Featured
ಬಾಗಲಕೋಟೆಯಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ಬಾಲಕ ಸಾವು
ಸತತ ಮಳೆಯಿಂದಾಗಿ ಮನೆ ಗೋಡೆ ಕುಸಿದು ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಅಂಬೇಡ್ಕರ್ ವೃತ್ತದ ಬಳಿಯ ಮನೆ ಗೋಡೆ ಕುಸಿದ ಪರಿಣಾಮ ಮನೆಯಲ್ಲಿ ಮಲಗಿದ್ದ 11 ವರ್ಷದ ಬಾಲಕ ದರ್ಶನ್ ನಾಗಪ್ಪ ಲಾತೂರ ಮೃತಪಟ್ಟಿದ್ದಾನೆ. ಬಾಲಕನ ಸಹೋದರ ಶ್ರೀಶೈಲ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಕುಟುಂಬ ಪತ್ರಾಸ್ ಮನೆಯಲ್ಲಿ ವಾಸವಿತ್ತು. ಶನಿವಾರ ಬೆಳಗಿನ ಜಾವ
ಮದರಸಾದ ಶೌಚಾಲಯದಲ್ಲಿ ಬಚ್ಚಿಟ್ಟುಕೊಂಡಿದ್ದ 40 ಬಾಲಕಿಯರು ಪತ್ತೆ!
14 ವರ್ಷದೊಳಗಿನ 40 ಬಾಲಕಿಯರನ್ನು ಉತ್ತರ ಪ್ರದೇಶದ ಅಕ್ರಮ ಮದರಾಸದ ಶೌಚಾಲಯದಲ್ಲಿ ಕೂಡಿಟ್ಟ ಆಘಾತಕಾರಿ ವಿಷಯ ಅಧಿಕಾರಿಗಳ ದಾಳಿಯ ವೇಳೆ ಬೆಳಕಿಗೆ ಬಂದಿದೆ. ಪಯಾಗ್ ಪುರದ ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಅಶ್ವಿನಿ ಕುಮಾರ್ ಪಾಂಡೆ ನೇತೃತ್ವದಲ್ಲಿ ಪಹಲ್ವಾರಾ ಗ್ರಾಮದಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ
ತ್ರಿ ಈಡಿಯಟ್ಸ್ ಸ್ಫೂರ್ತಿ ಸೋನಮ್ ವಾಂಗ್ಚುಕ್ ಜೋಧಪುರಕ್ಕೆ ರವಾನೆ
ತ್ರಿ ಈಡಿಯಟ್ಸ್ ಚಿತ್ರದ ಸ್ಫೂರ್ತಿಯಾದ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿ ಜೋಧಪುರಕ್ಕೆ ರವಾನಿಸಿದೆ. ಪ್ರಸ್ತುತ ಲಡಾಖ್ ನಲ್ಲಿ ನಡೆಯುತ್ತಿರುವ ಸಂಘರ್ಷ ಸೋನಮ್ ವಾಂಗ್ಚುಕ್ ಯುವಕರಿಗೆ ನೀಡಿದ ಪ್ರಚೋದನಕಾರಿಯೇ ಕಾರಣ ಎಂದು ಆರೋಪಿಸಲಾಗಿದೆ. ನನ್ನನ್ನು ಯಾವುದೇ ಸಮಯದಲ್ಲಿ ಬಂಧಿಸಬಹುದು.
34 ನಿಗಮ ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ: ಸರ್ಕಾರದ ಅಧಿಕೃತ ಪಟ್ಟಿ ಬಿಡುಗಡೆ
ರಾಜ್ಯ ಸರ್ಕಾರವು 34 ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಕುರಿತು ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರ ಅವಧಿ ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳವರೆಗೆ ಇರಲಿದೆ. ಹೈಕಮಾಂಡ್ ನೀಡಿದ್ದ 39 ಹೆಸರಿನ ಪಟ್ಟಿಗೆ
ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್?
ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಶನಿವಾರದಿಂದ (ಸೆಪ್ಟೆಂಬರ್ 27) ಮುಂದಿನ ಮೂರು ದಿನಗಳಿಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ
ಐತಿಹಾಸಿಕ ‘ಕಾವೇರಿ ಆರತಿ’ಗೆ ಚಾಲನೆ ನೀಡಿದ ಡಿಕೆ ಶಿವಕುಮಾರ್
ಗಂಗಾ ಆರತಿ ಮಾದರಿಯಲ್ಲಿ 92 ಕೋಟಿ ರೂ ವೆಚ್ಚದ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿದ್ಯುಕ್ತ ಚಾಲನೆ ನೀಡಿದರು. ವೈದಿಕ ಭಾನುಪ್ರಕಾಶ್ ಶರ್ಮಾ ಅವರ ಮಾರ್ಗದರ್ಶನದಲ್ಲಿ 50ಕ್ಕೂ ಹೆಚ್ಚಿನ ವೈದಿಕರು ಮಂತ್ರೋಚ್ಚಾರಣೆಯೊಂದಿಗೆ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.
ಡಿಜಿಟಲ್ ಅರೆಸ್ಟ್: ಐಐಎಸ್ಸಿ ಮಹಿಳಾ ವಿಜ್ಞಾನಿಗೆ 8.80 ಲಕ್ಷ ವಂಚನೆ
ಇತ್ತೀಚೆಗೆ ಡಿಜಿಟಲ್ ಅರೆಸ್ಟ್ (Digital Arrest) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರು ಡಿಜಿಟಲ್ ಅರೆಸ್ಟ್‌ಗೆ ಹೆದರಿ 8.80 ಲಕ್ಷ ರೂ. ಕಳೆದುಕೊಂಡಿದ್ದಾರೆ. ತಾವು ಸಿಬಿಐ ಅಧಿಕಾರಿಗಳು (CBI Officers) ಅಂತ ಹೇಳಿಕೊಂಡು,
ಸಚಿವರಾದ ಡಿ.ಕೆ.ಶಿವಕುಮಾರ್, ರಹೀಮ್ ಖಾನ್ ಖಾತೆಯಲ್ಲಿ ಬದಲಾವಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬದಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಅವರ ಖಾತೆಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಸಂಬಂಧ ರಾಜ್ಯಪಾಲ ಥಾವರ್
ಜಾತಿಗಳ ನಡುವೆ ಗೊಂದಲ ಸೃಷ್ಟಿಸುವ ಪಕ್ಷ ಕಾಂಗ್ರೆಸ್, ಜಾತಿಗಣತಿಯಲ್ಲಿ ಹಿಂದೂ ಧರ್ಮ ಇರಲಿ: ಶಾಸಕ ಬೆಲ್ಲದ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಜಾತಿ ಮಧ್ಯ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಇದು ಸರಿಯಲ್ಲ, ಪ್ರತಿಯೊಬ್ಬರು ಜಾತಿ ಜನಗಣತಿಯಲ್ಲಿ ಧರ್ಮ ಹಿಂದೂ, ಜಾತಿಯಲ್ಲಿ ಲಿಂಗಾಯಿತ ಉಪಜಾತಿಯಲ್ಲಿ ತಮ್ಮ ತಮ್ಮ ಜಾತಿ ಬರಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ
ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು: ವೀರೇಂದ್ರ ಹೆಗ್ಗಡೆ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT) ರಚನೇ ಮಾಡಿದ್ದರಿಂದ ಸತ್ಯ ಏನೆಂದು ಹೊರಬರುತ್ತಿದೆ, ಇದಕ್ಕಾಗಿ ನಾನು ಸರ್ಕಾರಕ್ಕೆ ಆಭಾರಿಯಾಗಿದ್ದೇನೆ ಎಂದು ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಹೇಳಿದ್ದಾರೆ. ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ




