Featured
ಗ್ಯಾರಂಟಿಗಳನ್ನು ಬಿಪಿಎಲ್ ಕಾರ್ಡುದಾರರಿಗೆ ಮಾತ್ರ ಕೊಡಬೇಕೆ?
ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ, ಬಡವರು, ಉಳ್ಳವರು ಅಂದರೆ ಯಾರು, ಹೇಗೆ ವಿಂಗಡಿಸುತ್ತೀರಿ ಎನ್ನುವುದನ್ನು ವಿವರಿಸಿ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ವಿಪಕ್ಷಗಳಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬರ ಪರಿಸ್ಥಿತಿಯ ಚರ್ಚೆಯ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಅವರು, ರೈತರಿಗೆ ಗ್ಯಾರಂಟಿಗಳನ್ನು ನಿಲ್ಲಿಸಿ. ಆ ಹಣವನ್ನು ಬರಪರಿಹಾರಕ್ಕೆ ಬಳಸಿ ಎಂದು ಸಲಹೆ ನೀಡಿದರು. ಇದಕ್ಕೆ ದನಿಗೂಡಿಸಿದ ಬಿಜೆಪಿ ಶಾಸಕ
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್ ಪ್ಲಾನ್: ಸಿಎಂ
ಕರಾವಳಿ ಭಾಗದಲ್ಲಿ ಸಮುದ್ರ ಸೇರುವ ನೀರನ್ನು ಸಾಧ್ಯವಾದಷ್ಟು ಸಂಗ್ರಹಿಸಿ, ಸ್ಥಳೀಯ ಬಳಕೆಗೆ ಸದ್ಬಳಕೆ ಮಾಡಿಕೊಳ್ಳಲು ವೈಜ್ಞಾನಿಕ ಮಾಸ್ಟರ್ ಪ್ಲಾನ್ ರೂಪಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು. ವಿಧಾನಸಭೆಯಲ್ಲಿ ಬುಧವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನೀರು
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿಯಾಗುವುದನ್ನು ಪ್ರಶ್ನಿಸಿ ದರ್ಶನ್ ಪರ ಸಲ್ಲಿಸಿದ್ದ ಅರ್ಜಿ ವಜಾ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಪ್ರದೋಷ್ ಮಾಫಿ ಸಾಕ್ಷಿ ಆಗಿರುವುದನ್ನು ಪ್ರಶ್ನಿಸಿ ಪ್ರಮುಖ ಆರೋಪಿಯಾಗಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್
ರಹಸ್ಯ ಕ್ಯಾಮೆರಾ ಇಟ್ಟು ಮಹಿಳೆಯರ ಸ್ನಾನದ ಚಿತ್ರ ಸೆರೆ ಹಿಡಿಯುತ್ತಿದ್ದಾತ ಅರೆಸ್ಟ್
ರಹಸ್ಯ ಕ್ಯಾಮೆರಾ ಇಟ್ಟು ಮಹಿಳೆಯರು ಸ್ನಾನ ಮಾಡುತ್ತಿದ್ದ ಚಿತ್ರಗಳನ್ನು ಸೆರೆ ಹಿಡಿಯುತ್ತಿದ್ದ ಆರೋಪದಡಿಯಲ್ಲಿ ಸಿದ್ದಾಪುರ ಖಾಸಗಿ ಸಂಸ್ಥೆಯ ಕಾಫಿ ತೋಟದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಬಾಡಗ – ಬಾಣಂಗಾಲ
ಕೊಪ್ಪಳದಲ್ಲಿ ರಸ್ತೆ ಅಪಘಾತ: ಯುವಕರಿಬ್ಬರ ಸಾವು
ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮದ ಬಳಿ ಟಾಟಾ ಏಸ್ ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಂಡಿ ಹರ್ಲಾಪುರ ನಿವಾಸಿಗಳಾದ ಹುಲ್ಲೇಶ್ ವಾಲಿಕಾರ, ಮಾರುತಿ ಮೃತಪಟ್ಟವರು. ಈ ಯುವಕರು ಮುಕುಂದ್ ಸ್ಟೀಲ್ ಕಂಪನಿಯ ಉದ್ಯೋಗಿಗಳಾಗಿದ್ದರು. ಮಂಗಳವಾರ ರಾತ್ರಿ
ಮುಸ್ಲಿಂ ವ್ಯಕ್ತಿಯ ಮದುವೆಯಾಗಿದ್ದ ಮಹಿಳೆ: ತಂದೆಯ ಗೃಹ ಬಂಧನದಿಂದ ಕೋರ್ಟ್ ಮುಕ್ತಿ
ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ ಮಗಳನ್ನು ಗೃಹಬಂಧನದಲ್ಲಿ ಇರಿಸಿದ್ದ ತಂದೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಅಲಹಾಬಾದ್ ಹೈಕೋರ್ಟ್, ಮಗಳನ್ನು ತಂದೆಯ ವಶದಿಂದ ಬಿಡುಗಡೆಗೊಳಿಸಿ ಪತಿಯೊಂದಿಗೆ ವಾಸಿಸಲು ಅನುಮತಿಸಿದೆ. ಗಾಜಿಯಾಬಾದ್‌ನ 26 ವರ್ಷದ ಮಹಿಳೆಯನ್ನು ತಂದೆಯ ವಶದಿಂದ ಹೈಕೋರ್ಟ್ ಮುಕ್ತಗೊಳಿಸಿದೆ. ಮಹಿಳೆ ವಯಸ್ಕಳಾಗಿದ್ದು ಸಂಗಾತಿಯನ್ನು
ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕ್ಷೇತ್ರದ ರೈತರ ಬದುಕಿಗಾಗಿ: ಪ್ರತಿಪಕ್ಷಗಳ ಗದ್ದಲಕ್ಕೆ ಸಿಎಂ ತಿರುಗೇಟು
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬರ ವಿಚಾರ ಕುರಿತ
ಚುನಾವಣಾ ಆಯೋಗದೊಳಗಿನ ಬೆಳವಣಿಗೆಗಳು ಆತಂಕಕಾರಿ: ಮಾಜಿ ಸಿಎಂ ಸಿದ್ದರಾಮಯ್ಯ
ಚುನಾವಣಾ ಆಯೋಗದೊಳಗಿನಿಂದ ಹೊರಬರುತ್ತಿರುವ ಬೆಳವಣಿಗೆಗಳು ದೇಶದ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯನ್ನೂ ಆತಂಕಕ್ಕೀಡು ಮಾಡುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾನವೇ ಭಾರತದ ಪ್ರಜಾಪ್ರಭುತ್ವದ ಆತ್ಮ. ಪ್ರಜೆಗಳ ಮತದ ಹಕ್ಕನ್ನು ರಕ್ಷಿಸಬೇಕಾದ ಜವಾಬ್ದಾರಿ ಹೊತ್ತಿರುವ ಸಾಂವಿಧಾನಿಕ ಸಂಸ್ಥೆ
ಮಾಜಿ ಪತ್ನಿಯ ಪ್ರಿಯಕರನ ಕೊಲೆಗೈದ ಮಾಜಿ ಪತಿ
ತುಮಕೂರು ನಗರದ ಜನತಾಕಾಲೋನಿಯಲ್ಲಿ ವಾಸವಿದ್ದ ಮಹಿಳೆಯ ಪ್ರಿಯಕರನ್ನನು ಆಕೆಯ ಮಾಜಿ ಪತಿ ಹತ್ಯೆ ಮಾಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾಜಿ ಪತ್ನಿಯ ಜೊತೆ ವಾಸವಿದ್ದ ಪ್ರಿಯಕರ ದಸ್ತಗಿರ್ ಎಂಬಾತನನ್ನು ಆಕೆಯ ಮಾಜಿ ಪತಿ ಗೌಸ್ ಕೊಲೆ ಮಾಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ
ಕೆಪಿಎಸ್ಸಿ ನೇಮಕ ಅಕ್ರಮ: ಎಸ್‌ಐಟಿ ರಚನೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಗೆ
ಕೆಪಿಎಸ್ಸಿ ನೇಮಕ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳು ಸೇರಿದಂತೆ ಇಡೀ ಹಗರಣದ ತನಿಕೆಗೆ ಎಸ್‌ಐಟಿ ರಚಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಗೆ ಮನವಿ ಸಲ್ಲಿಸಲು ಮುಂದಾಗಿದೆ. ತನಿಖಾ ತಂಡದ ನೇತೃತ್ವ ವಹಿಸಬೇಕಾದ ಅಧಿಕಾರಿಯಯ ಹೆಸರನ್ನು ಉಲ್ಲೇಖಿಸಿ ಹೈಕೋರ್ಟ್




