Saturday, November 22, 2025
Menu

NW KRTC ಅಧ್ಯಕ್ಷ ಸ್ಥಾನದಿಂದ ರಾಜು ಕಾಗೆ ವಜಾ ಇಲ್ಲ, ಪ್ರಿಂಟ್‌ ಮಿಸ್ಟೇಕ್‌ ಎಂದ ಸಿಎಂ

ಕಾಗವಾಡ ಕ್ಷೇತ್ರದ ಕಾಂಗ್ರೆಸ್​​​ ಶಾಸಕ ರಾಜು ಕಾಗೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿಯಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಐಸಿಸಿ ಅರುಣ್ ಪಾಟೀಲ್ ಹೆಸರು ಉಲ್ಲೇಖಿಸಿರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿಮ್ಮನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ಕೈಬಿಟ್ಟಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದು, ಪ್ರಿಂಟ್​ ಮಿಸ್ಟೇಕ್‌ ಆಗಿ ಗೊಂದಲವುಂಟಾಗಿದೆ. ಅದನ್ನು ಹೊರತುಪಡಿಸಿ ಯಾವುದೇ ಸಮಸ್ಯೆ ಇಲ್ಲ. ನಿಮ್ಮನ್ನೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ

ಸರಕಾರಿ ಗೌರವಗಳೊಂದಿಗೆ ಎಸ್‌.ಎಲ್‌ ಭೈರಪ್ಪ ಅಂತ್ಯ ಸಂಸ್ಕಾರ

ಕನ್ನಡದ ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಎಸ್‌ ಎಲ್‌ ಭೈರಪ್ಪ ಅವರ ಅಂತ್ಯ ಸಂಸ್ಕಾರ ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿತು.  ಅವರ ಪುತ್ರರಾದ ರವಿಶಂಕರ್, ಉದಯಶಂಕರ್ ಅಂತ್ಯ ಸಂಸ್ಕಾರದ ವಿಧಿ ವಿಧಾನ ಪೂರೈಸಿದರು. ಜೊತೆಗೆ ಸಹನಾ

ನಿಷ್ಕ್ರಿಯ ಅಬಕಾರಿ ಲೈಸೆನ್ಸ್‌ ಹರಾಜಿಗೆ ಸರ್ಕಾರ ಕ್ರಮ

ನಿಷ್ಕ್ರಿಯವಾಗಿರುವ ಅಬಕಾರಿ ಲೈಸೆನ್ಸ್‌ಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ 500 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ರ ಬಜೆಟ್‌ನಲ್ಲಿ ಈ ಹರಾಜು ಯೋಜನೆ ಘೋಷಿಸಿದ್ದು, ಎಲೆಕ್ಟ್ರಾನಿಕ್ ಹರಾಜಿನ

ಬೆಂಗಳೂರಲ್ಲಿ ಸೀರೆ ಕದ್ದ ಮಹಿಳೆಗೆ ಅಮಾನುಷ ಥಳಿತ: ಅಂಗಡಿ ಮಾಲೀಕ ಅರೆಸ್ಟ್‌

ಬೆಂಗಳೂರಿನ ಬಟ್ಟೆ ಅಂಗಡಿಯಲ್ಲಿ ಸೀರೆ ಕದ್ದ ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಉಮೇದ್ ರಾಮ್ ಬಂಧಿತ, ಈತನ ವಿರುದ್ಧ ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಗೆ ಥಳಿಸುತ್ತಿದ್ದ ವೀಡಿಯೊ ಸೋಶಿಯಲ್

ಔಷಧ ಆಮದು: 100% ಸುಂಕ ಘೋಷಿಸಿದ ಟ್ರಂಪ್‌, ಭಾರತದ ಆರ್ಥಿಕತೆ ಮೇಲೂ ಪರಿಣಾಮ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಔಷಧಗಳ ಆಮದಿನ ಮೇಲೆ ಶೇ.100 ಸುಂಕ ಘೋಷಿಸಿದ್ದು, ಅಕ್ಟೋಬರ್ 1ರಿಂದ ಜಾರಿಯಾಗಲಿದೆ. ಅಡುಗೆ ಮನೆ ಪಿಠೋಪಕರಣಗಳ ಮೇಲೆ 50% ಹಾಗೂ ಸ್ನಾನಗೃಹ ಪಿಠೋಪಕರಣ ಆಮದುಗಳ ಮೇಲೆ 30% ಸುಂಕ ಹಾಗೂ ಹೆವಿ ಟ್ರಕ್‌ಗಳ ಮೇಲೆ 25%

ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲೇ ಸಮರ್ಪಕ ವಿದ್ಯುತ್ ಪೂರೈಸಲು ಕುಸುಮ್‌ ಸಿ’ಯೋಜನೆಗೆ ಭೂಮಿ ನೀಡಿ ಸಹಕರಿಸಿ

ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗುವ ‘ಕುಸುಮ್‌ ಸಿ’ಯೋಜನೆಗೆ ಭೂಮಿ ಗುತ್ತಿಗೆ ನೀಡುವ ಮೂಲಕ ರೈತರು ಬೆಂಬಲ ನೀಡಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌ ಶಿವಶಂಕರ್‌  ಮನವಿ ಮಾಡಿದ್ದಾರೆ. ಸೇವಾ ಪರ್ವ ಆಚರಣೆ ಕಾರ್ಯಕ್ರಮದ

NW KRTC ಅಧ್ಯಕ್ಷ ರಾಜು ಕಾಗೆ ಸ್ಥಾನಕ್ಕೆ ಕೊಕ್‌ ನೀಡಿದ “ಕೈ” ಕಮಾಂಡ್‌

ಪಕ್ಷ ವಿರೋಧಿ ಹಾಗೂ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂಥ ಹೇಳಿಕೆ ನೀಡಿದ ಕಾಗವಾಡ ಶಾಸಕ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್‌ ಹೈ ಕಮಾಂಡ್‌ ವಜಾಗೊಳಿಸಿದೆ. ಅರುಣ್ ಪಾಟೀಲ ಅವರನ್ನು ನೂತನ ಅಧ್ಯಕ್ಷರಾಗಿ

ಜಿಎಸ್‌ಟಿ 2.0 ರ ಲಾಭ ಜನರಿಗೆ ವರ್ಗಾಯಿಸಲು ವ್ಯಾಪಾರಿಗಳಿಗೆ ಸಂಸದ ಡಾ.ಕೆ.ಸುಧಾಕರ್‌ ಮನವಿ

ಜಿಎಸ್‌ಟಿ 2.0 ಸುಧಾರಣೆಗಳು ಸೆಪ್ಟೆಂಬರ್ 22 ರಿಂದ ಜಾರಿಯಾಗಿವೆ. ಈ ಸುಧಾರಣೆಗಳ ಲಾಭ ಜನರಿಗೆ ನೇರವಾಗಿ ತಲುಪುವಂತೆ ಮಾಡಲು ಚಿಕ್ಕಬಳ್ಳಾಪುರದ ಸಂಸದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದ ಅಂಗಡಿ, ಮುಂಗಟ್ಟು ಮತ್ತು ವಿಮಾ ಕಚೇರಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಸಿದ್ದಾರ ಚಿಕ್ಕಬಳ್ಳಾಪುರದ ಎಲ್‌ಐಸಿ ಕಚೇರಿ,

ದಕ್ಷಿಣ ಭಾರತದ ಹೆಮ್ಮೆ ‘ಕಾವೇರಿ ಆರತಿ’: ಡಿಕೆ ಶಿವಕುಮಾರ್ ದೂರದೃಷ್ಟಿ, ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು

ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೂರದೃಷ್ಟಿ ಮತ್ತು ಸಕ್ರಿಯ ಮುಂದಾಳತ್ವದ ಫಲವಾಗಿ, ಇದೇ ಸೆಪ್ಟೆಂಬರ್ 26 ರಿಂದ ಕೃಷ್ಣರಾಜ ಸಾಗರ (KRS) ಜಲಾಶಯದ ಬಳಿ ʻಕಾವೇರಿ ಆರತಿ’ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಭಾರತದ ಪ್ರತಿಯೊಬ್ಬ ಪ್ರವಾಸಿ ಮತ್ತು ಅಧ್ಯಾತ್ಮಿಕ

ಇಂದಿನಿಂದ ಕೆಆರ್ ಎಸ್ ನಲ್ಲಿ ಐದು ದಿನ ಕಾವೇರಿ ಆರತಿ, ಉಚಿತ ಲಾಡು ಪ್ರಸಾದ

ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಸಂಜೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಾವೇರಿ