Featured
ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ
ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ನೇಚರ್ ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಚಾರಣಿಗರ ಸುರಕ್ಷತೆಗಾಗಿ ರೂಪಿಸಲಾಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಪ್ರತಿ 10 ಚಾರಣಿಗರಿಗೆ ಒಬ್ಬರು ಸ್ಥಳೀಯ ಪ್ರಕೃತಿ ಮಾರ್ಗದರ್ಶಕರಿರುತ್ತಾರೆ. ಎಲ್ಲ ಚಾರಣ ಪಥಗಳಲ್ಲಿ ಒಂದು ಬಾರಿಗೆ ಗರಿಷ್ಠ 150
ಅಂತಾರಾಷ್ಟ್ರೀಯ ಪ್ರಮಾಣಪತ್ರ ಪಡೆದ ದೇಶದ ಪ್ರಥಮ ಜಲಮಂಡಳಿ 𝗕𝗪𝗦𝗦𝗕
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೂರದೃಷ್ಟಿಯ ನಾಯಕತ್ವದಲ್ಲಿ, ಬೆಂಗಳೂರು ಜಲಮಂಡಳಿ (𝗕𝗮𝗻𝗴𝗮𝗹𝗼𝗿𝗲 𝗪𝗮𝘁𝗲𝗿 𝗦𝘂𝗽𝗽𝗹𝘆 & 𝗦𝗲𝘄𝗲𝗿𝗮𝗴𝗲 𝗕𝗼𝗮𝗿𝗱 – 𝗕𝗪𝗦𝗦𝗕) ಐತಿಹಾಸಿಕ ಮೈಲಿಗಲ್ಲೊಂದನ್ನು ಸಾಧಿಸುವ ಮೂಲಕ ತನ್ನ ಮುಕುಟಕ್ಕೆ ಹೊಸ ಗರಿಯೊಂದನ್ನು ಸೇರಿಸಿಕೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 𝗜𝗦𝗢 𝟱𝟬𝟬𝟬𝟭:𝟮𝟬𝟭𝟴 ಪ್ರಮಾಣಪತ್ರವನ್ನು ಪಡೆದ
ವಾಸ್ತು ಹೆಸರಲ್ಲಿ ಲೈಂಗಿಕ ದೌರ್ಜನ್ಯ: ಮಹಿಳೆ ದೂರು, ಗುರೂಜಿ ಪ್ರತಿದೂರು
ಬೆಂಗಳೂರಿನ ವಿಜಯನಗರದ `ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ನಲ್ಲಿ ವಾಸ್ತು ಹೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗರ್ಭಿಣಿ ದೂರು ನೀಡಿದ್ದು, ಹಣಕ್ಕೆ ಬೇಡಿಕೆಯಿಟ್ಟು ಕೇಸ್ ಹಾಕುವುದಾಗಿ ಆಕೆ ಬೆದರಿಸಿದ್ದಾರೆಂದು ಗುರೂಜಿ ಎನ್ನಲಾದ ವ್ಯಕ್ತಿ ಪ್ರತಿ ದೂರು ದಾಖಲಿಸಿದ್ದಾರೆ. ಏ.4ರಂದು ಶ್ರೀ ಅನಂತ್
‘ಸರಿಗಮಪ ಲಿಟಲ್ ಚಾಂಪ್ಸ್; ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ
ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರುವಾಸಿಯಾದ ಜೀ ಕನ್ನಡ ವಾಹಿನಿಯ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಮೂರರಿಂದ 15 ವರ್ಷದೊಳಗಿನ ಪುಟಾಣಿ ಪ್ರತಿಭೆಗಳು ಭಾಗವಹಿಸುವ ಈ ಸೀಸನ್, ಕರ್ನಾಟಕದ ಮೂಲೆ ಮೂಲೆಯ
ಸುರಪುರದಲ್ಲಿ ಬಸ್ ಕಾರು ಡಿಕ್ಕಿ: ಏಳು ಮಂದಿ ಸಜೀವ ದಹನ
ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಮತ್ತು ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಂಚರಿಸುತ್ತಿದ್ದ ಕಾರು ನಡುವೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ
ಇಸ್ರೇಲ್- ಲೆಬನಾನ್ ಕದನ ವಿರಾಮ, ಯುರೇನಿಯಂ ಹಸ್ತಾಂತರಕ್ಕೆ ಇರಾನ್ ಸಮ್ಮತಿ: ಟ್ರಂಪ್
ಇರಾನ್ ತನ್ನಲ್ಲಿರುವ ಯುರೇನಿಯಂ ಹಸ್ತಾಂತರಿಸಲು ಒಪ್ಪಿಕೊಂಡಿದೆ, ಯುದ್ಧ ಕೊನೆಗೊಳ್ಳುವ ಸಮಯ ಹತ್ತಿರದಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೈಟ್‌ಹೌಸ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಟ್ರಂಪ್, ಇರಾನ್ ನಮಗೆ ಯುರೇನಿಯಂ ಹಿಂತಿರುಗಿಸಲು ಒಪ್ಪಿಕೊಂಡಿದೆ ಎಂದಿದ್ದಾರೆ. ನಾವು ಒಪ್ಪಂದ ಮಾಡಿಕೊಳ್ಳಲು ಉತ್ತಮ ಅವಕಾಶವಿದೆ.
