Featured
ದೆಹಲಿ ಕಾರು ಬಾಂಬರ್ ಡಾ.ಉಮರ್ ನಬಿ: ಡಿಎನ್‌ಎ ಪರೀಕ್ಷೆಯಿಂದ ದೃಢ
ದೆಹಲಿ ಕಾರು ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು ಡಾಕ್ಟರ್ ಉಮರ್ ನಬಿ ಎಂಬುದು ದೇಹದ ಡಿಎನ್ಎ ಪರೀಕ್ಷೆಯಿಂದ ಖಚಿತವಾಗಿದೆ. ಸ್ಫೋಟಕ್ಕೆ ಬಳಸಲಾದ i20 ಕಾರಿನಲ್ಲಿ ಕಂಡುಬಂದ ದೇಹದಿಂದ ಸಂಗ್ರಹಿಸಲಾದ ಡಿಎನ್ಎ ಮಾದರಿಯನ್ನು ಡಾ. ಉಮರ್ ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಯೊಂದಿಗೆ ಪರಿಶೀಲಿಸಿದಾಗ ಅದು ಮ್ಯಾಚ್ ಆಗಿದೆ. ಕಾರು ಬಾಂಬ್ ಸ್ಫೋಟಿಸಿದ ಉಮರ್ ಉನ್ ನಬಿ ಮತ್ತು ಭಯೋತ್ಪಾದಕ ಘಟಕವು ಐಇಡಿಗಳನ್ನು ಬಳಸಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಬಾಂಬ್ ಇರುವ
ತಂತ್ರಜ್ಞಾನದ ಓಟದಲ್ಲಿ ಓದುವ ಸಂಸ್ಕೃತಿ ಹೋಗಿ ನೋಡುವ ಸಂಸ್ಕೃತಿ ಹೆಚ್ಚಾಗಿದೆ
ಭಾಷೆ ಬಳಸುವುದರಿಂದ ಬೆಳೆಯುತ್ತದೆ. ಆದರೆ, ಈಗ ತಂತ್ರಜ್ಞಾನದ ಓಟದಲ್ಲಿ ನಮ್ಮಲ್ಲಿ ಓದುವ ಸಂಸ್ಕೃತಿ ಕ್ಷೀಣಿಸುತ್ತಾ ಕೇವಲ ನೋಡುವ ಸಂಸ್ಕೃತಿ ಬೆಳೆಯುತ್ತಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು
ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ
“ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ
ಬಾಂಬ್ ಸ್ಫೋಟದ ಬಗ್ಗೆ ರಾಜಕೀಯ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ: ಬಸವರಾಜ ಬೊಮ್ಮಾಯಿ
ದೆಹಲಿಯಲ್ಲಿ ನಡೆದ ಭಯೋತ್ಪಾದನಾ ಕೃತ್ಯದಿಂದ ಇಡೀ ದೇಶ ಆತಂಕಗೊಂಡಿದೆ. ಇಡೀ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡುವ ವಿಚಾರ ಇಟ್ಟುಕೊಂಡು ಹೋಗುವಾಗ ಬ್ಲಾಸ್ಟ್ ಆಗಿದೆ. ಈಗ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಕುಚಿತ ಭಾವನೆ ಮಾಡುವುದು ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ಸಂಸದ ಬಸವರಾಜ
ಮುಂದಿನ ಚುನಾವಣೆ ಹೊತ್ತಿಗೆ ಮಹಿಳಾ ಮೀಸಲಾತಿ; ಡಿಕೆ ಶಿವಕುಮಾರ್
“ಭವಿಷ್ಯದಲ್ಲಿ ಮಹಿಳಾ ಮೀಸಲಾತಿಯನ್ನು ಯಾರೂ ಸಹ ತಪ್ಪಿಸಲು ಆಗುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಶೇ. 33 ರಷ್ಟು ಮಹಿಳಾ ಮೀಸಲಾತಿಗೆ ಎರಡು ಮೂರು ಪಕ್ಷಗಳು ಅಂಕಿತ ಹಾಕಿವೆ. ಮಹಿಳಾ ನಾಯಕರ ಅವಶ್ಯಕತೆಯಿದೆ. ಈಗಾಗಲೇ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿಯಿದೆ. ಮುಂದಿನ
ಸಾರ್ವಭೌಮತ್ವ ಉಳಿಸಿಕೊಳ್ಳಲು ಸ್ವದೇಶಿ ಆಂದೋಲನ ಅಗತ್ಯ: ಬಸವರಾಜ ಬೊಮ್ಮಾಯಿ
ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟದಲ್ಲಿ ಸ್ವದೇಶಿ ಆಂದೋಲನ ಬ್ರಿಟೀಷರನ್ನು ಓಡಿಸಲು ದೊಡ್ಡ ಕೆಲಸ ಮಾಡಿದೆ. ಈಗ ಆಧುನಿಕ ಜಗತ್ತಿನಲ್ಲಿ ನಮ್ಮ ಭಾರತದ ಆರ್ಥಿಕ ಸ್ವಾತಂತ್ರ್ಯ, ಸಾರ್ವಭೌಮತ್ತ ಮತ್ತು ನಮ್ಮತನ ಉಳಿಸಿಕೊಳ್ಳಲು ಮತ್ತೆ ಸ್ವದೇಶಿ ಆಂದೋಲನ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಆಸ್ತಿಗಾಗಿ ತಾಯಿಯನ್ನೇ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!
ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್ ಆರ್ ಪುರ ತಾಲೂಕಿನ ಬಂಡಿಮಠ ಗ್ರಾಮದ ಕುಸುಮ (62) ಅವರನ್ನು ಕೊಲೆಗೈದ 35
ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್
ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಬೆಂಗಳೂರಿನಲ್ಲಿ ನಾಳೆಯಿಂದ 4 ದಿನಗಳ ಕಾಲ ಕೃಷಿ ಮೇಳ
ಬೆಂಗಳೂರು: ನಗರದ ಯಲಹಂಕ ಬಳಿಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ನಾಳೆಯಿಂದ ನ. 16 ರವರೆಗೆ ನಾಲ್ಕು ದಿನಗಳ ಕಾಲ “ಸಮೃದ್ಧ ಕೃಷಿ – ವಿಕಸಿತ ಭಾರತ” (ನೆಲ, ಜಲ ಮತ್ತು ಬೆಳೆ)” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದೆ. ಬೆಂಗಳೂರು
ಮಕ್ಕಳನ್ನು ಹುಟ್ಟಿಸುವುದಷ್ಟೆ ಮುಸ್ಲಿಮರ ಕೆಲಸ: ಪ್ರತಾಪ್ ಸಿಂಹ
ಪುರಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದಷ್ಟೆ ಅವರ ಮುಸ್ಲಿಮರ ಕೆಲಸ. ವಿದ್ಯಾವಂತ ಮುಸ್ಲಿಮರು ಭಯೋತ್ಪಾದಕರಾದರೆ ಅವರನ್ನು ಪತ್ತೆ ಹಚ್ಚುವುದು ಹೇಗೆ? ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅಧಿಕಾರಕ್ಕೆ ಬಂದಾಗ ದೇಶದ ಒಳಗೆ ನಡೆದ




