ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್
ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ವಾಟ್ಸಾಪ್ ಮೂಲಕ ಬಾಲಕಿಯರ ವೀಡಿಯೊವನ್ನು ಗ್ರಾಹಕರಿಗೆ ತೋರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯ ಸುದ್ದಿ
ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ
ಸಿನಿಮಾ ಸುದ್ದಿ
ಚುನಾವಣಾ ರಾಜಕೀಯಕ್ಕೆ ಗೀತಾ ಶಿವರಾಜ್ ಕುಮಾರ್ ನಿವೃತ್ತಿ ಘೋಷಣೆ
ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೂತನವಾಗಿ ಆಯ್ಕೆಯಾದ ಶ್ವೇತಾ ಬಂಡಿಯ ಹುದ್ದೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ
ಕ್ರೈಂ ಸುದ್ದಿ
ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್
ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಬಂಧಿತ ಆರೋಪಿಗಳು.