ಬೆಂಗಳೂರಿನಲ್ಲೂ ಹಕ್ಕಿ ಜ್ವರ: ಸಾರ್ವಜನಿಕರಿಗೆ ಎಚ್ಚರಿಕೆ
ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಹೆಚ್ಚುತ್ತಿರುವಂತೆಯೇ ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ತಪಾಸಣೆಯ ವೇಳೆ ಕೋಳಿಗಳಲ್ಲಿ ಈ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಫಾರಂ ಅನ್ನು ಮುಚ್ಚಲಾಗಿದ್ದು, ಈ ಪ್ರದೇಶದಿಂದ ರಾಜ್ಯದ ವಿವಿಧ
ಮಹಿಳಾ ಮೀಸಲು ಹೆಚ್ಚಳವೋ-ಕ್ಷೇತ್ರ ಮರುವಿಂಗಡಣೆಯೋ?
ಮಹಿಳಾ ಮೀಸಲು ಪ್ರಮಾಣ ಹೆಚ್ಚಿಸುವ ನೆಪದಲ್ಲಿ ಬಿಜೆಪಿ ತನ್ನ ಸೀಟುಗಳನ್ನು ಹೆಚ್ಚಿಸಿಕೊಳ್ಳುವ ಚಾಣಕ್ಯ ತಂತ್ರವನ್ನು ಅನುಸರಿಸಿದೆ ಎಂಬ ಅಭಿಪ್ರಾಯವಿದೆ. ಅದೇನೆ ಇರಲಿ. ದಕ್ಷಿಣದಲಿ ಲೋಕಸಭೆ ಸೀಟುಗಳ ಸಂಖ್ಯೆ ಹೆಚ್ಚಾದ ಮಾತ್ರಕ್ಕೆ ಇದು ನಿಚ್ಚಳವಾಗಿ ಚುನಾವಣೆಗಳಲ್ಲಿ ಬಿಜೆಪಿಗೆ ವರದಾನ ಆಗಲಿದೆ ಎಂಬುದನ್ನು ಸಂಪೂರ್ಣವಾಗಿ
ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಸಿಎಂ ಸೂಚನೆ
ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ
ಮನೆಯಲ್ಲಿ ಸಂಗ್ರಹಿಸಿದ್ದ ಸ್ಫೋಟಕ ಸಿಡಿದು ನಾಲ್ವರ ಸಾವು
ಬಾಡಿಗೆ ಮನೆಯಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸಿಡಿದು ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ದಾರುಣ ಘಟನೆಯೊಂದು ಆಂಧ್ರ ಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಕದಿರಿ ಮಂಡಲದ ಕುಮ್ಮರವಂದ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಫೋಟಕಗಳನ್ನು ಇರಿಸಲಾಗಿತ್ತು ಎನ್ನಲಾದ ಬಾಡಿಗೆ ಮನೆಯಲ್ಲಿ




