ದುಬೈ ಏರ್ ಶೋನಲ್ಲಿ ಭಾರತದ ತೇಜಸ್ ವಿಮಾನ ಪತನ: ಪೈಲೆಟ್ ಸಾವು
ನವದೆಹಲಿ: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ ಪತನಗೊಂಡಿದ್ದು, ಪೈಲೆಟ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ 2:10ರ ಸುಮಾರಿಗೆ ವೈಮಾನಿಕ ಪ್ರದರ್ಶನ ನೀಡುವಾಗ
ರಾಜ್ಯ ಸುದ್ದಿ
10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ತೀರ್ಮಾನ, ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ
ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ. ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಸಿನಿಮಾ ಸುದ್ದಿ
ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗದಲ್ಲಿ ದೂರು ದಾಖಲು
ಬಿಗ್ ಬಾಸ್ ಕಾರ್ಯಕ್ರಮ ನಿರೂಪಕ ಆಗಿರುವ ನಟ ಕಿಚ್ಚ ಸುದೀಪ್ ವಿರುದ್ಧ ಮಹಿಳಾ ಆಯೋಗದಲ್ಲಿ ಪ್ರಕರಣ ದಾಖಲಾಗಿದೆ, ಜೊತೆಗೆ ಸ್ಪರ್ಧಿ ಅಶ್ವಿನಿ ಗೌಡ ಅವರ ವಿರುದ್ಧವೂ ದೂರು ದಾಖಲಾಗಿದೆ. ಸ್ಪರ್ಧಿ ರಕ್ಷಿತಾ ಶೆಟ್ಟಿ ವಿರುದ್ಧ ಸುದೀಪ್ ಗರಂ ಆಗಿದ್ದು, ವಾರಾಂತ್ಯ ಸುದೀಪ್
ಕ್ರೈಂ ಸುದ್ದಿ
ಶಿವಮೊಗ್ಗ ಜೈಲು ಕೈದಿಗೆ ಬಾಳೆಗೊನೆಯಲ್ಲಿ ಗಾಂಜಾ, ಸಿಗರೇಟ್ ಸಪ್ಲೈ
ಶಿವಮೊಗ್ಗದ ಸೋಗಾನೆಯಲ್ಲಿರುವ ಜೈಲಿಗೆ ಬಾಳೆಗೊನೆಯಲ್ಲಿ ಗಾಂಜಾ ಮತ್ತು ಸಿಗರೇಟ್ ಅನ್ನು ಕೈದಿಗಳಿಗೆ ಸರಬರಾಜು ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದ್ದು, ಜೈಲು ಸಿಬ್ಬಂದಿಯೇ ಬೆಚ್ಚಿ ಬಿದ್ದಿದಾರೆ. ಆಟೋ ಚಾಲಕನೊಬ್ಬ


























