ಸತತ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರ ದಿಢೀರ್ ಕುಸಿತ!
ಸತತ ಐದು ದಿನಗಳಿಂದ ಏರಿಕೆ ಕಂಡು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿರುವ ಚಿನ್ನ- ಬೆಳ್ಳಿ ದರ ಶುಕ್ರವಾರ ದಿಢೀರ್ ಕುಸಿತ ದಾಖಲಿಸಿದೆ. ಇದರಿಂದ ಗ್ರಾಹಕರು ನೆಮ್ಮದಿಯ ನಿಟ್ಟುಸಿರುಬಿಡುವಂತಾಗಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 4,027 ರೂ. ಇಳಿಕೆ ಕಂಡಿದೆ. ಇದರಿಂದ ಕೆಜಿಗೆ ಬೆಳ್ಳಿ
ರಾಜಕೀಯ ಸುದ್ದಿ
ರಾಜ್ಯ ಸುದ್ದಿ
ಮುಖ್ಯಮಂತ್ರಿ ಸ್ಥಾನ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಕೆ ಶಿವಕುಮಾರ್
“ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ
ಸಿನಿಮಾ ಸುದ್ದಿ
ತಂಗಿಯಿಂದ ವಂಚನೆ: ಸಿಸಿಬಿಗೆ ನಟಿ ಕಾರುಣ್ಯರಾಮ್ ದೂರು
ಕನ್ನಡದ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಂಗಿ ಸಮೃದ್ಧಿ ರಾಮ್ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್ ಮಾತ್ರವಲ್ಲದೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂವರ
ಕ್ರೈಂ ಸುದ್ದಿ
ಪತ್ನಿಯ ಕೊಲೆ ಆರೋಪದಡಿ ಧಾರವಾಡ ಜೈಲಿನಲ್ಲಿದ್ದ ಕೈದಿ ಆತ್ಮಹತ್ಯೆ
ಪತ್ನಿಯ ಕೊಲೆ ಆರೋಪದಡಿ 14 ವರ್ಷಗಳ ಶಿಕ್ಷೆಗೆ ಒಳಗಾಗಿ ಧಾರವಾಡ ಜೈಲಿನಲ್ಲಿದ್ದ ಕೈದಿಯೊಬ್ಬರು ಕಾರಾಗೃಹದ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲಿನ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ





























