Featured
ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ. ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು. ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ
ತಲಘಟ್ಟಪುರದಲ್ಲಿ ವರದಕ್ಷಿಣೆ ಕಿರುಕುಳ ಆರೋಪ: ಗೃಹಿಣಿ ಆತ್ಮಹತ್ಯೆ
ಬೆಂಗಳೂರಿನ ತಲಘಟ್ಟಪುರದ ಅವಲಹಳ್ಳಿಯಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದೆ. ನವ್ಯಾ (28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನವ್ಯಾ ಮತ್ತು ಶೈಲೇಶ್ ದಂಪತಿ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು. ಶೈಲೇಶ್ ಸಾಫ್ಟ್ ವೇರ್ ಎಂಜಿನಿಯರ್. ನವ್ಯಾಗೆ ಪತಿ ಮತ್ತವರ
ಯಾರು ಎಷ್ಟೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿಕೆ ಶಿವಕುಮಾರ್
ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ
ಕಾಂತಾರ ವೀಕ್ಷಿಸಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಕಾಂತಾರ-1 ವೀಕ್ಷಿಸಲಿದ್ದಾರೆ. ಇತ್ತೀಚೆಗೆ ಭಾರತೀಯ ಅಂಚೆ ವಿಭಾಗದಿಂದ ಕಾಂತಾರಗೆ ವಿಶೇಷ ಗೌರವ ಲಭಿಸಿತ್ತು. ಅಂಚೆ ಲಕೋಟೆಗಳ ಮೇಲೆ ಕಾಂತಾರ ಚಿತ್ರದ ಪೋಸ್ಟರ್‌ಗಳನ್ನು ಪ್ರಕಟಿಸಿತ್ತು. ಅಂಚೆ ವಿಭಾಗದ ಜೊತೆ ಕೈ
ವಿಕಿಪೀಡಿಯಾಗೆ ಪ್ರತಿಯಾಗಿ ಗ್ರೋಕಿಪೀಡಿಯಾ ಶೀಘ್ರ ಬಿಡುಗಡೆ: ಎಲಾನ್ ಮಸ್ಕ್
ಟೆಸ್ಲಾ ಮುಖ್ಯಸ್ಥ ವಿಶ್ವದ ನಂಬರ್ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ವಿಕಿಪೀಡಿಯಾಗೆ ಪ್ರತಿಯಾಗಿ ಗ್ರೋಕಿಪೀಡಿಯಾ ತರುವುದಾಗಿ ಘೋಷಣೆ ಮಾಡಿದ್ದು ಆರಂಭಿಕ ಆವೃತ್ತಿಯನ್ನು ಮುಂದಿನ ಎರಡು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಗ್ರೋಕಿಪೀಡಿಯಾ ಜನರು ಮತ್ತು ಎಐ ಬಳಕೆಗೆ ಯಾವುದೇ ಮಿತಿಗಳಿಲ್ಲದೆ
ಸಾಹಿತಿ ಮೊಗಳ್ಳಿ ಗಣೇಶ್ ಇನ್ನಿಲ್ಲ
ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ವೈಚಾರಿಕ ವಿಮರ್ಶಕ,ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ ಡಾ. ಮೊಗಳ್ಳಿ ಗಣೇಶ್ (೬೨) ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಅಂತ್ಯಕ್ರಿಯೆಯು ಇಂದು (ಭಾನುವಾರ) ಸಂಜೆ ಹುಟ್ಟೂರು ಮೊಗಳ್ಳಿ
ಮುಖ್ಯಮಂತ್ರಿ- ಫಾಕ್ಸ್‌ಕಾನ್ ಮುಖ್ಯಸ್ಥ ರಾಬರ್ಟ್ ಚರ್ಚೆ
ಐಫೋನ್ ಮತ್ತು ಅದರ ಬಿಡಿಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್‌ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಬೃಹತ್
ನೀರಿನ ಡ್ರಮ್‌ನಲ್ಲಿ ಮಗುವನ್ನು ಮುಳುಗಿಸಿ ಕೊಂದು ತಂದೆ ಆತ್ಮಹತ್ಯೆ
ನಾಲ್ಕು ತಿಂಗಳ ಗಂಡು ಮಗುವನ್ನು ನೀರಿನ ಡ್ರಮ್‌ನಲ್ಲಿ ಮುಳುಗಿಸಿ ಹತ್ಯೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಜಿಯೋರೈ ತಾಲೂಕಿನ ತಲ್ವಾಡಾ ಗ್ರಾಮದಲ್ಲಿ ನಡೆದಿದೆ. ತಂದೆ ಅಮೋಲ್ ಸೋನಾವಾನೆ ತನ್ನ ಮಗನನ್ನು ಅರ್ಧ ನೀರು ತುಂಬಿದ
ಕೆಮ್ಮು ಸಿರಫ್ ಸೇವಿಸಿದ ಮಕ್ಕಳ ಸಾವು: ವೈದ್ಯನ ಬಂಧನ
ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ವೈದ್ಯನನ್ನು ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಬಂಧಿಸಲಾಗಿದೆ. ಮಕ್ಕಳ ತಜ್ಞ ಡಾ. ಪ್ರವೀಣ್ ಸೋನಿಯ ಚಿಕಿತ್ಸಾಲಯದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವೈದ್ಯ ಕೋಲ್ಡ್ರಿಫ್ ಸಿರಪ್
ಮಳೆಹಾನಿ: ಸರ್ವಪಕ್ಷದ ಸಭೆ ಕರೆಯಿರಿ, ಕೇಂದ್ರಕ್ಕೆ ನಿಯೋಗ ಹೋಗಿ ಎಂದ ಆರ್.ಅಶೋಕ
ಬಿಜೆಪಿ ವತಿಯಿಂದ ಉತ್ತರ ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆ ಹಾನಿ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರದಿಂದ ಯಾರೂ ಬಂದು ಪರಿಶೀಲನೆ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ 10-12 ಲಕ್ಷ ಹೆಕ್ಟೇರ್‌ನಷ್ಟು




