Thursday, January 15, 2026
Menu

ಡಿಸಿಎಂ ನಿವಾಸದಲ್ಲಿ ಸಿಎಂ ಬ್ರೇಕ್‌ಫಾಸ್ಟ್‌: ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷಗಳ ಎದುರಿಸಲು ರಣನೀತಿಗಳ ಚರ್ಚೆ

ಬೆಳಗಿನ ಉಪಹಾರಕ್ಕಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ  ಭೇಟಿ ನೀಡಿದ್ದು,  ಈ ವೇಳೆ ಬೆಳಗಾವಿ ಅಧಿವೇಶನದಲ್ಲಿ  ಪ್ರತಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಚರ್ಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಉಪಾಹಾರದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ , ಉಪಮುಖ್ಯಮಂತ್ರಿಗಳ ಮನೆಯ ಉಪಾಹಾರದಲ್ಲಿ ಮಾಂಸಾಹಾರವಿತ್ತು, ನಮ್ಮ ಮನೆಯಲ್ಲಿ ಸಸ್ಯಾಹಾರದ ಉಪಾಹಾರವಿತ್ತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ

ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ಬಸವರಾಜ ಬೊಮ್ಮಾಯಿ ವ್ಯಂಗ್ಯ

ನವದೆಹಲಿ: ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ

ಸಿಎಂ-ಡಿಸಿಎಂ ಭೋಜನದಲ್ಲಿ ನಾಟಿಕೋಳಿ: ಯಾವತ್ತಿದ್ದರೂ ಬ್ರದರ್ಸ್ ಎಂದ ಸಿದ್ದು- ಡಿಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಉಪಹಾರ ಸೇವಿಸಿದ್ದು, ಸುಮಾರು 1 ಗಂಟೆ 20 ನಿಮಿಷಗಳ ಉಪಹಾರದ ವೇಳೆ ಸಿಎಂ ನೆಚ್ಚಿನ ನಾಟಿ ಕೋಳಿ ವಿಶೇಷವಾಗಿತ್ತು. ಸಿಎಂ ನಿವಾಸದಲ್ಲಿ ಉಪಹಾರ ಸೇವಿಸಿದ ನಂತರ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ

ಶಿಕಾರಿಪುರ ರಸ್ತೆಯಲ್ಲಿದ್ದ ನಾಡ ಬಾಂಬ್‌ ಕೆಎಸ್ಸಾರ್ಟಿಸಿ ಬಸ್‌ ಟೈರ್‌ಗೆ ಸಿಲುಕಿ ಸ್ಫೋಟ: ತಪ್ಪಿದ ದುರಂತ

ಶಿವಮೊಗ್ಗ ಶಿಕಾರಿಪುರದ ರಸ್ತೆಯಲ್ಲಿ ಬಿದ್ದಿದ್ದ ನಾಡಬಾಂಬ್ ಮೇಲೆ ಕೆಎಸ್ಆರ್‌ಟಿಸಿ ಬಸ್ ಸಂಚರಿಸಿದ್ದು, ಹಿಂಬದಿಯ ಟೈರ್‌ಗೆ ಸಿಲುಕಿ ಸ್ಫೋಟಗೊಂಡಿದೆ. ಅದೃಷ್ಟವಷಾತ್‌ ಯಾವುದೇ ಅಪಾಯ ಸಂಭವಿಸಿಲ್ಲ. ಶಿಕಾರಿಪುರ ತಾಲೂಕಿನ ಹಿರೇಕವಲತ್ತಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಬಸ್‌ ಮುಡುಬಾ ಸಿದ್ಧಾಪುರದಿಂದ ಶಿಕಾರಿಪುರಕ್ಕೆ ಸಂಚರಿಸುತ್ತಿತ್ತು. ನಾಡಬಾಂಬ್ ಸ್ಫೋಟದ

ಪೋಕ್ಸೋದಡಿ ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ ಪ್ರಕ್ರಿಯೆಗೆ ಸುಪ್ರೀಂ ತಡೆ: ಬಿಎಸ್‌ವೈ ಸದ್ಯಕ್ಕೆ ನಿರಾಳ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೋಕ್ಸೋ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆದಿದ್ದು, ತ್ವರಿತಗತಿ ನ್ಯಾಯಾಲಯದ ಪ್ರಕ್ರಿಯೆಗೆ ಸರ್ವೋಚ್ಚ   ನ್ಯಾಯಾಲಯ ತಡೆ ನೀಡಿದೆ. ಹೀಗಾಗಿ ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್‌

