Menu

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಅಕ್ಕ ಕೆಫೆ

ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದೆ. ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಅಭಿಯಾನದಡಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು ಅವಕಾಶವಾಗುವಂತೆ ಅಕ್ಕ-ಕಫೆ ರೂಪಿಸಲಾಗಿದ್ದು, ಮಹಿಳೆಯರ ಆರ್ಥಿಕ ಸಬಲಿಕರಣಕ್ಕೆ ಇದು ದೊಡ್ಡ ಕೊಡುಗೆ ನೀಡಲಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಎಸ್. ಲಾಡ್  ಹೇಳಿದರು. ಜಿಲ್ಲಾ ಪಂಚಾಯತ್‌ 

ಲೋಕಾಯುಕ್ತ ಅಧಿಕಾರಿಯೆಂದು ಬೆದರಿಸಿ ಹಣಕ್ಕೆ ಬೇಡಿಕೆ: ಆರೋಪಿ ಅರೆಸ್ಟ್‌

ರಾಮನಗರದ ಐಜೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಹೆಸರಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುರೇಗಪ್ಪ ಬಂಧಿತ ಆರೋಪಿ. ಮುರೇಗಪ್ಪ ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಮಾಗಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಕರೆ

ರೈತರು ರಿಯಾಯಿತಿ ದರದ ಬಿತ್ತನೆ ಬೀಜ ಸದುಪಯೋಗಪಡಿಸಿಕೊಳ್ಳಿ: ಸಚಿವ ಲಾಡ್‌

2025-26 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು ಒಟ್ಟು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 27 ಬೀಜ ವಿತರಣಾ ಕೇಂದ್ರಗಳನ್ನು ಗುರುತಿಸಲಾಗಿರುತ್ತದೆ ಎಂದು ಕಾರ್ಮಿಕ

ಕೆಂಪೇಗೌಡರ ಸ್ಮಾರಕ ಅಭಿವೃದ್ಧಿಗೆ ₹103 ಕೋಟಿ, ಕಾಲೇಜು ಸ್ಥಾಪನೆಗೆ ₹100 ಕೋಟಿ: ಡಿಸಿಎಂ‌ 

ನಾಡಪ್ರಭು ಕೆಂಪೇಗೌಡರ ಎಲ್ಲಾ ಸ್ಮಾರಕಗಳನ್ನು ಪುನರುಜ್ಜೀವನಗೊಳಿಸಲು ₹103 ಕೋಟಿ ಅನುದಾನ ಹಾಗೂ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ನಗರ ವಿನ್ಯಾಸ ಕಾಲೇಜು ಸ್ಥಾಪನೆಗೆ ₹100 ಕೋಟಿ ಅನುದಾನ ಮೀಸಲಿಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು. ಮಾಗಡಿ

ಬಡವರಿಗಾಗಿ ಪ್ರತಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ

ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ

ಭಾರತ ತಂಡಕ್ಕೆ ರೋಹಿತ್, ಕೊಹ್ಲಿ ವಾಪಸ್, ಏಕದಿನಕ್ಕೆ ಗಿಲ್ ನಾಯಕ!

ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತದ ಟಿ-20 ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶನಿವಾರ ಪ್ರಕಟಿಸಿದೆ. ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ ಅಳೆದು ತೂಗಿ ಅಕ್ಟೋಬರ್ 19ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದೆ. ಟೆಸ್ಟ್ ಹಾಗೂ ಟಿ-20ಗೆ ನಿವೃತ್ತಿ

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಶಂಕಾಸ್ಪದ ಅಸ್ಥಿಪಂಜರ ಪತ್ತೆ

ಬೆಂಗಳೂರು: ಕೊತ್ತನೂರು ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್‌ನಲ್ಲಿ ಸುಮಾರು 6ರಿಂದ 8 ತಿಂಗಳ ಹಿಂದೆ ಮೃತಪಟ್ಟಿರಬಹುದಾದ ವ್ಯಕ್ತಿಯ ಅಸ್ಥಿಪಂಜರವು ಗುರುವಾರ ಸಂಜೆ ಕಟ್ಟಡ ಕಾರ್ಮಿಕರಿಗೆ ಕಾಣಿಸಿದೆ. ಅಪಾರ್ಟ್

ಸಾಲಬಾಧೆಗೆ ರೈತ ಆತ್ಮಹತ್ಯೆಗೆ ಶರಣು

ಧಾರಾಕಾರ ಸುರಿದ ಬಾರಿ ಮಳೆಗೆ ಸಂಪೂರ್ಣ ಬೆಳೆಗಳು ಹಾನಿಯಾಗಿದ್ದು, ನಷ್ಟದಿಂದ ಬೇಸತ್ತು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸುಂಬಡ ಗ್ರಾಮದಲ್ಲಿ ಶುಕ್ರವಾರ ಮೌನೇಶ (25) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು

ಗ್ಯಾರಂಟಿಗಳನ್ನು ಟೀಕಿಸಲು ದೇವೇಗೌಡರನ್ನು ಕಣಕ್ಕಿಳಿಸಿದ ಬಿಜೆಪಿ: ಸುರ್ಜೇವಾಲಾ ತಿರುಗೇಟು

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್‌ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿ ಎಚ್.ಡಿ.

ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಅಬ್ಬರ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು