Menu

ಹರ್ಮುಜ್‌ ಜಲಸಂಧಿ ಇರಾನ್‌ನ ಕಾನೂನುಬದ್ಧ ಹಕ್ಕು ಎಂದ ಸಚಿವ ಅರಘ್ಚಿ

ಹರ್ಮುಜ್‌ ಜಲಸಂಧಿಯನ್ನು ಶತ್ರು ರಾಷ್ಟ್ರಗಳಿಗೆ ಮುಚ್ಚುವುದು ಇರಾನ್‌ನ ಕಾನೂನುಬದ್ಧ ಹಕ್ಕು ಎಂದು ವಿಶ್ವಸಂಸ್ಥೆಯಲ್ಲಿ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ ಹೇಳಿದ್ದಾರೆ. ಈ ಜಲಸಂಧಿಯಲ್ಲಿ ಅಭದ್ರತೆ ಕಾಡಲು ಅಮೆರಿಕ ಮತ್ತು ಇಸ್ರೇಲ್‌ನ ಕಾನೂನು ಉಲ್ಲಂಘನೆ ಮತ್ತು ಆಕ್ರಮಣಶೀಲತೆ ಕಾರಣ. ಹಾಗಾಗಿ ಇರಾನ್‌ ಅಧಿಕಾರಿಗಳು ಭದ್ರತೆ ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮ ತೆಗೆದುಕೊಂಡಿದ್ದಾರೆ. ಶತ್ರು ರಾಷ್ಟ್ರಗಳಿಗೆ ಜಲಮಾರ್ಗ ಮುಚ್ಚುವುದು ಮತ್ತು ಮಿತ್ರರಾಷ್ಟ್ರಗಳಿಗೆ ತೆರೆಯುವುದು ಇರಾನ್‌ನ ಕಾನೂನುಬದ್ಧ ಹಕು ಎಂದು ಅರಘ್ಚಿ ಯುಎನ್ ಸೆಕ್ರೆಟರಿ

ಗೂಗಲ್‌ ಮ್ಯಾಪ್‌ ತೋರಿಸಿದಂತೆ ಸಂಚರಿಸಿದ ಲಾರಿ ಮನೆ ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿ: ಕಾರೊಳಗಿದ್ದ ಚಾಲಕ ಸಜೀವ ದಹನ

ಬೆಂಗಳೂರು ನಗರದ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ನಿಯಂತ್ರಣ ತಪ್ಪಿದ ಲಾರಿಯೊಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಅನುಸರಿಸಿ

ಒಳ ಮೀಸಲು: ತಾರ್ಕಿಕ ದೃಷ್ಟಿಕೋನ ಎಲ್ಲಿದೆ ?

ಶೇ. ೫೦ಕ್ಕಿಂತಲೂ ಹೆಚ್ಚಿನ ಮೀಸಲುಳ್ಳ ಎಲ್ಲ ಕಾನೂನುಗಳಿಂದು ನಿರರರ್ಥವಾಗಿರುವಾಗ ಕೇಂದ್ರ ಮತ್ತು ರಾಜ್ಯಗಳ ಹೊಣೆಗಾರಿಕೆ ಏನು ? ಈ ದಿಶೆಯಲ್ಲಿ ಒಳಮೀಸಲು ಹೆಚ್ಚಳ, ರಾಜ್ಯಗಳಿಗೆ ಮಾತ್ರ ಸೀಮಿತವಾದ ವಿಚಾರವಲ್ಲ. ರಾಜ್ಯಗಳ ಈ ತೀರ್ಮಾನಗಳಿಗೆ ಕೇಂದ್ರದ ಅಧಿಕಾರಯುತ ಸಹಮತವೂ ಮುಖ್ಯ. ಒಳಮೀಸಲು ಗೋಜಲು

ಬೆಂಗಳೂರಿನಲ್ಲಿ ಏಪ್ರಿಲ್‌ 1 ರಿಂದ ನೀರಿನ ದರ ಶೇ.3 ಹೆಚ್ಚಳ

ಬೆಂಗಳೂರು ನಾಗರಿಕರಿಗೆ ಜಲಮಂಡಳಿ ನೀರಿನ ದರವನ್ನು ಶೇ ಮೂರರಷ್ಟು ಏರಿಸುವ ಮೂಲಕ ಬರೆ ಎಳೆದಿದೆ. ಮೂರು ತಿಂಗಳಿಗೊಮ್ಮೆ ಜಲಮಂಡಳಿ ದರ ಪರಿಷ್ಕರಣೆ ಮಾಡುತ್ತಿದ್ದು, ವಾರ್ಷಿಕ ಶೇ ೧೨ ದರ ಏರಿಕೆಯಾಗಿದೆ. ಏಪ್ರಿಲ್‌ 1 ರಿಂದ ನೀರಿನ ದರ ಶೇ.3 ರಷ್ಟು ಏರಿಕೆ

ಬಳ್ಳಾರಿಯಲ್ಲಿ ಉಗ್ರರ ನಂಟು ಹೊಂದಿದ್ದ ವ್ಯಕ್ತಿ ಅರೆಸ್ಟ್‌

ಉಗ್ರ ಸಿದ್ಧಾಂತಗಳನ್ನು ಆನ್‌ಲೈನ್ ಮೂಲಕ ಪ್ರಚಾರ ಮಾಡುತ್ತಿದ್ದಾನೆಂಬ ಗಂಭೀರ ಆರೋಪದ ಮೇಲೆ ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರ ವಿಶೇಷ ತಂಡವು ಬಳ್ಳಾರಿ ನಗರದಲ್ಲಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಧಿತನನ್ನು ನಗರದ ಕೌಲ್ ಬಜಾರ್ ಪ್ರದೇಶದ ಅಬ್ದುಲ್ ಕಲಾಂ ಬೀದಿಯ ನಿವಾಸಿ ಅಬ್ದುಲ್

ಮುಡಾ ಹಗರಣ: ಸಿಎಂ ಮತ್ತು ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಮುಡಾ ಸೈಟ್‌ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್‌ ತುರ್ತು ನೋಟಿಸ್‌ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಜನಪ್ರತಿನಿಧಿಗಳ

ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ಬಿಜೆಪಿಯವರೂ ಪ್ರಶ್ನಿಸಬೇಕು: ಸಿಎಂ

2026-27ನೇ ಬಜೆಟ್ ಬಗ್ಗೆ ಮಾತನಾಡಿದ ವಿರೋಧಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ವಿಮರ್ಶೆ, ಟೀಕೆಗಳನ್ನು, ಸ್ವಾಗತವನ್ನು ಅಭಿನಂದಿಸುತ್ತೇನೆ. ಸರ್ಕಾರ ನೀಡುತ್ತಿರುವ ಅಂಕಿಅಂಶಗಳು ನಿಖರ ಮತ್ತು ವಾಸ್ತವವಾಗಿದೆ. ಜಿಎಸ್ ಟಿ ಪರಿಹಾರ ಹಾಗೂ ಕೇಂದ್ರ ಅನುದಾನ ಕೇಂದ್ರದಿಂದ ಅನುದಾನ ಬಂದಿಲ್ಲ. ಇವೆಲ್ಲದ್ದರಿಂದ ಬಜೆಟ್

ಕಲಬುರಗಿಯಲ್ಲಿ ಪತ್ನಿಯ ಕೊಲೆಗೈದು ಶವದ ಮೇಲೆ ಕಾರು ಹರಿಸಿ ವಿಕೃತಿ

ಕಲಬುರಗಿಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಹಾಡಹಗಲೇ ಕತ್ತು ಕೊಯ್ದು ಪತ್ನಿಯನ್ನು ಪತಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಶೈಲಾ (28) ಕೊಲೆಯಾದ ಮಹಿಳೆ. ಆರೋಪಿ ಪತಿ ಅಕ್ಷಯ್ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು ಬಳೂರಗಿ ಗ್ರಾಮದ

ತರಗತಿಯಲ್ಲಿ ಚಾಕೊಲೇಟ್‌ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್‌: ಪ್ರೊಫೆಸರ್‌ಗೆ ಚಪ್ಪಲಿ ಸೇವೆ

ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಪ್ರತಿಷ್ಠಿತ ಮೆಡಿಕಲ್‌ ಕಾಲೇಜಿನ ಪ್ರೊಫೆಸರ್‌ವೊಬ್ಬ ಕ್ಲಾಸ್‌ ರೂಮಿನಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ನೀಡಿ ಪ್ರಪ್ರೋಸ್‌ ಮಾಡಿದ್ದು. ವಿದ್ಯಾರ್ಥಿನಿಯಿಂದ ಚಪ್ಪಲಿ ಸೇವೆ ಸ್ವೀಕರಿಸಿರುವ ಘಟನೆ ನಡೆದಿದೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌

10 ಕೋಟಿ ರೂ. ಭ್ರಷ್ಟಾಚಾರ: ಕೊಪ್ಪಳ ನಗರಸಭೆ ಜೆಇ ಅಮಾನತು

ಕೊಪ್ಪಳದಲ್ಲಿ ಲೋಕಾಯುಕ್ತ ದಾಳಿ ವೇಳೆ 10 ಕೋಟಿ ರೂ. ಭ್ರಷ್ಟಾಚಾರ ಬಯಲಿಗೆ ಬಂದ ಹಿನ್ನೆಲೆ ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. 2023-24 ಹಾಗೂ 24-25ನೇ ಸಾಲಿನ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10