Featured
ಜೈಸ್ವಾಲ್ ಅಜೇಯ ಶತಕ: ಬೃಹತ್ ಮೊತ್ತದತ್ತ ಭಾರತ
ನವದೆಹಲಿ: ಆರಂಭಿಕ ಯಶಸ್ವಿ ಜೈಸ್ವಾಲ್ ಶತಕ ಹಾಗೂ ಸಾಯಿ ಸುದರ್ಶನ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬೃಹತ್ ಮೊತ್ತದತ್ತ ಮುನ್ನಡೆದಿದೆ. ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ ದಿನದಾಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 2 ವಿಕೆಟ್ ಕಳೆದುಕೊಂಡು 318 ರನ್ ಗಳಿಸಿದೆ. ಮೊದಲ ಇನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ಕೆಎಲ್
ಸುಗಮ ಸಂಚಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಜಿಬಿಎ ಸಭೆಯಲ್ಲಿ ಸಿಎಂ ಸೂಚನೆ
ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3 ಪರಿಹಾರ ದರದ ಅಧಿಕೃತ ಆದೇಶ: ಸಚಿವ ಆರ್ ಬಿ ತಿಮ್ಮಾಪೂರ ಕೃತಜ್ಞತೆ
ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನ ಪರಿಹಾರ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆ ಸಚಿವ ಆರ್ ಬಿ ತಿಮ್ಮಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪತ್ರಿಕಾ
ವೆನಿಜುವೆಲಾದ ಮಾರಿಯಾ ಕೊರಿನಾಗೆ ನೊಬೆಲ್ ಶಾಂತಿ ಪುರಸ್ಕಾರ
2025ರ ನೊಬೆಲ್ ಶಾಂತಿ ಪುರಸ್ಕಾರ ಘೋಷಣೆಯಾಗಿದ್ದು, ವೆನಿಜುವೆಲಾದ ರಾಜಕೀಯ ನಾಯಕಿ ಮಾರಿಯಾ ಕೊರಿನಾ ಮಚಾಡೋ ಅವರಿಗೆ ಈ ಗೌರವ ಲಭಿಸಿದೆ. ರಾಯಲ್ ಸ್ವೀಡಿಶ್ ಅಕಾಡೆಮಿಯ ನೊಬೆಲ್ ಸಮಿತಿಯು ಶಾಂತಿಯ ದೀರ್ಘಾವಧಿ ಪ್ರಯೋಜನ ಮತ್ತು ಅಂತಾರಾಷ್ಟ್ರೀಯ ಭ್ರಾತೃತ್ವಕ್ಕೆ ಕೊಡುಗೆಯನ್ನು ಪರಿಗಣಿಸಿ ಮಾರಿಯಾ ಕೊರಿನಾ
ಮರಿಯಾ ಮಚಾಡೋಗೆ ಒಲಿದ ನೋಬೆಲ್ ಶಾಂತಿ ಪುರಸ್ಕಾರ: ಟ್ರಂಪ್ ಗೆ ಆಘಾತ
ನ್ಯೂಯಾರ್ಕ್: ವೆನಿಜುವೆಲಾದ ನಾಯಕಿ ಉಕ್ಕಿನ ಮಹಿಳೆ ಎಂದೇ ಖ್ಯಾತರಾದ ಮರಿಯಾ ಮಚಾಡೋವಾಗೆ 2025ನೇ ಸಾಲಿನ ಪ್ರತಿಷ್ಠಿ ನೋಬೆಲ್ ಶಾಂತಿ ಪ್ರಶಸ್ತಿಗೆ ಪಾತ್ರರಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ನಿರಾಸೆ ಉಂಟಾಗಿದೆ. ನಾರ್ವೆಯ ನೋಬೆಲ್ ಸಮಿತಿ ಶುಕ್ರವಾರ ವೆನಿಜುವೆಲಾದ ಐರನ್ ಲೇಡಿ
ಕೊಡಿಗೆಹಳ್ಳಿಯಲ್ಲಿ ಸಮೀಕ್ಷೆಗೆ ಹೋದ ಶಿಕ್ಷಕಿಯ ಕೂಡಿಹಾಕಿದ್ದವನ ಬಂಧನ
