Wednesday, September 24, 2025
Menu

ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಮತ್ತು ಗೆಳೆಯ ತರುಣ್ ರಾಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ನೇತೃತ್ವದ ಪೀಠ ರದ್ದುಗೊಳಿಸಿದೆ. ಪ್ರಸ್ತುತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರನ್ಯಾ ರಾವ್ ಇದ್ದಾರೆ. ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು

ಆಧುನಿಕತೆಯ ಭರಾಟೆಯಲ್ಲಿ ‘ಅಧ್ಯಾತ್ಮದ ನಾಶ’

ಮೊಬೈಲ್ ನಮ್ಮ ಕೈಗೆ ಸಿಕ್ಕಿದುದೇ ತಡ ಜಗತ್ತೆಲ್ಲ ಒಂದಾಯಿತು. ನಮ್ಮವರೆಲ್ಲ ಹತ್ತಿರವಾದರು. ಇದು ನಮ್ಮ ಬದುಕನ್ನು ಇನ್ನಷ್ಟು ಸುಖದತ್ತ ಸಾಗುವಂತೆ ಮಾಡಿತೆಂದು ಭಾವಿಸಿದವರೇ ಹೆಚ್ಚು. ಅದಕ್ಕೆ ತಕ್ಕಂತಹ ಪ್ರಚಾರವೂ ದೊರೆಯಿತು. ಆದರೆ ಆಗಿದ್ದೇನು? ಮನೆಮಂದಿಯೊಂದಿಗೆ, ಅಕ್ಕಪಕ್ಕದ ಮನೆಯವರೊಂದಿಗೆ ಮುಖಾಮುಖಿ ಭೇಟಿಯನ್ನೂ ನಾಶ

ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ರೆಡಿ: ಡಿಸಿಎಂ ಡಿಕೆ ಶಿವಕುಮಾರ್

ಮಂಡ್ಯ:  “ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ”

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರಕ್ಕೆ 2 ಕೋಟಿ ರೂ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ

ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ

ಸಹಕಾರ ಬ್ಯಾಂಕ್‌ಗಳಿಗೆ ವಂಚನೆ: ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ದೋಷಾರೋಪ ಪಟ್ಟಿ

ಸಹಕಾರ ಬ್ಯಾಂಕ್‌ಗಳಿಗೆ 439.12 ಕೋಟಿ ರೂ. ವಂಚನೆ ಪ್ರಕರಣ ಸಂಬಂಧ ಶಾಸಕ ರಮೇಶ್ ಜಾರಕಿಹೊಳಿ ಮತ್ತವರ ಇಬ್ಬರು ಆಪ್ತರ ವಿರುದ್ಧ ಸಿಐಡಿ ನ್ಯಾಯಾಲಯಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚಿನ ಪುಟಗಳ ದೋಷಾರೋಪ ಪಟ್ಟಿಯನ್ನು  ಸಲ್ಲಿಸಿದೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಅದರ ಸಮೂಹದ

ನಾನು ಡಿನೋಟಿಫಿಕೇಶನ್ ಮಾಡಲ್ಲ, ದುಡ್ಡು ಹೊಡೆದ ಆರೋಪ ಹೊತ್ತುಕೊಳ್ಳಲ್ಲ: ಡಿ ಕೆ ಶಿವಕುಮಾರ್

ಬಿಡದಿ ಸೇರಿದಂತೆ ಏಳು ಕಡೆ ಟೌನ್ ಶಿಪ್ ಮಾಡಲು ಹೊರಟಿದ್ದವರು ಹಾಗೂ ಈ ಯೋಜನೆಯ ಪಿತಾಮಹರೇ ಕುಮಾರಸ್ವಾಮಿ. ಈಗ ಅವರ ಕುಟುಂಬದವರೇ ವಿರೋಧ ಮಾಡಿದರೆ ಯಾವ ನ್ಯಾಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮೈಸೂರಿನಲ್ಲಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ 

ಬೆಲೆ ಏರಿಕೆ ವಿರುದ್ಧ ಮೂರು ದಿನಗಳ  ಹೋರಾಟ: ಆರ್‌.ಅಶೋಕ

ಕಾಂಗ್ರೆಸ್‌ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್‌ 28 ರಿಂದ ಮೂರು

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನಿಧನ

ಇಸ್ರೋದ ಮಾಜಿ ಅಧ್ಯಕ್ಷ ಕೃಷ್ಣಸ್ವಾಮಿ ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಡಾ. ಕೆ. ಕಸ್ತೂರಿರಂಗನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ

ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ– 2024 ಜಾರಿ

ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಕೆದಾರರಿಗೆ ಡಿಜಿಟಲ್‌ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ – 2024 ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರವು ಡಿಜಿಟಲ್‌

ಕಾವೇರಿ ಆರತಿಗೆ 92 ಕೋಟಿ: ಸಿಎಂ, ಡಿಸಿಎಂ, ಸಚಿವರಿಗೆ ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ

ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಇದಕ್ಕೆ ಕಾರಣರಾಗಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಹಾಗೂ ಜಿಲ್ಲಾ