ನೆಲಮಂಗಲ ಹೋಟೆಲ್‌ನಲ್ಲಿ ಕುಕ್‌ ಆತ್ಮಹತ್ಯೆ

ನೆಲಮಂಗಲದಲ್ಲಿರುವ ಉಡುಪಿ ಹೋಟೆಲ್‌ ಬಾಣಸಿಗ ಮೇಲ್ಭಾಗದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಛತ್ತೀಸ್‌ಗಢದ ಆಶಿಶ್ ಕುಮಾರ್(43) ಆತ್ಮಹತ್ಯೆ ಮಾಡಿಕೊಂಡವರು. ಅವರು ಹೋಟೆಲ್‌ ನ್ಲಿ ಕಳೆದೊಂದು ವರ್ಷದಿಂದ ಚೈನೀಸ್‌ ಫಾಸ್ಟ್ ಫುಡ್ ಮಾಡುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ, ನೆಲಮಂಗಲ ಪೊಲೀಸ್

ರಾಜ್ಯದಲ್ಲಿ ಒಂದೇ ಒಂದು ಮೆಕ್ಕೆ ಜೋಳ ಖರೀದಿ ಕೇಂದ್ರ ಆರಂಭವಾಗಿಲ್ಲ: ಆರ್‌ ಅಶೋಕ

ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸುತ್ತೇವೆ ಎಂದು ಮುಖ್ಯಮಂತ್ರಿ @siddaramaiah ಅವರು ಆಶ್ವಾಸನೆ ನೀಡಿ 10 ದಿನಗಳು ಕಳೆದಿವೆ. ಆದರೆ ಮೆಕ್ಕೆಜೋಳ ಖರೀದಿ ಕೇಂದ್ರಗಳು ಪೊಳ್ಳು ಭರವಸೆಗಳಲ್ಲಿ, ಸರ್ಕಾರಿ ಆದೇಶ ಪತ್ರಗಳಲ್ಲಿ ಮಾತ್ರ ಇದೆಯೇ ಹೊರತು ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಖರೀದಿ ಕೇಂದ್ರ

ಕಸದ ಮಾಫಿಯಾಕ್ಕೆ ಬಗ್ಗದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ: ಡಿಕೆ ಶಿವಕುಮಾರ್

“ಕಸದ ಮಾಫಿಯಾದವರು ನನ್ನ ಮೇಲೆ ಏನೇನು ಗೂಬೆ ಕೂರಿಸಬೇಕೋ ಅದೆಲ್ಲವನ್ನು ಮಾಡಿದರು. ನಾನು ಯಾವುದಕ್ಕೂ ಬಗ್ಗದೆ, ಹೆದರದೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿಗೆ ತೀರ್ಮಾನಿಸಲಾಗಿದೆ. ಕಸದಿಂದ ರಸ ತೆಗೆಯಬೇಕು ಎಂದು ಹೊರಟಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಗಡಿ

ಲೈಂಗಿಕ ಸಮಸ್ಯೆಗೆ ಔಷಧಿ: ಬೆಂಗಳೂರು ಟೆಕ್ಕಿಗೆ 48 ಲಕ್ಷ ರೂ. ವಂಚಿಸಿದ್ದ ನಕಲಿ ಗುರೂಜಿ ಅರೆಸ್ಟ್‌

ಲೈಂಗಿಕ ಸಮಸ್ಯೆಯ ಪರಿಹಾರಕ್ಕೆ ಆಯುರ್ವೇದ ಔಷಧಿ ನೀಡುವುದಾಗಿ ನಂಬಿಸಿ ಬೆಂಗಳೂರಿನ ಟೆಕ್ಕಿಗೆ ೪೮ ಲಕ್ಷ ರೂ. ವಂಚಿಸಿದ್ದ ನಕಲಿ ಗುರೂಜಿಯನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಸಮಸ್ಯೆ ಸೇರಿದಂತೆ ನಾನಾ ಕಾಯಿಲೆಗಳಿಗೆ ಔಷಧಿ ನೀಡುವುದಾಗಿ ನಂಬಿಸಿ ಈ ಗುರೂಜಿ ಸಾರ್ವಜನಿಕರನ್ನು

ಕಾಂಗ್ರೆಸ್‌ ಮಾಜಿ ಶಾಸಕ ಆರ್‌ವಿ ದೇವರಾಜ್‌ ನಿಧನ

ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​. ವಿ. ದೇವರಾಜ್ ಹೃದಯಾಘಾತದಿಂದ ನಿಧನರಾದರು. ನಾಳೆ (ಡಿಸೆಂಬರ್‌೩) ಜನ್ಮದಿನ ಹಿನ್ನೆಲೆ ಸೋಮವಾರ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