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಮನೆಯ ಕಾಂಪೌಂಡ್ನಲ್ಲಿ ಕೂಡಿ ಹಾಕಿದ್ದ ಆರೋಪಿಯನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ಧಾರೆ. ಕೊಡಿಗೆಹಳ್ಳಿಯ ಸಂದೀಪ್ (30) ಬಂಧಿತ ಆರೋಪಿ, ಶಿಕ್ಷಕಿ ಸುಶೀಲಮ್ಮ ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ
ರಟ್ಟಿಹಳ್ಳಿಯಲ್ಲಿ ಇನ್ಸೂರೆನ್ಸ್ ಹಣಕ್ಕಾಗಿ ಮಾವನಿಂದ ಅಳಿಯನ ಕೊಲೆ
ಹಾವೇರಿಯ ರಟ್ಟಿಹಳ್ಳಿಯಲ್ಲಿ ಅಳಿಯನ ವಿಮೆ ಹಣದ ಆಸೆಗಾಗಿ ಆತನನ್ನು ಕೊಲೆ ಮಾಡಿದ ಬಳಿಕ ಅಪಘಾತವೆಂದು ಬಿಂಬಿಸಿದ್ದ ಮಾವ ಹಾಗೂ ಆತನ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್ (38) ಕೊಲೆಯಾದವರು, ಮಾವ ಸಿದ್ದನಗೌಡ, ರಾಘವೇಂದ್ರ ಮಾಳಗೊಂಡರ, ಪ್ರವೀಣ
ಗಿರೀಶ್ ಮಟ್ಟಣ್ಣವರ್ ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಕೇಸ್ ಮರುತನಿಖೆಗೆ ಆಗ್ರಹ
ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಈ ಹಿಂದೆ ವಿಧಾನಸೌಧದ ಬಳಿ ಬಾಂಬ್ ಇಟ್ಟಿದ್ದ ಆರೋಪದಿಂದ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದರೂ ಮತ್ತೆ ಆ ಪ್ರಕರಣದ ತನಿಖೆಗೆ ಆಗ್ರಹಿಸಿ ಪ್ರಶಾಂತ್ ಸಂಬರಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ. ವಿಧಾನಸೌಧದ
ಚಿತ್ರದುರ್ಗದ ಕೆರೆಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ
ಚಿತ್ರದುರ್ಗ ತಾಲೂಕಿನ ಹೊಸ ಕಲ್ಲಹಳ್ಳಿ ಗ್ರಾಮದ ಕೆರೆಗೆ ಮೀನು ಹಿಡಿಯಲು ತೆರಳಿದ್ದ ಯುವಕ ಜಲಸಮಾಧಿಯಾಗಿದ್ದು, ಮೂರು ದಿನಗಳ ಬಳಿಕ ಶವ ಪತ್ತೆಯಾಗಿದೆ. ಹೊಸಕಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಶವ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದ ಯಲ್ಲಪ್ಪ (33)
ಅಕ್ರಮ ಸಂಬಂಧ: ಜಾತ್ರೆಗೆ ಕರೆದೊಯ್ದು ಖಾನಾಪುರದ ಶಿಕ್ಷಕಿಯ ಕೊಲೆ
ಬೆಳಗಾವಿ ಖಾನಾಪುರ ತಾಲೂಕಿನ ನಂದಗಡದ ಅಂಗನವಾಡಿ ಶಿಕ್ಷಕಿ ಅಶ್ವಿನಿ ಪಾಟೀಲ್ (50) ಹತ್ಯೆ ಪ್ರಕರಣದ ಆರೋಪಿ ಶಂಕರ್ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ವಿನಿ ಪಾಟೀಲ್ ಮತ್ತು ಆರೋಪಿ ಅಕ್ರಮ ಸಂಬಂಧ ಹೊಂದಿದ್ದರು. ಆಕೆ ಶಂಕರ್ ಪಾಟೀಲ್‌ಗೆ ನೀಡಿದ್ದ ಐದು ಲಕ್ಷ




