Menu

ಡಿಎಲ್ಎಫ್ ಗೆ ಟೆಂಡರ್ ಕೊಟ್ಟ ಕುಮಾರಸ್ವಾಮಿ ಪಡೆದ ಕಿಕ್ ಬ್ಯಾಕ್ ಎಷ್ಟು: ಶಾಸಕ ಬಾಲಕೃಷ್ಣ

ಕುಮಾರಸ್ವಾಮಿ ಬಿಡದಿ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಡಿಎಲ್ಎಫ್ ನವರಿಗೆ ನೀಡಿದರು. ಇದನ್ನು ನೀಡುವಾಗ ಅವರು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದರು ಎಂದು  ಅವರೇ ಹೇಳಬೇಕು. ಕುಮಾರಸ್ವಾಮಿ ಈ ಯೋಜನೆ ಮಾಡುವಾಗ ಡಿಸಿಎಂ ಆಗಿದ್ದು ಯಡಿಯೂರಪ್ಪನವರು. ಕನಿಷ್ಠ ಸೌಜನ್ಯಕ್ಕಾದರೂ ಯಡಿಯೂರಪ್ಪನವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಸಭೆ ಮಾಡಲಿಲ್ಲ  ಎಂದು ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಶಿವಕುಮಾರ್ ಕಿಕ್ ಬ್ಯಾಕ್ ಪಡೆದು ಕೇಂದ್ರದ ನಾಯಕರಿಗೆ ಕಳುಹಿಸುತ್ತಿದ್ದಾರೆ ಎಂದು

ಬಾಲಕಿ ಜೊತೆಗಿನ ಸಂಬಂಧ: ಮದುವೆಯಾಗಿ 20 ದಿನಕ್ಕೆ ಹೆಂಡತಿಯ ಕೊಲೆ

ಮದುವೆಯಾಗಿ ಇಪ್ಪತ್ತು ದಿನಗಳಲ್ಲೇ ವ್ಯಕ್ತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೆ.ದಿಬ್ಬದಹಳ್ಳಿಯಲ್ಲಿ ನಡೆದಿದೆ. ಹೊಲದಿಂದ ಕರಿಬೇವು ಕಿತ್ತು ತರಲೆಂದು ಬೈಕ್‌ನಲ್ಲಿ ಕರೆದೊಯ್ದ ಪತಿ, ತನ್ನ ಸ್ನೇಹಿತನ ಜತೆ ಸೇರಿ ಆಕೆಯ ಕತ್ತು ಹಿಸುಕಿ

ಸಮಸ್ಯೆ ನಿವಾರಣೆಗಾಗಿ ವಿಶೇಷ ಪೂಜೆ: ಮಹಿಳೆಯ ಒಡವೆ, ಹಣ ದೋಚಿ ಫೇಕ್‌ ಸ್ವಾಮೀಜಿ ಎಸ್ಕೇಪ್‌

ಮಗಳ ವೈವಾಹಿಕ ಬದುಕಿನಲ್ಲಿ ಎದುರಾಗಿರುವ ಸಮಸ್ಯೆಗಳನ್ನು ವಿಶೇಷ ಪೂಜೆ ಮೂಲಕ ಪರಿಹರಿಸುವುದಾಗಿ ನಂಬಿಸಿ ಸ್ವಾಮೀಜಿ ಎಂದು ಹೇಳಿಕೊಂಡ ವ್ಯಕ್ತಿ 37 ವರ್ಷದ ಮಹಿಳೆಯಿಂದ 43 ಗ್ರಾಂ ಚಿನ್ನಾಭರಣ ಹಾಗೂ 1.3 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಂಚನೆಗೊಳಗಾದ

ಆನ್‌ಲೈನ್‌ ಗೇಮಿಂಗ್‌ ಚಟ: ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಹತ್ತಿರದ ಮಾರಪ್ಪನಪಾಳ್ಯದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡು ಮೂರು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 20 ವರ್ಷದ ಉದಯ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೆಸಿ ಜನರಲ್ ಆಸ್ಪತ್ರೆಯಲ್ಲಿ

ಲಿವ್‌ ಇನ್‌ ಜೋಡಿ: ಮತ್ತೊಬ್ಬನಿಗೆ ಸಂದೇಶ ಕಳಿಸುತ್ತಿರುವುದಕ್ಕೆ ಬಾಲಕಿಯ ಕೊಲೆಗೈದ ಬಾಲಕ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಅಪ್ರಾಪ್ತ ವಯಸ್ಕ ಜೋಡಿಯಲ್ಲಿ ಬಾಲಕಿ ಮತ್ತೊಬ್ಬನಿಗೆ ಮೆಸೇಜ್‌ ಮಾಡುತ್ತಿರುವುದನ್ನು ಗಮನಿಸಿದ ಬಾಲಕ ಆಕೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಕೊಲೆಯನ್ನು ಮುಚ್ಚಿ ಹಾಕಲು ಆರೋಪಿ ಬಾಲಕ ಇತರ ಇಬ್ಬರೊಂದಿಗೆ ಸೇರಿ ಮೃತದೇಹವನ್ನು ಕೃಷಿ ಜಮೀನಿನಲ್ಲಿ ಹೂತುಹಾಕಿದ್ದ. ಪ್ರಕರಣ ಸಂಬಂಧ

ಕೊಡಚಾದ್ರಿಗೆ ಹೋಗಿದ್ದ ಬೆಂಗಳೂರಿನ ಯುವಕ ಹೃದಯಾಘಾತಕ್ಕೆ ಬಲಿ

ಕೊಡಚಾದ್ರಿ ಪ್ರವಾಸಕ್ಕೆಂದು ಹೋಗಿದ್ದ  ಯಲಹಂಕದ ಶ್ರೀಕಾಂತ್ ಎಂಬ 28 ವರ್ಷದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಡಚಾದ್ರಿ ಶಿಖರ ವೀಕ್ಷಿಸಲೆಂದು ಸ್ನೇಹಿತರೊಂದಿಗೆ ಬಂದಿದ್ದ ಶ್ರೀಕಾಂತ್​ ಶುಕ್ರವಾರ ರಾತ್ರಿ ಸಂಪೆಕಟ್ಟೆ ಪ್ರದೇಶದಲ್ಲಿ ಕಟ್ಟಿನಹೊಳೆ ಸಮೀಪ ಸ್ನೇಹಿತರ ಮನೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸ್ನೇಹಿತರ ಮನೆಯಲ್ಲಿ ರಾತ್ರಿ

ದೆಹಲಿ ಹೈಕೋರ್ಟ್‌ ಆದೇಶದನ್ವಯ ಸೋನಂ ವಾಂಗ್ಚುಕ್‌ ಆಸ್ಪತ್ರೆಗೆ ಶಿಫ್ಟ್‌

ನೀಟ್‌-ಯುಜಿ ಪರೀಕ್ಷೆ ಅಕ್ರಮಗಳ ತನಿಖೆಗೆ ಆಗ್ರಹಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ೨೧ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ

ಸಚಿವ ಸಂಪುಟ ವಿಸ್ತರಣೆ; ವರಿಷ್ಠರ ಮಾರ್ಗದರ್ಶನ ಪಡೆದು ಸಿದ್ಧತೆ ಎಂದ ಸಿಎಂ

ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು ಎಂದು

ಏನಿದು ಇಸ್ರೋ ವಿಜ್ಞಾನಿಗಳ ರಾಜೀನಾಮೆ 

ಇಸ್ರೋ ವಿಜ್ಞಾನಿಗಳ ಸಾಮೂಹಿಕ ರಾಜೀನಾಮೆ ಎಂಬುದು ಕೇಂದ್ರ ಸರ್ಕಾರ ಮತ್ತ ಇಸ್ರೊ ಸಂಸ್ಥೆಗೆ ಮಾತ್ರ ಸಂಬಂಧಿಸಿದ ಸಾಮಾನ್ಯ ವಿಷಯವಂತೂ ಅಲ್ಲ. ಇದು ಬಾಹ್ಯಾಕಾಶ ರಂಗದಲ್ಲಿ ಭಾರತವಿಂದು ಪೈಪೋಟಿ ಎದುರಿಸುತ್ತಿರುವ ಇತರ ದೇಶಗಳ ದೃಷ್ಟಿಯಲ್ಲಿಯೂ ಅತಿ ಗಂಭೀರ. ದೇಶದ ಪ್ರತಿಷ್ಟಿತ ಇಸ್ರೋ ಸಂಸ್ಥೆಯ

ಇ-ಸ್ವತ್ತು ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ: ಈಶ್ವರ ಖಂಡ್ರೆ

ಇ-ಸ್ವತ್ತು ಪಡೆಯಲು ಪಂಚಾಯ್ತಿ ಕಚೇರಿಗೆ ಗ್ರಾಮಸ್ಥರು ಅಲೆಯುವುದನ್ನು ತಪ್ಪಿಸಲು ಮನೆಬಾಗಿಲಿಗೇ ಇ-ಸ್ವತ್ತು ನೀಡಲು ತೀರ್ಮಾನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇ-ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳ ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