪಿಎಲ್ ಇತಿಹಾಸದ ಎರಡನೇ ಅತ್ಯಂತ ವೇಗದ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 8 ವಿಕೆಟ್ ಗಳ ಮಹೋನ್ನತ ಜಯ ಸಾಧಿಸಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡರೆ, ಗುಜರಾತ್ ಟೈಟಾನ್ಸ್ ಆಘಾತ ಅನುಭವಿಸಿ ಮೂರನೇ ಸ್ಥಾನಕ್ಕೆ
ತಿರುಪತಿ ಬಳಿ ಅಪಘಾತ: ಬೆಂಗಳೂರಿನ ಐವರು ಸಾವು
ತಿರುಪತಿ:ವೇಗವಾಗಿ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಅಪಘಾತ ನಡೆದಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರ್ಟಿಕಾ ಕಾರಿನಲ್ಲಿ ತಿರುಪತಿಯಿಂದ
ಭಾರತೀಯ ನೌಕಾಪಡೆಗೆ ಫ್ರಾನ್ಸ್ ನಿರ್ಮಿತ 26 ರಫೇಲ್ ಜೆಟ್ ಯುದ್ಧ ವಿಮಾನ
ನವದೆಹಲಿ: ಭಾರತೀಯ ನೌಕಾಪಡೆಗೆ ಫ್ರಾನ್ಸ್ ನಿರ್ಮಿತ 26 ರಫೇಲ್ ಜೆಟ್ ಯುದ್ಧ ವಿಮಾನಗಳನ್ನು ಪಡೆಯಲು ಭಾರತ ಮತ್ತು ಫ್ರಾನ್ಸ್ ಸರ್ಕಾರಗಳ ಮಧ್ಯೆ ಒಪ್ಪಂದ ಆಗಿದೆ. ಆನ್ಲೈನ್ನಲ್ಲಿ ಈ 64 ಸಾವಿರ ಕೋಟಿ ರೂ ಮೌಲ್ಯದ ಒಪ್ಪಂದಕ್ಕೆ ಸರ್ಕಾರಗಳು ಅಂಕಿತ ಹಾಕಿದವು. ಭಾರತದ
ಪಹಲ್ಗಾಮ್ ದಾಳಿ ಖಂಡಿಸಿ ಕಾಶ್ಮೀರ ವಿಧಾನಸಭೆ ನಿರ್ಣಯ ಅಂಗೀಕಾರ
ಜಮ್ಮು: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಸೋಮವಾರ ನಿರ್ಣಯ ಅಂಗೀಕರಿಸಿದೆ. ದಾಳಿ ಹಿನ್ನೆಲೆಯಲ್ಲಿ ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ವೇಳೆ ಸರ್ವಪಕ್ಷಗಳು ಉಗ್ರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಕೋಮು ಸಾಮರಸ್ಯವನ್ನು ಕದಡುವ ಮತ್ತು ಪ್ರಗತಿಗೆ
ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ: ಭಾರತೀಯ ಸೇನೆಯ ಪ್ರತ್ಯುತ್ತರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನಿಯಂತ್ರಣ ರೇಖೆಯ ಕುಪ್ವಾರಾ-ಪೂಂಚ್ ವಲಯದಲ್ಲಿ ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಸತತ ನಾಲ್ಕನೇ ದಿನವೂ ಕದನ ವಿರಾಮ ಉಲ್ಲಂಘಿಸಿದೆ. ಕಳೆದರಡು ದಿನಗಳಿಂದ- ರಾತ್ರಿ, ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಗಡಿಯಲ್ಲಿ
ಭಾರತದ ವಿರುದ್ಧ ಅಪಪ್ರಚಾರ: ಪಾಕ್ 16ಕ್ಕೂ ಹೆಚ್ಚು ಯೂಟೂಬ್ ಚಾನಲ್ ನಿಷೇಧ
ನವದೆಹಲಿ:ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರತೀಕಾರವಾಗಿ ಪಾಕಿಸ್ತಾನ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಭಾರತದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಸುಮಾರು 16ಕ್ಕೂ ಹೆಚ್ಚು ಪಾಕಿಸ್ತಾನ್ ಯೂಟೂಬ್ ಚಾನಲ್ ಗಳನ್ನು ನಿಷೇಧಿಸಿದೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪ್ರಚಾರ